ಧರ್ಮೋಪದೇಶಕಾಂಡ 13:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಧರ್ಮೋಪದೇಶಕಾಂಡ 13:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 13:5 KANIRV 4K Wallpaper - ಆ ಪ್ರವಾದಿಗೆ ಅಥವಾ ಆ - 4K Wallpaper Bible Verse

ಧರ್ಮೋಪದೇಶಕಾಂಡ 13:5 KANIRV

ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Deuteronomy 13:5 KANIRV Ultra HD Christian Wallpapers are generated using nature scenery backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 13:5 KANIRV 4K Wallpaper - ಆ ಪ್ರವಾದಿಗೆ ಅಥವಾ ಆ - 4K Wallpaper Bible Verse
View New Tab
Picture 03 - ಧರ್ಮೋಪದೇಶಕಾಂಡ 13:5 KANIRV 4K Wallpaper - ಆ ಪ್ರವಾದಿಗೆ ಅಥವಾ ಆ - 4K Wallpaper Bible Verse
View New Tab
Picture 04 - ಧರ್ಮೋಪದೇಶಕಾಂಡ 13:5 KANIRV 4K Wallpaper - ಆ ಪ್ರವಾದಿಗೆ ಅಥವಾ ಆ - 4K Wallpaper Bible Verse
View New Tab
Picture 05 - ಧರ್ಮೋಪದೇಶಕಾಂಡ 13:5 KANIRV 4K Wallpaper - ಆ ಪ್ರವಾದಿಗೆ ಅಥವಾ ಆ - 4K Wallpaper Bible Verse
View New Tab
Picture 06 - ಧರ್ಮೋಪದೇಶಕಾಂಡ 13:5 KANIRV 4K Wallpaper - ಆ ಪ್ರವಾದಿಗೆ ಅಥವಾ ಆ - 4K Wallpaper Bible Verse
View New Tab
Picture 07 - ಧರ್ಮೋಪದೇಶಕಾಂಡ 13:5 KANIRV 4K Wallpaper - ಆ ಪ್ರವಾದಿಗೆ ಅಥವಾ ಆ - 4K Wallpaper Bible Verse
View New Tab

ಧರ್ಮೋಪದೇಶಕಾಂಡ 13:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 13:5 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 5:13 KANIRV Bible Verse Image
1 ಕೊರಿಂಥದವರಿಗೆ 5:13 (KANIRV) »
ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”

ಧರ್ಮೋಪದೇಶಕಾಂಡ 17:7 KANIRV Bible Verse Image
ಧರ್ಮೋಪದೇಶಕಾಂಡ 17:7 (KANIRV) »
ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಯೆರೆಮೀಯನು 14:15 KANIRV Bible Verse Image
ಯೆರೆಮೀಯನು 14:15 (KANIRV) »
ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.

ಜೆಕರ್ಯನು 13:3 KANIRV Bible Verse Image
ಜೆಕರ್ಯನು 13:3 (KANIRV) »
ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.

1 ಅರಸುಗಳು 18:40 KANIRV Bible Verse Image
1 ಅರಸುಗಳು 18:40 (KANIRV) »
ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.

ಧರ್ಮೋಪದೇಶಕಾಂಡ 19:19 KANIRV Bible Verse Image
ಧರ್ಮೋಪದೇಶಕಾಂಡ 19:19 (KANIRV) »
ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.

ಧರ್ಮೋಪದೇಶಕಾಂಡ 22:21 KANIRV Bible Verse Image
ಧರ್ಮೋಪದೇಶಕಾಂಡ 22:21 (KANIRV) »
ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.

ಧರ್ಮೋಪದೇಶಕಾಂಡ 18:20 KANIRV Bible Verse Image
ಧರ್ಮೋಪದೇಶಕಾಂಡ 18:20 (KANIRV) »
ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.

ಧರ್ಮೋಪದೇಶಕಾಂಡ 13:10 KANIRV Bible Verse Image
ಧರ್ಮೋಪದೇಶಕಾಂಡ 13:10 (KANIRV) »
ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.

ಧರ್ಮೋಪದೇಶಕಾಂಡ 24:7 KANIRV Bible Verse Image
ಧರ್ಮೋಪದೇಶಕಾಂಡ 24:7 (KANIRV) »
ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.

ಅಪೊಸ್ತಲರ ಕೃತ್ಯಗಳು 13:8 KANIRV Bible Verse Image
ಅಪೊಸ್ತಲರ ಕೃತ್ಯಗಳು 13:8 (KANIRV) »
ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.

2 ತಿಮೊಥೆಯನಿಗೆ 4:4 KANIRV Bible Verse Image
2 ತಿಮೊಥೆಯನಿಗೆ 4:4 (KANIRV) »
ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.

Available Bible Translations

American Standard Version (ASV)
Deuteronomy 13:5 (ASV) »
King James Version (KJV)
Deuteronomy 13:5 (KJV) »
GOD’S WORD® (GW)
Deuteronomy 13:5 (GW) »
Berean Bible (BSB)
Deuteronomy 13:5 (BSB) »
World English Bible (WEB)
Deuteronomy 13:5 (WEB) »
French Bible (LSG)
Deutéronome 13:5 (LSG) »
German Bible (LUTH1912)
Deuteronomium 13:5 (LUTH1912) »
Hebrew Bible (HEB)
דברים 13:5 (HEB) »
Portuguese Bible (BSL)
Deuteronômio 13:5 (BSL) »
Spanish Bible (RVA)
Deuteronomio 13:5 (RVA) »
Italian Bible (RIV)
Deuteronomio 13:5 (RIV) »
Chinese Simplified (CUVS)
申 命 记 13:5 (CUVS) »
Chinese Traditional (CUVT)
申 命 記 13:5 (CUVT) »
Swedish Bible (SV1917)
5 Mosebok 13:5 (SV1917) »
Hungarian Bible (KAR)
5 Mózes 13:5 (KAR) »
Japanese Bible (JPN)
申命記 13:5 (JPN) »
Norwegian Bible (NORSK)
5 Mosebok 13:5 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »