ಯೆಹೆಜ್ಕೇಲನು 12:2 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೆಜ್ಕೇಲನು 12:2 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 12:2 KANIRV 4K Wallpaper - “ನರಪುತ್ರನೇ, ನೀನು - 4K Wallpaper Bible Verse

ಯೆಹೆಜ್ಕೇಲನು 12:2 KANIRV

“ನರಪುತ್ರನೇ, ನೀನು ದ್ರೋಹಿ ವಂಶದ ಮಧ್ಯದಲ್ಲಿ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ezekiel 12:2 KANIRV Ultra HD Christian Wallpapers are generated using nature scenery backgrounds and scenic photos.

ಯೆಹೆಜ್ಕೇಲನು 12:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 12:2 KANIRV. Please click on any image below to navigate to that specific Bible verse page.

ಮಾರ್ಕನು 4:12 KANIRV Bible Verse Image
ಮಾರ್ಕನು 4:12 (KANIRV) »
“ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”

ಕೀರ್ತನೆಗಳು 78:40 KANIRV Bible Verse Image
ಕೀರ್ತನೆಗಳು 78:40 (KANIRV) »
ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.

ಯೆಶಾಯನು 1:23 KANIRV Bible Verse Image
ಯೆಶಾಯನು 1:23 (KANIRV) »
ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.

ಎಫೆಸದವರಿಗೆ 4:18 KANIRV Bible Verse Image
ಎಫೆಸದವರಿಗೆ 4:18 (KANIRV) »
ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.

ಯೆರೆಮೀಯನು 5:21 KANIRV Bible Verse Image
ಯೆರೆಮೀಯನು 5:21 (KANIRV) »
ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,

ಯೋಹಾನನು 9:39 KANIRV Bible Verse Image
ಯೋಹಾನನು 9:39 (KANIRV) »
ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.

ಯೆರೆಮೀಯನು 9:1 KANIRV Bible Verse Image
ಯೆರೆಮೀಯನು 9:1 (KANIRV) »
ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!

ಯೆರೆಮೀಯನು 5:23 KANIRV Bible Verse Image
ಯೆರೆಮೀಯನು 5:23 (KANIRV) »
ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.

ಅಪೊಸ್ತಲರ ಕೃತ್ಯಗಳು 7:51 KANIRV Bible Verse Image
ಅಪೊಸ್ತಲರ ಕೃತ್ಯಗಳು 7:51 (KANIRV) »
“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಮತ್ತಾಯನು 13:13 KANIRV Bible Verse Image
ಮತ್ತಾಯನು 13:13 (KANIRV) »
ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.

ಯೆಹೆಜ್ಕೇಲನು 2:5 KANIRV Bible Verse Image
ಯೆಹೆಜ್ಕೇಲನು 2:5 (KANIRV) »
ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”

ಯೆಶಾಯನು 65:2 KANIRV Bible Verse Image
ಯೆಶಾಯನು 65:2 (KANIRV) »
ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು.

Available Bible Translations

American Standard Version (ASV)
Ezekiel 12:2 (ASV) »
King James Version (KJV)
Ezekiel 12:2 (KJV) »
GOD’S WORD® (GW)
Ezekiel 12:2 (GW) »
Berean Bible (BSB)
Ezekiel 12:2 (BSB) »
World English Bible (WEB)
Ezekiel 12:2 (WEB) »
French Bible (LSG)
Ézéchiel 12:2 (LSG) »
German Bible (LUTH1912)
Hesekiel 12:2 (LUTH1912) »
Hebrew Bible (HEB)
יחזקאל 12:2 (HEB) »
Portuguese Bible (BSL)
Ezequiel 12:2 (BSL) »
Vietnamese Bible (VIE)
Ê-xê-ki-ên 12:2 (VIE) »
Spanish Bible (RVA)
Ezequiel 12:2 (RVA) »
Italian Bible (RIV)
Ezechiele 12:2 (RIV) »
Chinese Simplified (CUVS)
以 西 结 书 12:2 (CUVS) »
Chinese Traditional (CUVT)
以 西 結 書 12:2 (CUVT) »
Albanian Bible (ALB)
Ezekieli 12:2 (ALB) »
Swedish Bible (SV1917)
Hesekiel 12:2 (SV1917) »
Ukrainian Bible (UKR)
Єзекіїль 12:2 (UKR) »
Hungarian Bible (KAR)
Ezékiel 12:2 (KAR) »
Bulgarian Bible (BULG)
Езекил 12:2 (BULG) »
Norwegian Bible (NORSK)
Esekiel 12:2 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »