ಧರ್ಮೋಪದೇಶಕಾಂಡ 7:1 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಧರ್ಮೋಪದೇಶಕಾಂಡ 7:1 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 7:1 KANIRV 4K Wallpaper - ನೀವು - 4K Wallpaper Bible Verse

ಧರ್ಮೋಪದೇಶಕಾಂಡ 7:1 KANIRV

ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Deuteronomy 7:1 KANIRV Ultra HD Christian Wallpapers are generated using nature scenery backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 7:1 KANIRV 4K Wallpaper - ನೀವು - 4K Wallpaper Bible Verse
View New Tab
Picture 03 - ಧರ್ಮೋಪದೇಶಕಾಂಡ 7:1 KANIRV 4K Wallpaper - ನೀವು - 4K Wallpaper Bible Verse
View New Tab
Picture 04 - ಧರ್ಮೋಪದೇಶಕಾಂಡ 7:1 KANIRV 4K Wallpaper - ನೀವು - 4K Wallpaper Bible Verse
View New Tab
Picture 05 - ಧರ್ಮೋಪದೇಶಕಾಂಡ 7:1 KANIRV 4K Wallpaper - ನೀವು - 4K Wallpaper Bible Verse
View New Tab
Picture 06 - ಧರ್ಮೋಪದೇಶಕಾಂಡ 7:1 KANIRV 4K Wallpaper - ನೀವು - 4K Wallpaper Bible Verse
View New Tab
Picture 07 - ಧರ್ಮೋಪದೇಶಕಾಂಡ 7:1 KANIRV 4K Wallpaper - ನೀವು - 4K Wallpaper Bible Verse
View New Tab

ಧರ್ಮೋಪದೇಶಕಾಂಡ 7:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 7:1 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 13:19 KANIRV Bible Verse Image
ಅಪೊಸ್ತಲರ ಕೃತ್ಯಗಳು 13:19 (KANIRV) »
ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.

ಧರ್ಮೋಪದೇಶಕಾಂಡ 31:3 KANIRV Bible Verse Image
ಧರ್ಮೋಪದೇಶಕಾಂಡ 31:3 (KANIRV) »
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.

ಧರ್ಮೋಪದೇಶಕಾಂಡ 9:1 KANIRV Bible Verse Image
ಧರ್ಮೋಪದೇಶಕಾಂಡ 9:1 (KANIRV) »
ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.

ಧರ್ಮೋಪದೇಶಕಾಂಡ 4:38 KANIRV Bible Verse Image
ಧರ್ಮೋಪದೇಶಕಾಂಡ 4:38 (KANIRV) »
ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.

ಕೀರ್ತನೆಗಳು 44:2 KANIRV Bible Verse Image
ಕೀರ್ತನೆಗಳು 44:2 (KANIRV) »
ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.

ಧರ್ಮೋಪದೇಶಕಾಂಡ 9:4 KANIRV Bible Verse Image
ಧರ್ಮೋಪದೇಶಕಾಂಡ 9:4 (KANIRV) »
ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.

ಆದಿಕಾಂಡ 15:18 KANIRV Bible Verse Image
ಆದಿಕಾಂಡ 15:18 (KANIRV) »
ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.

ಧರ್ಮೋಪದೇಶಕಾಂಡ 4:1 KANIRV Bible Verse Image
ಧರ್ಮೋಪದೇಶಕಾಂಡ 4:1 (KANIRV) »
ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.

ಧರ್ಮೋಪದೇಶಕಾಂಡ 20:1 KANIRV Bible Verse Image
ಧರ್ಮೋಪದೇಶಕಾಂಡ 20:1 (KANIRV) »
ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.

ವಿಮೋಚನಕಾಂಡ 33:2 KANIRV Bible Verse Image
ವಿಮೋಚನಕಾಂಡ 33:2 (KANIRV) »
ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.

ಕೀರ್ತನೆಗಳು 78:55 KANIRV Bible Verse Image
ಕೀರ್ತನೆಗಳು 78:55 (KANIRV) »
ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.

ವಿಮೋಚನಕಾಂಡ 15:7 KANIRV Bible Verse Image
ವಿಮೋಚನಕಾಂಡ 15:7 (KANIRV) »
ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ. ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ.

Available Bible Translations

American Standard Version (ASV)
Deuteronomy 7:1 (ASV) »
King James Version (KJV)
Deuteronomy 7:1 (KJV) »
GOD’S WORD® (GW)
Deuteronomy 7:1 (GW) »
Berean Bible (BSB)
Deuteronomy 7:1 (BSB) »
World English Bible (WEB)
Deuteronomy 7:1 (WEB) »
French Bible (LSG)
Deutéronome 7:1 (LSG) »
German Bible (LUTH1912)
Deuteronomium 7:1 (LUTH1912) »
Hebrew Bible (HEB)
דברים 7:1 (HEB) »
Portuguese Bible (BSL)
Deuteronômio 7:1 (BSL) »
Spanish Bible (RVA)
Deuteronomio 7:1 (RVA) »
Italian Bible (RIV)
Deuteronomio 7:1 (RIV) »
Chinese Simplified (CUVS)
申 命 记 7:1 (CUVS) »
Chinese Traditional (CUVT)
申 命 記 7:1 (CUVT) »
Swedish Bible (SV1917)
5 Mosebok 7:1 (SV1917) »
Hungarian Bible (KAR)
5 Mózes 7:1 (KAR) »
Japanese Bible (JPN)
申命記 7:1 (JPN) »
Norwegian Bible (NORSK)
5 Mosebok 7:1 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »