ಯಾಜಕಕಾಂಡ 8:15 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯಾಜಕಕಾಂಡ 8:15 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಜಕಕಾಂಡ 8:15 KANIRV 4K Wallpaper - ಆ ಹೋರಿಯನ್ನು - 4K Wallpaper Bible Verse

ಯಾಜಕಕಾಂಡ 8:15 KANIRV

ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Leviticus 8:15 KANIRV Ultra HD Christian Wallpapers are generated using nature scenery backgrounds and scenic photos.

Additional Bible Verse Images

Picture 02 - ಯಾಜಕಕಾಂಡ 8:15 KANIRV 4K Wallpaper - ಆ ಹೋರಿಯನ್ನು - 4K Wallpaper Bible Verse
View New Tab
Picture 03 - ಯಾಜಕಕಾಂಡ 8:15 KANIRV 4K Wallpaper - ಆ ಹೋರಿಯನ್ನು - 4K Wallpaper Bible Verse
View New Tab
Picture 04 - ಯಾಜಕಕಾಂಡ 8:15 KANIRV 4K Wallpaper - ಆ ಹೋರಿಯನ್ನು - 4K Wallpaper Bible Verse
View New Tab
Picture 05 - ಯಾಜಕಕಾಂಡ 8:15 KANIRV 4K Wallpaper - ಆ ಹೋರಿಯನ್ನು - 4K Wallpaper Bible Verse
View New Tab
Picture 06 - ಯಾಜಕಕಾಂಡ 8:15 KANIRV 4K Wallpaper - ಆ ಹೋರಿಯನ್ನು - 4K Wallpaper Bible Verse
View New Tab
Picture 07 - ಯಾಜಕಕಾಂಡ 8:15 KANIRV 4K Wallpaper - ಆ ಹೋರಿಯನ್ನು - 4K Wallpaper Bible Verse
View New Tab

ಯಾಜಕಕಾಂಡ 8:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಜಕಕಾಂಡ 8:15 KANIRV. Please click on any image below to navigate to that specific Bible verse page.

ಯಾಜಕಕಾಂಡ 4:7 KANIRV Bible Verse Image
ಯಾಜಕಕಾಂಡ 4:7 (KANIRV) »
ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ವಿಮೋಚನಕಾಂಡ 29:36 KANIRV Bible Verse Image
ವಿಮೋಚನಕಾಂಡ 29:36 (KANIRV) »
ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.

ಯೆಹೆಜ್ಕೇಲನು 45:20 KANIRV Bible Verse Image
ಯೆಹೆಜ್ಕೇಲನು 45:20 (KANIRV) »
ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.

ಯೆಹೆಜ್ಕೇಲನು 43:19 KANIRV Bible Verse Image
ಯೆಹೆಜ್ಕೇಲನು 43:19 (KANIRV) »
ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.

ದಾನಿಯೇಲನು 9:24 KANIRV Bible Verse Image
ದಾನಿಯೇಲನು 9:24 (KANIRV) »
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

ರೋಮಾಪುರದವರಿಗೆ 5:10 KANIRV Bible Verse Image
ರೋಮಾಪುರದವರಿಗೆ 5:10 (KANIRV) »
ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

2 ಕೊರಿಂಥದವರಿಗೆ 5:18 KANIRV Bible Verse Image
2 ಕೊರಿಂಥದವರಿಗೆ 5:18 (KANIRV) »
ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;

ಎಫೆಸದವರಿಗೆ 2:16 KANIRV Bible Verse Image
ಎಫೆಸದವರಿಗೆ 2:16 (KANIRV) »
ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.

ಕೊಲೊಸ್ಸೆಯವರಿಗೆ 1:21 KANIRV Bible Verse Image
ಕೊಲೊಸ್ಸೆಯವರಿಗೆ 1:21 (KANIRV) »
ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.

ಇಬ್ರಿಯರಿಗೆ 9:18 KANIRV Bible Verse Image
ಇಬ್ರಿಯರಿಗೆ 9:18 (KANIRV) »
ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.

2 ಪೂರ್ವಕಾಲವೃತ್ತಾಂತ 29:24 KANIRV Bible Verse Image
2 ಪೂರ್ವಕಾಲವೃತ್ತಾಂತ 29:24 (KANIRV) »
ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.

ಯಾಜಕಕಾಂಡ 3:8 KANIRV Bible Verse Image
ಯಾಜಕಕಾಂಡ 3:8 (KANIRV) »
ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.

Available Bible Translations

American Standard Version (ASV)
Leviticus 8:15 (ASV) »
King James Version (KJV)
Leviticus 8:15 (KJV) »
GOD’S WORD® (GW)
Leviticus 8:15 (GW) »
Berean Bible (BSB)
Leviticus 8:15 (BSB) »
World English Bible (WEB)
Leviticus 8:15 (WEB) »
French Bible (LSG)
Lévitique 8:15 (LSG) »
German Bible (LUTH1912)
Levitikus 8:15 (LUTH1912) »
Punjabi Bible (PANIRV)
ਅਹਬਾਰ 8:15 (PANIRV) »
Marathi Bible (MARIRV)
लेवीय 8:15 (MARIRV) »
Gujarati Bible (GUJIRV)
લેવીય 8:15 (GUJIRV) »
Hebrew Bible (HEB)
ויקרא 8:15 (HEB) »
Portuguese Bible (BSL)
Levítico 8:15 (BSL) »
Vietnamese Bible (VIE)
Lê-vi 8:15 (VIE) »
Spanish Bible (RVA)
Levítico 8:15 (RVA) »
Italian Bible (RIV)
Levitico 8:15 (RIV) »
Chinese Simplified (CUVS)
利 未 记 8:15 (CUVS) »
Chinese Traditional (CUVT)
利 未 記 8:15 (CUVT) »
Albanian Bible (ALB)
Levitiku 8:15 (ALB) »
Swedish Bible (SV1917)
3 Mosebok 8:15 (SV1917) »
Russian Bible (RUSV)
Левит 8:15 (RUSV) »
Ukrainian Bible (UKR)
Левит 8:15 (UKR) »
Hungarian Bible (KAR)
3 Mózes 8:15 (KAR) »
Bulgarian Bible (BULG)
Левит 8:15 (BULG) »
Japanese Bible (JPN)
レビ記 8:15 (JPN) »
Norwegian Bible (NORSK)
3 Mosebok 8:15 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »