ಇಬ್ರಿಯರಿಗೆ 12:19 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಇಬ್ರಿಯರಿಗೆ 12:19 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 12:19 KANIRV 4K Wallpaper - ನೀವು ಮುಟ್ಟಬಹುದಾದ - 4K Wallpaper Bible Verse

ಇಬ್ರಿಯರಿಗೆ 12:19 KANIRV

ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Hebrews 12:19 KANIRV Ultra HD Christian Wallpapers are generated using nature scenery backgrounds and scenic photos.

ಇಬ್ರಿಯರಿಗೆ 12:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 12:19 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 18:16 KANIRV Bible Verse Image
ಧರ್ಮೋಪದೇಶಕಾಂಡ 18:16 (KANIRV) »
ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.

ಧರ್ಮೋಪದೇಶಕಾಂಡ 4:12 KANIRV Bible Verse Image
ಧರ್ಮೋಪದೇಶಕಾಂಡ 4:12 (KANIRV) »
ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ.

1 ಕೊರಿಂಥದವರಿಗೆ 15:52 KANIRV Bible Verse Image
1 ಕೊರಿಂಥದವರಿಗೆ 15:52 (KANIRV) »
ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.

ಧರ್ಮೋಪದೇಶಕಾಂಡ 5:3 KANIRV Bible Verse Image
ಧರ್ಮೋಪದೇಶಕಾಂಡ 5:3 (KANIRV) »
ಆತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ, ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.

ಧರ್ಮೋಪದೇಶಕಾಂಡ 4:33 KANIRV Bible Verse Image
ಧರ್ಮೋಪದೇಶಕಾಂಡ 4:33 (KANIRV) »
ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?

ವಿಮೋಚನಕಾಂಡ 20:1 KANIRV Bible Verse Image
ವಿಮೋಚನಕಾಂಡ 20:1 (KANIRV) »
ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:

ಧರ್ಮೋಪದೇಶಕಾಂಡ 5:24 KANIRV Bible Verse Image
ಧರ್ಮೋಪದೇಶಕಾಂಡ 5:24 (KANIRV) »
“ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.

ವಿಮೋಚನಕಾಂಡ 20:22 KANIRV Bible Verse Image
ವಿಮೋಚನಕಾಂಡ 20:22 (KANIRV) »
ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.

ವಿಮೋಚನಕಾಂಡ 19:16 KANIRV Bible Verse Image
ವಿಮೋಚನಕಾಂಡ 19:16 (KANIRV) »
ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.

1 ಥೆಸಲೋನಿಕದವರಿಗೆ 4:16 KANIRV Bible Verse Image
1 ಥೆಸಲೋನಿಕದವರಿಗೆ 4:16 (KANIRV) »
ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.

Available Bible Translations

American Standard Version (ASV)
Hebrews 12:19 (ASV) »
King James Version (KJV)
Hebrews 12:19 (KJV) »
GOD’S WORD® (GW)
Hebrews 12:19 (GW) »
Berean Bible (BSB)
Hebrews 12:19 (BSB) »
World English Bible (WEB)
Hebrews 12:19 (WEB) »
French Bible (LSG)
Hébreux 12:19 (LSG) »
German Bible (LUTH1912)
Hebräer 12:19 (LUTH1912) »
Portuguese Bible (BSL)
Hebreus 12:19 (BSL) »
Vietnamese Bible (VIE)
Hê-bơ-rơ 12:19 (VIE) »
Spanish Bible (RVA)
Hebreos 12:19 (RVA) »
Italian Bible (RIV)
Ebrei 12:19 (RIV) »
Chinese Simplified (CUVS)
希 伯 来 书 12:19 (CUVS) »
Chinese Traditional (CUVT)
希 伯 來 書 12:19 (CUVT) »
Albanian Bible (ALB)
Hebrenjve 12:19 (ALB) »
Swedish Bible (SV1917)
Hebreerbrevet 12:19 (SV1917) »
Russian Bible (RUSV)
Евреям 12:19 (RUSV) »
Ukrainian Bible (UKR)
євреїв 12:19 (UKR) »
Hungarian Bible (KAR)
Zsidók 12:19 (KAR) »
Bulgarian Bible (BULG)
Евреи 12:19 (BULG) »
Norwegian Bible (NORSK)
Hebreerne 12:19 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »