ರೋಮಾಪುರದವರಿಗೆ 12:7 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ರೋಮಾಪುರದವರಿಗೆ 12:7 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೋಮಾಪುರದವರಿಗೆ 12:7 KANIRV 4K Wallpaper - ಅದು ಸಭಾಸೇವೆಯ - 4K Wallpaper Bible Verse

ರೋಮಾಪುರದವರಿಗೆ 12:7 KANIRV

ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Romans 12:7 KANIRV Ultra HD Christian Wallpapers are generated using nature scenery backgrounds and scenic photos.

Additional Bible Verse Images

Picture 02 - ರೋಮಾಪುರದವರಿಗೆ 12:7 KANIRV 4K Wallpaper - ಅದು ಸಭಾಸೇವೆಯ - 4K Wallpaper Bible Verse
View New Tab
Picture 03 - ರೋಮಾಪುರದವರಿಗೆ 12:7 KANIRV 4K Wallpaper - ಅದು ಸಭಾಸೇವೆಯ - 4K Wallpaper Bible Verse
View New Tab
Picture 04 - ರೋಮಾಪುರದವರಿಗೆ 12:7 KANIRV 4K Wallpaper - ಅದು ಸಭಾಸೇವೆಯ - 4K Wallpaper Bible Verse
View New Tab
Picture 05 - ರೋಮಾಪುರದವರಿಗೆ 12:7 KANIRV 4K Wallpaper - ಅದು ಸಭಾಸೇವೆಯ - 4K Wallpaper Bible Verse
View New Tab
Picture 06 - ರೋಮಾಪುರದವರಿಗೆ 12:7 KANIRV 4K Wallpaper - ಅದು ಸಭಾಸೇವೆಯ - 4K Wallpaper Bible Verse
View New Tab
Picture 07 - ರೋಮಾಪುರದವರಿಗೆ 12:7 KANIRV 4K Wallpaper - ಅದು ಸಭಾಸೇವೆಯ - 4K Wallpaper Bible Verse
View New Tab

ರೋಮಾಪುರದವರಿಗೆ 12:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೋಮಾಪುರದವರಿಗೆ 12:7 KANIRV. Please click on any image below to navigate to that specific Bible verse page.

ಎಫೆಸದವರಿಗೆ 4:11 KANIRV Bible Verse Image
ಎಫೆಸದವರಿಗೆ 4:11 (KANIRV) »
ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.

ಅಪೊಸ್ತಲರ ಕೃತ್ಯಗಳು 13:1 KANIRV Bible Verse Image
ಅಪೊಸ್ತಲರ ಕೃತ್ಯಗಳು 13:1 (KANIRV) »
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.

2 ತಿಮೊಥೆಯನಿಗೆ 4:2 KANIRV Bible Verse Image
2 ತಿಮೊಥೆಯನಿಗೆ 4:2 (KANIRV) »
ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.

ಧರ್ಮೋಪದೇಶಕಾಂಡ 33:10 KANIRV Bible Verse Image
ಧರ್ಮೋಪದೇಶಕಾಂಡ 33:10 (KANIRV) »
ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.

1 ಕೊರಿಂಥದವರಿಗೆ 12:28 KANIRV Bible Verse Image
1 ಕೊರಿಂಥದವರಿಗೆ 12:28 (KANIRV) »
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.

ಗಲಾತ್ಯದವರಿಗೆ 6:6 KANIRV Bible Verse Image
ಗಲಾತ್ಯದವರಿಗೆ 6:6 (KANIRV) »
ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.

ಕೊಲೊಸ್ಸೆಯವರಿಗೆ 4:17 KANIRV Bible Verse Image
ಕೊಲೊಸ್ಸೆಯವರಿಗೆ 4:17 (KANIRV) »
ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.

ಕೊಲೊಸ್ಸೆಯವರಿಗೆ 1:28 KANIRV Bible Verse Image
ಕೊಲೊಸ್ಸೆಯವರಿಗೆ 1:28 (KANIRV) »
ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.

1 ತಿಮೊಥೆಯನಿಗೆ 3:2 KANIRV Bible Verse Image
1 ತಿಮೊಥೆಯನಿಗೆ 3:2 (KANIRV) »
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.

1 ತಿಮೊಥೆಯನಿಗೆ 2:7 KANIRV Bible Verse Image
1 ತಿಮೊಥೆಯನಿಗೆ 2:7 (KANIRV) »
ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.

1 ತಿಮೊಥೆಯನಿಗೆ 5:17 KANIRV Bible Verse Image
1 ತಿಮೊಥೆಯನಿಗೆ 5:17 (KANIRV) »
ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.

1 ತಿಮೊಥೆಯನಿಗೆ 4:16 KANIRV Bible Verse Image
1 ತಿಮೊಥೆಯನಿಗೆ 4:16 (KANIRV) »
ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

Available Bible Translations

American Standard Version (ASV)
Romans 12:7 (ASV) »
King James Version (KJV)
Romans 12:7 (KJV) »
GOD’S WORD® (GW)
Romans 12:7 (GW) »
Berean Bible (BSB)
Romans 12:7 (BSB) »
World English Bible (WEB)
Romans 12:7 (WEB) »
French Bible (LSG)
Romains 12:7 (LSG) »
German Bible (LUTH1912)
Römer 12:7 (LUTH1912) »
Portuguese Bible (BSL)
Romanos 12:7 (BSL) »
Vietnamese Bible (VIE)
Rô-ma 12:7 (VIE) »
Spanish Bible (RVA)
Romanos 12:7 (RVA) »
Italian Bible (RIV)
Romani 12:7 (RIV) »
Chinese Simplified (CUVS)
罗 马 书 12:7 (CUVS) »
Chinese Traditional (CUVT)
羅 馬 書 12:7 (CUVT) »
Albanian Bible (ALB)
Romakëve 12:7 (ALB) »
Swedish Bible (SV1917)
Romarbrevet 12:7 (SV1917) »
Ukrainian Bible (UKR)
римлян 12:7 (UKR) »
Hungarian Bible (KAR)
Róma 12:7 (KAR) »
Bulgarian Bible (BULG)
Римляни 12:7 (BULG) »
Norwegian Bible (NORSK)
Romerne 12:7 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »