ಆದಿಕಾಂಡ 42:28 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಆದಿಕಾಂಡ 42:28 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 42:28 KANIRV 4K Wallpaper - ಅವನು ತನ್ನ - 4K Wallpaper Bible Verse

ಆದಿಕಾಂಡ 42:28 KANIRV

ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Genesis 42:28 KANIRV Ultra HD Christian Wallpapers are generated using nature scenery backgrounds and scenic photos.

Additional Bible Verse Images

Picture 02 - ಆದಿಕಾಂಡ 42:28 KANIRV 4K Wallpaper - ಅವನು ತನ್ನ - 4K Wallpaper Bible Verse
View New Tab
Picture 03 - ಆದಿಕಾಂಡ 42:28 KANIRV 4K Wallpaper - ಅವನು ತನ್ನ - 4K Wallpaper Bible Verse
View New Tab
Picture 04 - ಆದಿಕಾಂಡ 42:28 KANIRV 4K Wallpaper - ಅವನು ತನ್ನ - 4K Wallpaper Bible Verse
View New Tab
Picture 05 - ಆದಿಕಾಂಡ 42:28 KANIRV 4K Wallpaper - ಅವನು ತನ್ನ - 4K Wallpaper Bible Verse
View New Tab
Picture 06 - ಆದಿಕಾಂಡ 42:28 KANIRV 4K Wallpaper - ಅವನು ತನ್ನ - 4K Wallpaper Bible Verse
View New Tab
Picture 07 - ಆದಿಕಾಂಡ 42:28 KANIRV 4K Wallpaper - ಅವನು ತನ್ನ - 4K Wallpaper Bible Verse
View New Tab

ಆದಿಕಾಂಡ 42:28 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 42:28 KANIRV. Please click on any image below to navigate to that specific Bible verse page.

ಆದಿಕಾಂಡ 27:33 KANIRV Bible Verse Image
ಆದಿಕಾಂಡ 27:33 (KANIRV) »
ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.

ಆಮೋಸನು 3:6 KANIRV Bible Verse Image
ಆಮೋಸನು 3:6 (KANIRV) »
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?

ಪ್ರಲಾಪಗಳು 3:37 KANIRV Bible Verse Image
ಪ್ರಲಾಪಗಳು 3:37 (KANIRV) »
ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?

ಪ್ರಲಾಪಗಳು 2:17 KANIRV Bible Verse Image
ಪ್ರಲಾಪಗಳು 2:17 (KANIRV) »
ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.

ಯೆಶಾಯನು 45:7 KANIRV Bible Verse Image
ಯೆಶಾಯನು 45:7 (KANIRV) »
ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

ಪರಮಗೀತೆ 5:6 KANIRV Bible Verse Image
ಪರಮಗೀತೆ 5:6 (KANIRV) »
ನನ್ನ ಇನಿಯನಿಗೆ ಕದ ತೆಗೆದೆನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ.

ಕೀರ್ತನೆಗಳು 61:2 KANIRV Bible Verse Image
ಕೀರ್ತನೆಗಳು 61:2 (KANIRV) »
ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.

1 ಅರಸುಗಳು 10:5 KANIRV Bible Verse Image
1 ಅರಸುಗಳು 10:5 (KANIRV) »
ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.

ಧರ್ಮೋಪದೇಶಕಾಂಡ 28:65 KANIRV Bible Verse Image
ಧರ್ಮೋಪದೇಶಕಾಂಡ 28:65 (KANIRV) »
ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.

ಯಾಜಕಕಾಂಡ 26:36 KANIRV Bible Verse Image
ಯಾಜಕಕಾಂಡ 26:36 (KANIRV) »
“ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.

ಆದಿಕಾಂಡ 43:23 KANIRV Bible Verse Image
ಆದಿಕಾಂಡ 43:23 (KANIRV) »
ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.

ಆದಿಕಾಂಡ 42:36 KANIRV Bible Verse Image
ಆದಿಕಾಂಡ 42:36 (KANIRV) »
ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.

Available Bible Translations

American Standard Version (ASV)
Genesis 42:28 (ASV) »
King James Version (KJV)
Genesis 42:28 (KJV) »
GOD’S WORD® (GW)
Genesis 42:28 (GW) »
Berean Bible (BSB)
Genesis 42:28 (BSB) »
World English Bible (WEB)
Genesis 42:28 (WEB) »
French Bible (LSG)
Genèse 42:28 (LSG) »
German Bible (LUTH1912)
Genesis 42:28 (LUTH1912) »
Bengali Bible (BENIRV)
আদি 42:28 (BENIRV) »
Portuguese Bible (BSL)
Gênesis 42:28 (BSL) »
Vietnamese Bible (VIE)
Sáng Thế 42:28 (VIE) »
Spanish Bible (RVA)
Génesis 42:28 (RVA) »
Italian Bible (RIV)
Genesi 42:28 (RIV) »
Chinese Simplified (CUVS)
创 世 纪 42:28 (CUVS) »
Chinese Traditional (CUVT)
創 世 記 42:28 (CUVT) »
Albanian Bible (ALB)
Zanafilla 42:28 (ALB) »
Swedish Bible (SV1917)
1 Mosebok 42:28 (SV1917) »
Russian Bible (RUSV)
Бытие 42:28 (RUSV) »
Ukrainian Bible (UKR)
Буття 42:28 (UKR) »
Hungarian Bible (KAR)
1 Mózes 42:28 (KAR) »
Bulgarian Bible (BULG)
Битие 42:28 (BULG) »
Japanese Bible (JPN)
創世記 42:28 (JPN) »
Norwegian Bible (NORSK)
1 Mosebok 42:28 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »