ಯೆರೆಮೀಯನು 34:13 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆರೆಮೀಯನು 34:13 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 34:13 KANIRV 4K Wallpaper - “ಇಸ್ರಾಯೇಲರ ದೇವರಾದ - 4K Wallpaper Bible Verse

ಯೆರೆಮೀಯನು 34:13 KANIRV

“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Jeremiah 34:13 KANIRV Ultra HD Christian Wallpapers are generated using nature scenery backgrounds and scenic photos.

Additional Bible Verse Images

Picture 02 - ಯೆರೆಮೀಯನು 34:13 KANIRV 4K Wallpaper - “ಇಸ್ರಾಯೇಲರ ದೇವರಾದ - 4K Wallpaper Bible Verse
View New Tab
Picture 03 - ಯೆರೆಮೀಯನು 34:13 KANIRV 4K Wallpaper - “ಇಸ್ರಾಯೇಲರ ದೇವರಾದ - 4K Wallpaper Bible Verse
View New Tab
Picture 04 - ಯೆರೆಮೀಯನು 34:13 KANIRV 4K Wallpaper - “ಇಸ್ರಾಯೇಲರ ದೇವರಾದ - 4K Wallpaper Bible Verse
View New Tab
Picture 05 - ಯೆರೆಮೀಯನು 34:13 KANIRV 4K Wallpaper - “ಇಸ್ರಾಯೇಲರ ದೇವರಾದ - 4K Wallpaper Bible Verse
View New Tab
Picture 06 - ಯೆರೆಮೀಯನು 34:13 KANIRV 4K Wallpaper - “ಇಸ್ರಾಯೇಲರ ದೇವರಾದ - 4K Wallpaper Bible Verse
View New Tab
Picture 07 - ಯೆರೆಮೀಯನು 34:13 KANIRV 4K Wallpaper - “ಇಸ್ರಾಯೇಲರ ದೇವರಾದ - 4K Wallpaper Bible Verse
View New Tab

ಯೆರೆಮೀಯನು 34:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 34:13 KANIRV. Please click on any image below to navigate to that specific Bible verse page.

ನ್ಯಾಯಸ್ಥಾಪಕರು 6:8 KANIRV Bible Verse Image
ನ್ಯಾಯಸ್ಥಾಪಕರು 6:8 (KANIRV) »
ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವುದೇನೆಂದರೆ ‘ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು.

ಯೆಹೋಶುವನು 24:17 KANIRV Bible Verse Image
ಯೆಹೋಶುವನು 24:17 (KANIRV) »
ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.

ಧರ್ಮೋಪದೇಶಕಾಂಡ 5:27 KANIRV Bible Verse Image
ಧರ್ಮೋಪದೇಶಕಾಂಡ 5:27 (KANIRV) »
ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ.

ಯೆರೆಮೀಯನು 31:32 KANIRV Bible Verse Image
ಯೆರೆಮೀಯನು 31:32 (KANIRV) »
ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.

ವಿಮೋಚನಕಾಂಡ 24:3 KANIRV Bible Verse Image
ವಿಮೋಚನಕಾಂಡ 24:3 (KANIRV) »
ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.

ವಿಮೋಚನಕಾಂಡ 24:7 KANIRV Bible Verse Image
ವಿಮೋಚನಕಾಂಡ 24:7 (KANIRV) »
ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು.

ಧರ್ಮೋಪದೇಶಕಾಂಡ 5:2 KANIRV Bible Verse Image
ಧರ್ಮೋಪದೇಶಕಾಂಡ 5:2 (KANIRV) »
ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.

ಧರ್ಮೋಪದೇಶಕಾಂಡ 6:12 KANIRV Bible Verse Image
ಧರ್ಮೋಪದೇಶಕಾಂಡ 6:12 (KANIRV) »
ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.

ಧರ್ಮೋಪದೇಶಕಾಂಡ 13:10 KANIRV Bible Verse Image
ಧರ್ಮೋಪದೇಶಕಾಂಡ 13:10 (KANIRV) »
ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.

ಯೆರೆಮೀಯನು 11:7 KANIRV Bible Verse Image
ಯೆರೆಮೀಯನು 11:7 (KANIRV) »
ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.

ಯೆರೆಮೀಯನು 7:22 KANIRV Bible Verse Image
ಯೆರೆಮೀಯನು 7:22 (KANIRV) »
ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ.

ಯೆರೆಮೀಯನು 11:4 KANIRV Bible Verse Image
ಯೆರೆಮೀಯನು 11:4 (KANIRV) »
ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.

Available Bible Translations

American Standard Version (ASV)
Jeremiah 34:13 (ASV) »
King James Version (KJV)
Jeremiah 34:13 (KJV) »
GOD’S WORD® (GW)
Jeremiah 34:13 (GW) »
Berean Bible (BSB)
Jeremiah 34:13 (BSB) »
World English Bible (WEB)
Jeremiah 34:13 (WEB) »
French Bible (LSG)
Jérémie 34:13 (LSG) »
German Bible (LUTH1912)
Jeremia 34:13 (LUTH1912) »
Hebrew Bible (HEB)
ירמיה 34:13 (HEB) »
Portuguese Bible (BSL)
Jeremias 34:13 (BSL) »
Vietnamese Bible (VIE)
Giê-rê-mi-a 34:13 (VIE) »
Spanish Bible (RVA)
Jeremías 34:13 (RVA) »
Italian Bible (RIV)
Geremia 34:13 (RIV) »
Chinese Simplified (CUVS)
耶 利 米 书 34:13 (CUVS) »
Chinese Traditional (CUVT)
耶 利 米 書 34:13 (CUVT) »
Albanian Bible (ALB)
Jeremia 34:13 (ALB) »
Swedish Bible (SV1917)
Jeremia 34:13 (SV1917) »
Ukrainian Bible (UKR)
Єремія 34:13 (UKR) »
Hungarian Bible (KAR)
Jeremiás 34:13 (KAR) »
Bulgarian Bible (BULG)
Еремия 34:13 (BULG) »
Norwegian Bible (NORSK)
Jeremia 34:13 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »