1 ಪೂರ್ವಕಾಲವೃತ್ತಾಂತ 14:1 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download 1 ಪೂರ್ವಕಾಲವೃತ್ತಾಂತ 14:1 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಪೂರ್ವಕಾಲವೃತ್ತಾಂತ 14:1 KANIRV 4K Wallpaper - ತೂರಿನ ಅರಸನಾದ - 4K Wallpaper Bible Verse

1 ಪೂರ್ವಕಾಲವೃತ್ತಾಂತ 14:1 KANIRV

ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 Chronicles 14:1 KANIRV Ultra HD Christian Wallpapers are generated using nature scenery backgrounds and scenic photos.

Additional Bible Verse Images

Picture 02 - 1 ಪೂರ್ವಕಾಲವೃತ್ತಾಂತ 14:1 KANIRV 4K Wallpaper - ತೂರಿನ ಅರಸನಾದ - 4K Wallpaper Bible Verse
View New Tab
Picture 03 - 1 ಪೂರ್ವಕಾಲವೃತ್ತಾಂತ 14:1 KANIRV 4K Wallpaper - ತೂರಿನ ಅರಸನಾದ - 4K Wallpaper Bible Verse
View New Tab
Picture 04 - 1 ಪೂರ್ವಕಾಲವೃತ್ತಾಂತ 14:1 KANIRV 4K Wallpaper - ತೂರಿನ ಅರಸನಾದ - 4K Wallpaper Bible Verse
View New Tab
Picture 05 - 1 ಪೂರ್ವಕಾಲವೃತ್ತಾಂತ 14:1 KANIRV 4K Wallpaper - ತೂರಿನ ಅರಸನಾದ - 4K Wallpaper Bible Verse
View New Tab
Picture 06 - 1 ಪೂರ್ವಕಾಲವೃತ್ತಾಂತ 14:1 KANIRV 4K Wallpaper - ತೂರಿನ ಅರಸನಾದ - 4K Wallpaper Bible Verse
View New Tab
Picture 07 - 1 ಪೂರ್ವಕಾಲವೃತ್ತಾಂತ 14:1 KANIRV 4K Wallpaper - ತೂರಿನ ಅರಸನಾದ - 4K Wallpaper Bible Verse
View New Tab

1 ಪೂರ್ವಕಾಲವೃತ್ತಾಂತ 14:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಪೂರ್ವಕಾಲವೃತ್ತಾಂತ 14:1 KANIRV. Please click on any image below to navigate to that specific Bible verse page.

2 ಸಮುವೇಲನು 5:11 KANIRV Bible Verse Image
2 ಸಮುವೇಲನು 5:11 (KANIRV) »
ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.

ಎಜ್ರನು 3:7 KANIRV Bible Verse Image
ಎಜ್ರನು 3:7 (KANIRV) »
ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.

2 ಪೂರ್ವಕಾಲವೃತ್ತಾಂತ 2:3 KANIRV Bible Verse Image
2 ಪೂರ್ವಕಾಲವೃತ್ತಾಂತ 2:3 (KANIRV) »
ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.

2 ಪೂರ್ವಕಾಲವೃತ್ತಾಂತ 2:8 KANIRV Bible Verse Image
2 ಪೂರ್ವಕಾಲವೃತ್ತಾಂತ 2:8 (KANIRV) »
ಲೆಬನೋನಿನಿಂದ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ನನ್ನ ಬಳಿಗೆ ಕಳುಹಿಸಬೇಕು. ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ನಿನ್ನ ಆಳುಗಳು ಸಮರ್ಥರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು.

1 ಪೂರ್ವಕಾಲವೃತ್ತಾಂತ 17:1 KANIRV Bible Verse Image
1 ಪೂರ್ವಕಾಲವೃತ್ತಾಂತ 17:1 (KANIRV) »
ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.

1 ಪೂರ್ವಕಾಲವೃತ್ತಾಂತ 22:2 KANIRV Bible Verse Image
1 ಪೂರ್ವಕಾಲವೃತ್ತಾಂತ 22:2 (KANIRV) »
ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.

1 ಅರಸುಗಳು 5:1 KANIRV Bible Verse Image
1 ಅರಸುಗಳು 5:1 (KANIRV) »
ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.

1 ಅರಸುಗಳು 5:18 KANIRV Bible Verse Image
1 ಅರಸುಗಳು 5:18 (KANIRV) »
ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.

1 ಅರಸುಗಳು 5:6 KANIRV Bible Verse Image
1 ಅರಸುಗಳು 5:6 (KANIRV) »
ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು.

1 ಅರಸುಗಳು 5:8 KANIRV Bible Verse Image
1 ಅರಸುಗಳು 5:8 (KANIRV) »
ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.

1 ಅರಸುಗಳು 7:1 KANIRV Bible Verse Image
1 ಅರಸುಗಳು 7:1 (KANIRV) »
ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು.

2 ಸಮುವೇಲನು 7:2 KANIRV Bible Verse Image
2 ಸಮುವೇಲನು 7:2 (KANIRV) »
ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.

Available Bible Translations

American Standard Version (ASV)
1 Chronicles 14:1 (ASV) »
King James Version (KJV)
1 Chronicles 14:1 (KJV) »
GOD’S WORD® (GW)
1 Chronicles 14:1 (GW) »
Berean Bible (BSB)
1 Chronicles 14:1 (BSB) »
World English Bible (WEB)
1 Chronicles 14:1 (WEB) »
French Bible (LSG)
1 Chroniques 14:1 (LSG) »
German Bible (LUTH1912)
1 Chronik 14:1 (LUTH1912) »
Portuguese Bible (BSL)
1 Crônicas 14:1 (BSL) »
Vietnamese Bible (VIE)
1 Sử Ký 14:1 (VIE) »
Spanish Bible (RVA)
1 Crónicas 14:1 (RVA) »
Italian Bible (RIV)
1 Cronache 14:1 (RIV) »
Chinese Simplified (CUVS)
历 代 志 上 14:1 (CUVS) »
Chinese Traditional (CUVT)
歷 代 志 上 14:1 (CUVT) »
Albanian Bible (ALB)
1 Kronikave 14:1 (ALB) »
Swedish Bible (SV1917)
1 Krönikeboken 14:1 (SV1917) »
Ukrainian Bible (UKR)
1 хроніки 14:1 (UKR) »
Hungarian Bible (KAR)
1 Krónika 14:1 (KAR) »
Japanese Bible (JPN)
歴代志上 14:1 (JPN) »
Norwegian Bible (NORSK)
1 Krønikebok 14:1 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »