2 ಪೂರ್ವಕಾಲವೃತ್ತಾಂತ 31:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download 2 ಪೂರ್ವಕಾಲವೃತ್ತಾಂತ 31:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಪೂರ್ವಕಾಲವೃತ್ತಾಂತ 31:5 KANIRV 4K Wallpaper - ಈ ರಾಜಾಜ್ಞೆಯು - 4K Wallpaper Bible Verse

2 ಪೂರ್ವಕಾಲವೃತ್ತಾಂತ 31:5 KANIRV

ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 Chronicles 31:5 KANIRV Ultra HD Christian Wallpapers are generated using nature scenery backgrounds and scenic photos.

Additional Bible Verse Images

Picture 02 - 2 ಪೂರ್ವಕಾಲವೃತ್ತಾಂತ 31:5 KANIRV 4K Wallpaper - ಈ ರಾಜಾಜ್ಞೆಯು - 4K Wallpaper Bible Verse
View New Tab
Picture 03 - 2 ಪೂರ್ವಕಾಲವೃತ್ತಾಂತ 31:5 KANIRV 4K Wallpaper - ಈ ರಾಜಾಜ್ಞೆಯು - 4K Wallpaper Bible Verse
View New Tab
Picture 04 - 2 ಪೂರ್ವಕಾಲವೃತ್ತಾಂತ 31:5 KANIRV 4K Wallpaper - ಈ ರಾಜಾಜ್ಞೆಯು - 4K Wallpaper Bible Verse
View New Tab
Picture 05 - 2 ಪೂರ್ವಕಾಲವೃತ್ತಾಂತ 31:5 KANIRV 4K Wallpaper - ಈ ರಾಜಾಜ್ಞೆಯು - 4K Wallpaper Bible Verse
View New Tab
Picture 06 - 2 ಪೂರ್ವಕಾಲವೃತ್ತಾಂತ 31:5 KANIRV 4K Wallpaper - ಈ ರಾಜಾಜ್ಞೆಯು - 4K Wallpaper Bible Verse
View New Tab
Picture 07 - 2 ಪೂರ್ವಕಾಲವೃತ್ತಾಂತ 31:5 KANIRV 4K Wallpaper - ಈ ರಾಜಾಜ್ಞೆಯು - 4K Wallpaper Bible Verse
View New Tab

2 ಪೂರ್ವಕಾಲವೃತ್ತಾಂತ 31:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಪೂರ್ವಕಾಲವೃತ್ತಾಂತ 31:5 KANIRV. Please click on any image below to navigate to that specific Bible verse page.

ನೆಹೆಮೀಯನು 13:12 KANIRV Bible Verse Image
ನೆಹೆಮೀಯನು 13:12 (KANIRV) »
ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.

ಅರಣ್ಯಕಾಂಡ 18:12 KANIRV Bible Verse Image
ಅರಣ್ಯಕಾಂಡ 18:12 (KANIRV) »
ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.

ವಿಮೋಚನಕಾಂಡ 35:5 KANIRV Bible Verse Image
ವಿಮೋಚನಕಾಂಡ 35:5 (KANIRV) »
ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,

ಯಾಕೋಬನು 1:18 KANIRV Bible Verse Image
ಯಾಕೋಬನು 1:18 (KANIRV) »
ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.

2 ಕೊರಿಂಥದವರಿಗೆ 8:2 KANIRV Bible Verse Image
2 ಕೊರಿಂಥದವರಿಗೆ 8:2 (KANIRV) »
ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.

1 ಕೊರಿಂಥದವರಿಗೆ 15:20 KANIRV Bible Verse Image
1 ಕೊರಿಂಥದವರಿಗೆ 15:20 (KANIRV) »
ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.

ನೆಹೆಮೀಯನು 13:31 KANIRV Bible Verse Image
ನೆಹೆಮೀಯನು 13:31 (KANIRV) »
ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.

ನೆಹೆಮೀಯನು 10:35 KANIRV Bible Verse Image
ನೆಹೆಮೀಯನು 10:35 (KANIRV) »
ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು.

ನೆಹೆಮೀಯನು 12:44 KANIRV Bible Verse Image
ನೆಹೆಮೀಯನು 12:44 (KANIRV) »
ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.

2 ಪೂರ್ವಕಾಲವೃತ್ತಾಂತ 24:10 KANIRV Bible Verse Image
2 ಪೂರ್ವಕಾಲವೃತ್ತಾಂತ 24:10 (KANIRV) »
ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.

ವಿಮೋಚನಕಾಂಡ 34:26 KANIRV Bible Verse Image
ವಿಮೋಚನಕಾಂಡ 34:26 (KANIRV) »
ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”

ವಿಮೋಚನಕಾಂಡ 35:20 KANIRV Bible Verse Image
ವಿಮೋಚನಕಾಂಡ 35:20 (KANIRV) »
ಇಸ್ರಾಯೇಲರು ಮತ್ತು ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೊರಟು ಹೋದರು.

Available Bible Translations

American Standard Version (ASV)
2 Chronicles 31:5 (ASV) »
King James Version (KJV)
2 Chronicles 31:5 (KJV) »
GOD’S WORD® (GW)
2 Chronicles 31:5 (GW) »
Berean Bible (BSB)
2 Chronicles 31:5 (BSB) »
World English Bible (WEB)
2 Chronicles 31:5 (WEB) »
French Bible (LSG)
2 Chroniques 31:5 (LSG) »
German Bible (LUTH1912)
2 Chronik 31:5 (LUTH1912) »
Portuguese Bible (BSL)
2 Crônicas 31:5 (BSL) »
Vietnamese Bible (VIE)
2 Sử Ký 31:5 (VIE) »
Spanish Bible (RVA)
2 Crónicas 31:5 (RVA) »
Italian Bible (RIV)
2 Cronache 31:5 (RIV) »
Chinese Simplified (CUVS)
历 代 志 下 31:5 (CUVS) »
Chinese Traditional (CUVT)
歷 代 志 下 31:5 (CUVT) »
Albanian Bible (ALB)
2 Kronikave 31:5 (ALB) »
Swedish Bible (SV1917)
2 Krönikeboken 31:5 (SV1917) »
Ukrainian Bible (UKR)
2 хроніки 31:5 (UKR) »
Hungarian Bible (KAR)
2 Krónika 31:5 (KAR) »
Japanese Bible (JPN)
歴代志下 31:5 (JPN) »
Norwegian Bible (NORSK)
2 Krønikebok 31:5 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »