ಆಮೋಸನು 6:8 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಆಮೋಸನು 6:8 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆಮೋಸನು 6:8 KANIRV 4K Wallpaper - ಸೇನಾಧೀಶ್ವರ ದೇವರಾದ - 4K Wallpaper Bible Verse

ಆಮೋಸನು 6:8 KANIRV

ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Amos 6:8 KANIRV Ultra HD Christian Wallpapers are generated using nature scenery backgrounds and scenic photos.

ಆಮೋಸನು 6:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆಮೋಸನು 6:8 KANIRV. Please click on any image below to navigate to that specific Bible verse page.

ಯೆರೆಮೀಯನು 51:14 KANIRV Bible Verse Image
ಯೆರೆಮೀಯನು 51:14 (KANIRV) »
ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.

ಕೀರ್ತನೆಗಳು 47:4 KANIRV Bible Verse Image
ಕೀರ್ತನೆಗಳು 47:4 (KANIRV) »
ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ

ಆಮೋಸನು 4:2 KANIRV Bible Verse Image
ಆಮೋಸನು 4:2 (KANIRV) »
ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.

ಆಮೋಸನು 8:7 KANIRV Bible Verse Image
ಆಮೋಸನು 8:7 (KANIRV) »
ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”

ಯೆರೆಮೀಯನು 22:5 KANIRV Bible Verse Image
ಯೆರೆಮೀಯನು 22:5 (KANIRV) »
ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ.

ಆಮೋಸನು 3:11 KANIRV Bible Verse Image
ಆಮೋಸನು 3:11 (KANIRV) »
ಹೀಗಿರಲು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ: “ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು. ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು ಮತ್ತು ನಿನ್ನ ಅರಮನೆಗಳು ಸೂರೆಯಾಗುವವು.”

ಕೀರ್ತನೆಗಳು 106:40 KANIRV Bible Verse Image
ಕೀರ್ತನೆಗಳು 106:40 (KANIRV) »
ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,

ಮೀಕನು 1:6 KANIRV Bible Verse Image
ಮೀಕನು 1:6 (KANIRV) »
ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು.

ಜೆಕರ್ಯನು 11:8 KANIRV Bible Verse Image
ಜೆಕರ್ಯನು 11:8 (KANIRV) »
ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.

ಯೆಹೆಜ್ಕೇಲನು 24:21 KANIRV Bible Verse Image
ಯೆಹೆಜ್ಕೇಲನು 24:21 (KANIRV) »
ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ

ಪ್ರಲಾಪಗಳು 2:5 KANIRV Bible Verse Image
ಪ್ರಲಾಪಗಳು 2:5 (KANIRV) »
ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.

ಆದಿಕಾಂಡ 22:16 KANIRV Bible Verse Image
ಆದಿಕಾಂಡ 22:16 (KANIRV) »
“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ

Available Bible Translations

American Standard Version (ASV)
Amos 6:8 (ASV) »
King James Version (KJV)
Amos 6:8 (KJV) »
GOD’S WORD® (GW)
Amos 6:8 (GW) »
Berean Bible (BSB)
Amos 6:8 (BSB) »
World English Bible (WEB)
Amos 6:8 (WEB) »
French Bible (LSG)
Amos 6:8 (LSG) »
German Bible (LUTH1912)
Amos 6:8 (LUTH1912) »
Hindi Bible (HINIRV)
आमोस 6:8 (HINIRV) »
Punjabi Bible (PANIRV)
ਆਮੋਸ 6:8 (PANIRV) »
Bengali Bible (BENIRV)
আমোচ 6:8 (BENIRV) »
Marathi Bible (MARIRV)
आमोस 6:8 (MARIRV) »
Gujarati Bible (GUJIRV)
આમોસ 6:8 (GUJIRV) »
Hebrew Bible (HEB)
עמוס 6:8 (HEB) »
Portuguese Bible (BSL)
Amós 6:8 (BSL) »
Vietnamese Bible (VIE)
A-mốt 6:8 (VIE) »
Spanish Bible (RVA)
Amós 6:8 (RVA) »
Italian Bible (RIV)
Amos 6:8 (RIV) »
Chinese Simplified (CUVS)
阿 摩 司 书 6:8 (CUVS) »
Chinese Traditional (CUVT)
阿 摩 司 書 6:8 (CUVT) »
Albanian Bible (ALB)
Amosi 6:8 (ALB) »
Swedish Bible (SV1917)
Amos 6:8 (SV1917) »
Russian Bible (RUSV)
Амос 6:8 (RUSV) »
Ukrainian Bible (UKR)
Амос 6:8 (UKR) »
Hungarian Bible (KAR)
Ámos 6:8 (KAR) »
Bulgarian Bible (BULG)
Амос 6:8 (BULG) »
Japanese Bible (JPN)
アモス書 6:8 (JPN) »
Norwegian Bible (NORSK)
Amos 6:8 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »