ಯೆರೆಮೀಯನು 52:18 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆರೆಮೀಯನು 52:18 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 52:18 KANIRV 4K Wallpaper - ಅವುಗಳ ಎಲ್ಲಾ - 4K Wallpaper Bible Verse

ಯೆರೆಮೀಯನು 52:18 KANIRV

ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Jeremiah 52:18 KANIRV Ultra HD Christian Wallpapers are generated using nature scenery backgrounds and scenic photos.

Additional Bible Verse Images

Picture 02 - ಯೆರೆಮೀಯನು 52:18 KANIRV 4K Wallpaper - ಅವುಗಳ ಎಲ್ಲಾ - 4K Wallpaper Bible Verse
View New Tab
Picture 03 - ಯೆರೆಮೀಯನು 52:18 KANIRV 4K Wallpaper - ಅವುಗಳ ಎಲ್ಲಾ - 4K Wallpaper Bible Verse
View New Tab
Picture 04 - ಯೆರೆಮೀಯನು 52:18 KANIRV 4K Wallpaper - ಅವುಗಳ ಎಲ್ಲಾ - 4K Wallpaper Bible Verse
View New Tab
Picture 05 - ಯೆರೆಮೀಯನು 52:18 KANIRV 4K Wallpaper - ಅವುಗಳ ಎಲ್ಲಾ - 4K Wallpaper Bible Verse
View New Tab
Picture 06 - ಯೆರೆಮೀಯನು 52:18 KANIRV 4K Wallpaper - ಅವುಗಳ ಎಲ್ಲಾ - 4K Wallpaper Bible Verse
View New Tab
Picture 07 - ಯೆರೆಮೀಯನು 52:18 KANIRV 4K Wallpaper - ಅವುಗಳ ಎಲ್ಲಾ - 4K Wallpaper Bible Verse
View New Tab

ಯೆರೆಮೀಯನು 52:18 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 52:18 KANIRV. Please click on any image below to navigate to that specific Bible verse page.

ವಿಮೋಚನಕಾಂಡ 27:3 KANIRV Bible Verse Image
ವಿಮೋಚನಕಾಂಡ 27:3 (KANIRV) »
ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.

1 ಅರಸುಗಳು 7:45 KANIRV Bible Verse Image
1 ಅರಸುಗಳು 7:45 (KANIRV) »
ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು.

ಅರಣ್ಯಕಾಂಡ 4:14 KANIRV Bible Verse Image
ಅರಣ್ಯಕಾಂಡ 4:14 (KANIRV) »
ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.

1 ಅರಸುಗಳು 7:40 KANIRV Bible Verse Image
1 ಅರಸುಗಳು 7:40 (KANIRV) »
ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ.

ವಿಮೋಚನಕಾಂಡ 25:29 KANIRV Bible Verse Image
ವಿಮೋಚನಕಾಂಡ 25:29 (KANIRV) »
ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.

1 ಅರಸುಗಳು 7:50 KANIRV Bible Verse Image
1 ಅರಸುಗಳು 7:50 (KANIRV) »
ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ

2 ಅರಸುಗಳು 25:14 KANIRV Bible Verse Image
2 ಅರಸುಗಳು 25:14 (KANIRV) »
ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.

1 ಪೂರ್ವಕಾಲವೃತ್ತಾಂತ 28:17 KANIRV Bible Verse Image
1 ಪೂರ್ವಕಾಲವೃತ್ತಾಂತ 28:17 (KANIRV) »
ಚೊಕ್ಕ ಬಂಗಾರದ ಮುಳ್ಳು ಬೋಗುಣಿ, ಹೂಜಿಗಳ ಮತ್ತು ಬೆಳ್ಳಿ ಬಂಗಾರದ ಆಯಾ ಪಾತ್ರೆಗಳ ತೂಕ,

2 ಪೂರ್ವಕಾಲವೃತ್ತಾಂತ 4:22 KANIRV Bible Verse Image
2 ಪೂರ್ವಕಾಲವೃತ್ತಾಂತ 4:22 (KANIRV) »
ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.

2 ಪೂರ್ವಕಾಲವೃತ್ತಾಂತ 4:8 KANIRV Bible Verse Image
2 ಪೂರ್ವಕಾಲವೃತ್ತಾಂತ 4:8 (KANIRV) »
ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.

2 ಪೂರ್ವಕಾಲವೃತ್ತಾಂತ 4:16 KANIRV Bible Verse Image
2 ಪೂರ್ವಕಾಲವೃತ್ತಾಂತ 4:16 (KANIRV) »
ಹಂಡೆ, ಸಲಿಕೆ, ಮುಳ್ಳುಸೌಟುಗಳು ಹೀಗೆ ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿ ಮುಗಿಸಿದನು.

2 ಪೂರ್ವಕಾಲವೃತ್ತಾಂತ 4:11 KANIRV Bible Verse Image
2 ಪೂರ್ವಕಾಲವೃತ್ತಾಂತ 4:11 (KANIRV) »
ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.

Available Bible Translations

American Standard Version (ASV)
Jeremiah 52:18 (ASV) »
King James Version (KJV)
Jeremiah 52:18 (KJV) »
GOD’S WORD® (GW)
Jeremiah 52:18 (GW) »
Berean Bible (BSB)
Jeremiah 52:18 (BSB) »
World English Bible (WEB)
Jeremiah 52:18 (WEB) »
French Bible (LSG)
Jérémie 52:18 (LSG) »
German Bible (LUTH1912)
Jeremia 52:18 (LUTH1912) »
Hebrew Bible (HEB)
ירמיה 52:18 (HEB) »
Portuguese Bible (BSL)
Jeremias 52:18 (BSL) »
Vietnamese Bible (VIE)
Giê-rê-mi-a 52:18 (VIE) »
Spanish Bible (RVA)
Jeremías 52:18 (RVA) »
Italian Bible (RIV)
Geremia 52:18 (RIV) »
Chinese Simplified (CUVS)
耶 利 米 书 52:18 (CUVS) »
Chinese Traditional (CUVT)
耶 利 米 書 52:18 (CUVT) »
Albanian Bible (ALB)
Jeremia 52:18 (ALB) »
Swedish Bible (SV1917)
Jeremia 52:18 (SV1917) »
Ukrainian Bible (UKR)
Єремія 52:18 (UKR) »
Hungarian Bible (KAR)
Jeremiás 52:18 (KAR) »
Bulgarian Bible (BULG)
Еремия 52:18 (BULG) »
Norwegian Bible (NORSK)
Jeremia 52:18 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »