ಎಫೆಸದವರಿಗೆ 6:6 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಎಫೆಸದವರಿಗೆ 6:6 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಎಫೆಸದವರಿಗೆ 6:6 KANIRV 4K Wallpaper - ಮನುಷ್ಯರನ್ನು - 4K Wallpaper Bible Verse

ಎಫೆಸದವರಿಗೆ 6:6 KANIRV

ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ephesians 6:6 KANIRV Ultra HD Christian Wallpapers are generated using nature scenery backgrounds and scenic photos.

Additional Bible Verse Images

Picture 02 - ಎಫೆಸದವರಿಗೆ 6:6 KANIRV 4K Wallpaper - ಮನುಷ್ಯರನ್ನು - 4K Wallpaper Bible Verse
View New Tab
Picture 03 - ಎಫೆಸದವರಿಗೆ 6:6 KANIRV 4K Wallpaper - ಮನುಷ್ಯರನ್ನು - 4K Wallpaper Bible Verse
View New Tab
Picture 04 - ಎಫೆಸದವರಿಗೆ 6:6 KANIRV 4K Wallpaper - ಮನುಷ್ಯರನ್ನು - 4K Wallpaper Bible Verse
View New Tab
Picture 05 - ಎಫೆಸದವರಿಗೆ 6:6 KANIRV 4K Wallpaper - ಮನುಷ್ಯರನ್ನು - 4K Wallpaper Bible Verse
View New Tab
Picture 06 - ಎಫೆಸದವರಿಗೆ 6:6 KANIRV 4K Wallpaper - ಮನುಷ್ಯರನ್ನು - 4K Wallpaper Bible Verse
View New Tab
Picture 07 - ಎಫೆಸದವರಿಗೆ 6:6 KANIRV 4K Wallpaper - ಮನುಷ್ಯರನ್ನು - 4K Wallpaper Bible Verse
View New Tab

ಎಫೆಸದವರಿಗೆ 6:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಎಫೆಸದವರಿಗೆ 6:6 KANIRV. Please click on any image below to navigate to that specific Bible verse page.

ಕೊಲೊಸ್ಸೆಯವರಿಗೆ 3:22 KANIRV Bible Verse Image
ಕೊಲೊಸ್ಸೆಯವರಿಗೆ 3:22 (KANIRV) »
ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.

1 ಥೆಸಲೋನಿಕದವರಿಗೆ 2:4 KANIRV Bible Verse Image
1 ಥೆಸಲೋನಿಕದವರಿಗೆ 2:4 (KANIRV) »
ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.

ಗಲಾತ್ಯದವರಿಗೆ 1:10 KANIRV Bible Verse Image
ಗಲಾತ್ಯದವರಿಗೆ 1:10 (KANIRV) »
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.

ಎಫೆಸದವರಿಗೆ 5:17 KANIRV Bible Verse Image
ಎಫೆಸದವರಿಗೆ 5:17 (KANIRV) »
ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.

1 ಪೇತ್ರನು 4:2 KANIRV Bible Verse Image
1 ಪೇತ್ರನು 4:2 (KANIRV) »
ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.

ರೋಮಾಪುರದವರಿಗೆ 6:17 KANIRV Bible Verse Image
ರೋಮಾಪುರದವರಿಗೆ 6:17 (KANIRV) »
ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,

ಮತ್ತಾಯನು 7:21 KANIRV Bible Verse Image
ಮತ್ತಾಯನು 7:21 (KANIRV) »
“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.

ಮತ್ತಾಯನು 12:50 KANIRV Bible Verse Image
ಮತ್ತಾಯನು 12:50 (KANIRV) »
ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.

ಫಿಲಿಪ್ಪಿಯವರಿಗೆ 2:12 KANIRV Bible Verse Image
ಫಿಲಿಪ್ಪಿಯವರಿಗೆ 2:12 (KANIRV) »
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.

ಇಬ್ರಿಯರಿಗೆ 10:36 KANIRV Bible Verse Image
ಇಬ್ರಿಯರಿಗೆ 10:36 (KANIRV) »
ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

ಕೊಲೊಸ್ಸೆಯವರಿಗೆ 1:9 KANIRV Bible Verse Image
ಕೊಲೊಸ್ಸೆಯವರಿಗೆ 1:9 (KANIRV) »
ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,

ಇಬ್ರಿಯರಿಗೆ 13:21 KANIRV Bible Verse Image
ಇಬ್ರಿಯರಿಗೆ 13:21 (KANIRV) »
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.

Available Bible Translations

American Standard Version (ASV)
Ephesians 6:6 (ASV) »
King James Version (KJV)
Ephesians 6:6 (KJV) »
GOD’S WORD® (GW)
Ephesians 6:6 (GW) »
Berean Bible (BSB)
Ephesians 6:6 (BSB) »
World English Bible (WEB)
Ephesians 6:6 (WEB) »
French Bible (LSG)
Éphésiens 6:6 (LSG) »
German Bible (LUTH1912)
Epheser 6:6 (LUTH1912) »
Arabic Bible (AVD)
أفَسُس 6:6 (AVD) »
Portuguese Bible (BSL)
Efésios 6:6 (BSL) »
Vietnamese Bible (VIE)
Ê-phê-sô 6:6 (VIE) »
Spanish Bible (RVA)
Efesios 6:6 (RVA) »
Italian Bible (RIV)
Efesini 6:6 (RIV) »
Chinese Simplified (CUVS)
以 弗 所 书 6:6 (CUVS) »
Chinese Traditional (CUVT)
以 弗 所 書 6:6 (CUVT) »
Albanian Bible (ALB)
Efesianëve 6:6 (ALB) »
Swedish Bible (SV1917)
Efesierbrevet 6:6 (SV1917) »
Ukrainian Bible (UKR)
ефесян 6:6 (UKR) »
Hungarian Bible (KAR)
Efézus 6:6 (KAR) »
Bulgarian Bible (BULG)
Ефесяни 6:6 (BULG) »
Norwegian Bible (NORSK)
Efeserne 6:6 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »