ಯೆರೆಮೀಯನು 35:1 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆರೆಮೀಯನು 35:1 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 35:1 KANIRV 4K Wallpaper - ಯೋಷೀಯನ ಮಗನೂ, - 4K Wallpaper Bible Verse

ಯೆರೆಮೀಯನು 35:1 KANIRV

ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Jeremiah 35:1 KANIRV Ultra HD Christian Wallpapers are generated using nature scenery backgrounds and scenic photos.

Additional Bible Verse Images

Picture 02 - ಯೆರೆಮೀಯನು 35:1 KANIRV 4K Wallpaper - ಯೋಷೀಯನ ಮಗನೂ, - 4K Wallpaper Bible Verse
View New Tab
Picture 03 - ಯೆರೆಮೀಯನು 35:1 KANIRV 4K Wallpaper - ಯೋಷೀಯನ ಮಗನೂ, - 4K Wallpaper Bible Verse
View New Tab
Picture 04 - ಯೆರೆಮೀಯನು 35:1 KANIRV 4K Wallpaper - ಯೋಷೀಯನ ಮಗನೂ, - 4K Wallpaper Bible Verse
View New Tab
Picture 05 - ಯೆರೆಮೀಯನು 35:1 KANIRV 4K Wallpaper - ಯೋಷೀಯನ ಮಗನೂ, - 4K Wallpaper Bible Verse
View New Tab
Picture 06 - ಯೆರೆಮೀಯನು 35:1 KANIRV 4K Wallpaper - ಯೋಷೀಯನ ಮಗನೂ, - 4K Wallpaper Bible Verse
View New Tab
Picture 07 - ಯೆರೆಮೀಯನು 35:1 KANIRV 4K Wallpaper - ಯೋಷೀಯನ ಮಗನೂ, - 4K Wallpaper Bible Verse
View New Tab

ಯೆರೆಮೀಯನು 35:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 35:1 KANIRV. Please click on any image below to navigate to that specific Bible verse page.

2 ಅರಸುಗಳು 23:35 KANIRV Bible Verse Image
2 ಅರಸುಗಳು 23:35 (KANIRV) »
ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.

ಯೆರೆಮೀಯನು 1:3 KANIRV Bible Verse Image
ಯೆರೆಮೀಯನು 1:3 (KANIRV) »
ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.

ಯೆರೆಮೀಯನು 25:1 KANIRV Bible Verse Image
ಯೆರೆಮೀಯನು 25:1 (KANIRV) »
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,

2 ಅರಸುಗಳು 24:1 KANIRV Bible Verse Image
2 ಅರಸುಗಳು 24:1 (KANIRV) »
ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.

ಯೆರೆಮೀಯನು 36:29 KANIRV Bible Verse Image
ಯೆರೆಮೀಯನು 36:29 (KANIRV) »
ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.

ಯೆರೆಮೀಯನು 36:9 KANIRV Bible Verse Image
ಯೆರೆಮೀಯನು 36:9 (KANIRV) »
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.

ಯೆರೆಮೀಯನು 36:1 KANIRV Bible Verse Image
ಯೆರೆಮೀಯನು 36:1 (KANIRV) »
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,

ಯೆರೆಮೀಯನು 22:13 KANIRV Bible Verse Image
ಯೆರೆಮೀಯನು 22:13 (KANIRV) »
ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ,

ಯೆರೆಮೀಯನು 26:1 KANIRV Bible Verse Image
ಯೆರೆಮೀಯನು 26:1 (KANIRV) »
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.

ಯೆರೆಮೀಯನು 46:2 KANIRV Bible Verse Image
ಯೆರೆಮೀಯನು 46:2 (KANIRV) »
ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:

2 ಪೂರ್ವಕಾಲವೃತ್ತಾಂತ 36:5 KANIRV Bible Verse Image
2 ಪೂರ್ವಕಾಲವೃತ್ತಾಂತ 36:5 (KANIRV) »
ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

ದಾನಿಯೇಲನು 1:1 KANIRV Bible Verse Image
ದಾನಿಯೇಲನು 1:1 (KANIRV) »
ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು.

Available Bible Translations

American Standard Version (ASV)
Jeremiah 35:1 (ASV) »
King James Version (KJV)
Jeremiah 35:1 (KJV) »
GOD’S WORD® (GW)
Jeremiah 35:1 (GW) »
Berean Bible (BSB)
Jeremiah 35:1 (BSB) »
World English Bible (WEB)
Jeremiah 35:1 (WEB) »
French Bible (LSG)
Jérémie 35:1 (LSG) »
German Bible (LUTH1912)
Jeremia 35:1 (LUTH1912) »
Hebrew Bible (HEB)
ירמיה 35:1 (HEB) »
Portuguese Bible (BSL)
Jeremias 35:1 (BSL) »
Vietnamese Bible (VIE)
Giê-rê-mi-a 35:1 (VIE) »
Spanish Bible (RVA)
Jeremías 35:1 (RVA) »
Italian Bible (RIV)
Geremia 35:1 (RIV) »
Chinese Simplified (CUVS)
耶 利 米 书 35:1 (CUVS) »
Chinese Traditional (CUVT)
耶 利 米 書 35:1 (CUVT) »
Albanian Bible (ALB)
Jeremia 35:1 (ALB) »
Swedish Bible (SV1917)
Jeremia 35:1 (SV1917) »
Russian Bible (RUSV)
Иеремия 35:1 (RUSV) »
Ukrainian Bible (UKR)
Єремія 35:1 (UKR) »
Hungarian Bible (KAR)
Jeremiás 35:1 (KAR) »
Bulgarian Bible (BULG)
Еремия 35:1 (BULG) »
Japanese Bible (JPN)
エレミヤ書 35:1 (JPN) »
Norwegian Bible (NORSK)
Jeremia 35:1 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »