1 ಸಮುವೇಲನು 15:28 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download 1 ಸಮುವೇಲನು 15:28 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಸಮುವೇಲನು 15:28 KANIRV 4K Wallpaper - ಆಗ ಸಮುವೇಲನು - 4K Wallpaper Bible Verse

1 ಸಮುವೇಲನು 15:28 KANIRV

ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 Samuel 15:28 KANIRV Ultra HD Christian Wallpapers are generated using nature scenery backgrounds and scenic photos.

Additional Bible Verse Images

Picture 02 - 1 ಸಮುವೇಲನು 15:28 KANIRV 4K Wallpaper - ಆಗ ಸಮುವೇಲನು - 4K Wallpaper Bible Verse
View New Tab
Picture 03 - 1 ಸಮುವೇಲನು 15:28 KANIRV 4K Wallpaper - ಆಗ ಸಮುವೇಲನು - 4K Wallpaper Bible Verse
View New Tab
Picture 04 - 1 ಸಮುವೇಲನು 15:28 KANIRV 4K Wallpaper - ಆಗ ಸಮುವೇಲನು - 4K Wallpaper Bible Verse
View New Tab
Picture 05 - 1 ಸಮುವೇಲನು 15:28 KANIRV 4K Wallpaper - ಆಗ ಸಮುವೇಲನು - 4K Wallpaper Bible Verse
View New Tab
Picture 06 - 1 ಸಮುವೇಲನು 15:28 KANIRV 4K Wallpaper - ಆಗ ಸಮುವೇಲನು - 4K Wallpaper Bible Verse
View New Tab
Picture 07 - 1 ಸಮುವೇಲನು 15:28 KANIRV 4K Wallpaper - ಆಗ ಸಮುವೇಲನು - 4K Wallpaper Bible Verse
View New Tab

1 ಸಮುವೇಲನು 15:28 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಸಮುವೇಲನು 15:28 KANIRV. Please click on any image below to navigate to that specific Bible verse page.

1 ಸಮುವೇಲನು 28:17 KANIRV Bible Verse Image
1 ಸಮುವೇಲನು 28:17 (KANIRV) »
ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ. ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ.

ಅಪೊಸ್ತಲರ ಕೃತ್ಯಗಳು 13:22 KANIRV Bible Verse Image
ಅಪೊಸ್ತಲರ ಕೃತ್ಯಗಳು 13:22 (KANIRV) »
ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.

1 ಸಮುವೇಲನು 2:7 KANIRV Bible Verse Image
1 ಸಮುವೇಲನು 2:7 (KANIRV) »
ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.

ಯೋಹಾನನು 19:11 KANIRV Bible Verse Image
ಯೋಹಾನನು 19:11 (KANIRV) »
ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.

ದಾನಿಯೇಲನು 4:17 KANIRV Bible Verse Image
ದಾನಿಯೇಲನು 4:17 (KANIRV) »
ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.

ದಾನಿಯೇಲನು 4:32 KANIRV Bible Verse Image
ದಾನಿಯೇಲನು 4:32 (KANIRV) »
ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.

ಯೆರೆಮೀಯನು 27:5 KANIRV Bible Verse Image
ಯೆರೆಮೀಯನು 27:5 (KANIRV) »
‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.

1 ಅರಸುಗಳು 11:30 KANIRV Bible Verse Image
1 ಅರಸುಗಳು 11:30 (KANIRV) »
ಆಗ ಅಹೀಯನು ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು ಹರಿದು ಹನ್ನೆರಡು ತುಂಡು ಮಾಡಿದನು.

1 ಸಮುವೇಲನು 16:12 KANIRV Bible Verse Image
1 ಸಮುವೇಲನು 16:12 (KANIRV) »
ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು

1 ಸಮುವೇಲನು 13:14 KANIRV Bible Verse Image
1 ಸಮುವೇಲನು 13:14 (KANIRV) »
ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.

ರೋಮಾಪುರದವರಿಗೆ 13:1 KANIRV Bible Verse Image
ರೋಮಾಪುರದವರಿಗೆ 13:1 (KANIRV) »
ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.

Available Bible Translations

American Standard Version (ASV)
1 Samuel 15:28 (ASV) »
King James Version (KJV)
1 Samuel 15:28 (KJV) »
GOD’S WORD® (GW)
1 Samuel 15:28 (GW) »
Berean Bible (BSB)
1 Samuel 15:28 (BSB) »
World English Bible (WEB)
1 Samuel 15:28 (WEB) »
French Bible (LSG)
1 Samuel 15:28 (LSG) »
German Bible (LUTH1912)
1 Samuel 15:28 (LUTH1912) »
Portuguese Bible (BSL)
1 Samuel 15:28 (BSL) »
Vietnamese Bible (VIE)
1 Sa-mu-ên 15:28 (VIE) »
Spanish Bible (RVA)
1 Samuel 15:28 (RVA) »
Italian Bible (RIV)
1 Samuele 15:28 (RIV) »
Chinese Simplified (CUVS)
撒 母 耳 记 上 15:28 (CUVS) »
Chinese Traditional (CUVT)
撒 母 耳 記 上 15:28 (CUVT) »
Albanian Bible (ALB)
1 Samuelit 15:28 (ALB) »
Swedish Bible (SV1917)
1 Samuelsboken 15:28 (SV1917) »
Hungarian Bible (KAR)
1 Sámuel 15:28 (KAR) »
Bulgarian Bible (BULG)
1 Царе 15:28 (BULG) »
Norwegian Bible (NORSK)
1 Samuel 15:28 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »