ರೋಮಾಪುರದವರಿಗೆ 12:1 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ರೋಮಾಪುರದವರಿಗೆ 12:1 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೋಮಾಪುರದವರಿಗೆ 12:1 KANIRV 4K Wallpaper - ಆದ್ದರಿಂದ ಸಹೋದರರೇ, - 4K Wallpaper Bible Verse

ರೋಮಾಪುರದವರಿಗೆ 12:1 KANIRV

ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Romans 12:1 KANIRV Ultra HD Christian Wallpapers are generated using nature scenery backgrounds and scenic photos.

Additional Bible Verse Images

Picture 02 - ರೋಮಾಪುರದವರಿಗೆ 12:1 KANIRV 4K Wallpaper - ಆದ್ದರಿಂದ ಸಹೋದರರೇ, - 4K Wallpaper Bible Verse
View New Tab
Picture 03 - ರೋಮಾಪುರದವರಿಗೆ 12:1 KANIRV 4K Wallpaper - ಆದ್ದರಿಂದ ಸಹೋದರರೇ, - 4K Wallpaper Bible Verse
View New Tab
Picture 04 - ರೋಮಾಪುರದವರಿಗೆ 12:1 KANIRV 4K Wallpaper - ಆದ್ದರಿಂದ ಸಹೋದರರೇ, - 4K Wallpaper Bible Verse
View New Tab
Picture 05 - ರೋಮಾಪುರದವರಿಗೆ 12:1 KANIRV 4K Wallpaper - ಆದ್ದರಿಂದ ಸಹೋದರರೇ, - 4K Wallpaper Bible Verse
View New Tab
Picture 06 - ರೋಮಾಪುರದವರಿಗೆ 12:1 KANIRV 4K Wallpaper - ಆದ್ದರಿಂದ ಸಹೋದರರೇ, - 4K Wallpaper Bible Verse
View New Tab
Picture 07 - ರೋಮಾಪುರದವರಿಗೆ 12:1 KANIRV 4K Wallpaper - ಆದ್ದರಿಂದ ಸಹೋದರರೇ, - 4K Wallpaper Bible Verse
View New Tab

ರೋಮಾಪುರದವರಿಗೆ 12:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೋಮಾಪುರದವರಿಗೆ 12:1 KANIRV. Please click on any image below to navigate to that specific Bible verse page.

1 ಪೇತ್ರನು 2:5 KANIRV Bible Verse Image
1 ಪೇತ್ರನು 2:5 (KANIRV) »
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

ರೋಮಾಪುರದವರಿಗೆ 6:13 KANIRV Bible Verse Image
ರೋಮಾಪುರದವರಿಗೆ 6:13 (KANIRV) »
ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.

ರೋಮಾಪುರದವರಿಗೆ 6:19 KANIRV Bible Verse Image
ರೋಮಾಪುರದವರಿಗೆ 6:19 (KANIRV) »
ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.

ಇಬ್ರಿಯರಿಗೆ 13:15 KANIRV Bible Verse Image
ಇಬ್ರಿಯರಿಗೆ 13:15 (KANIRV) »
ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

ರೋಮಾಪುರದವರಿಗೆ 12:2 KANIRV Bible Verse Image
ರೋಮಾಪುರದವರಿಗೆ 12:2 (KANIRV) »
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.

ಎಫೆಸದವರಿಗೆ 4:1 KANIRV Bible Verse Image
ಎಫೆಸದವರಿಗೆ 4:1 (KANIRV) »
ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಕೀರ್ತನೆಗಳು 19:14 KANIRV Bible Verse Image
ಕೀರ್ತನೆಗಳು 19:14 (KANIRV) »
ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.

1 ಪೇತ್ರನು 2:10 KANIRV Bible Verse Image
1 ಪೇತ್ರನು 2:10 (KANIRV) »
ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.

ರೋಮಾಪುರದವರಿಗೆ 6:16 KANIRV Bible Verse Image
ರೋಮಾಪುರದವರಿಗೆ 6:16 (KANIRV) »
ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ

2 ಕೊರಿಂಥದವರಿಗೆ 4:16 KANIRV Bible Verse Image
2 ಕೊರಿಂಥದವರಿಗೆ 4:16 (KANIRV) »
ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.

ಕೀರ್ತನೆಗಳು 116:12 KANIRV Bible Verse Image
ಕೀರ್ತನೆಗಳು 116:12 (KANIRV) »
ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?

1 ಕೊರಿಂಥದವರಿಗೆ 6:13 KANIRV Bible Verse Image
1 ಕೊರಿಂಥದವರಿಗೆ 6:13 (KANIRV) »
“ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.

Available Bible Translations

American Standard Version (ASV)
Romans 12:1 (ASV) »
King James Version (KJV)
Romans 12:1 (KJV) »
GOD’S WORD® (GW)
Romans 12:1 (GW) »
Berean Bible (BSB)
Romans 12:1 (BSB) »
World English Bible (WEB)
Romans 12:1 (WEB) »
French Bible (LSG)
Romains 12:1 (LSG) »
German Bible (LUTH1912)
Römer 12:1 (LUTH1912) »
Portuguese Bible (BSL)
Romanos 12:1 (BSL) »
Vietnamese Bible (VIE)
Rô-ma 12:1 (VIE) »
Spanish Bible (RVA)
Romanos 12:1 (RVA) »
Italian Bible (RIV)
Romani 12:1 (RIV) »
Chinese Simplified (CUVS)
罗 马 书 12:1 (CUVS) »
Chinese Traditional (CUVT)
羅 馬 書 12:1 (CUVT) »
Albanian Bible (ALB)
Romakëve 12:1 (ALB) »
Swedish Bible (SV1917)
Romarbrevet 12:1 (SV1917) »
Ukrainian Bible (UKR)
римлян 12:1 (UKR) »
Hungarian Bible (KAR)
Róma 12:1 (KAR) »
Bulgarian Bible (BULG)
Римляни 12:1 (BULG) »
Norwegian Bible (NORSK)
Romerne 12:1 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »