1 ಪೂರ್ವಕಾಲವೃತ್ತಾಂತ Chapter 18 KANIRV Bible Verse Images

1 ಪೂರ್ವಕಾಲವೃತ್ತಾಂತ 18 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 1 ಪೂರ್ವಕಾಲವೃತ್ತಾಂತ 18 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


1 ಪೂರ್ವಕಾಲವೃತ್ತಾಂತ 18:1 (KANIRV)
Square Portrait Landscape 4K UHD
ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.

1 ಪೂರ್ವಕಾಲವೃತ್ತಾಂತ 18:2 (KANIRV)
Square Portrait Landscape 4K UHD
ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.

1 ಪೂರ್ವಕಾಲವೃತ್ತಾಂತ 18:3 (KANIRV)
Square Portrait Landscape 4K UHD
ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.

1 ಪೂರ್ವಕಾಲವೃತ್ತಾಂತ 18:4 (KANIRV)
Square Portrait Landscape 4K UHD
ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು.

1 ಪೂರ್ವಕಾಲವೃತ್ತಾಂತ 18:5 (KANIRV)
Square Portrait Landscape 4K UHD
ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.

1 ಪೂರ್ವಕಾಲವೃತ್ತಾಂತ 18:6 (KANIRV)
Square Portrait Landscape 4K UHD
ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.

1 ಪೂರ್ವಕಾಲವೃತ್ತಾಂತ 18:7 (KANIRV)
Square Portrait Landscape 4K UHD
ದಾವೀದನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.

1 ಪೂರ್ವಕಾಲವೃತ್ತಾಂತ 18:8 (KANIRV)
Square Portrait Landscape 4K UHD
ಇದಲ್ಲದೆ ದಾವೀದನು ಹದರೆಜರನ ಟಿಭತ್ ಮತ್ತು ಕೂನ್ ಎಂಬ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಕಂಚಿನ ಕಡಲೆಂಬ ಪಾತ್ರೆಯನ್ನೂ, ಕಂಬಗಳನ್ನೂ ಮತ್ತು ಬೇರೆ ಸಾಮಾನುಗಳನ್ನು ಇದೇ ತಾಮ್ರದಿಂದ ಮಾಡಿಸಿದನು.

1 ಪೂರ್ವಕಾಲವೃತ್ತಾಂತ 18:9 (KANIRV)
Square Portrait Landscape 4K UHD
ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.

1 ಪೂರ್ವಕಾಲವೃತ್ತಾಂತ 18:10 (KANIRV)
Square Portrait Landscape 4K UHD
ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.

1 ಪೂರ್ವಕಾಲವೃತ್ತಾಂತ 18:11 (KANIRV)
Square Portrait Landscape 4K UHD
ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

1 ಪೂರ್ವಕಾಲವೃತ್ತಾಂತ 18:12 (KANIRV)
Square Portrait Landscape 4K UHD
ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.

1 ಪೂರ್ವಕಾಲವೃತ್ತಾಂತ 18:13 (KANIRV)
Square Portrait Landscape 4K UHD
ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.

1 ಪೂರ್ವಕಾಲವೃತ್ತಾಂತ 18:14 (KANIRV)
Square Portrait Landscape 4K UHD
ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನೀತಿ ಮತ್ತು ನ್ಯಾಯದಿಂದ ಕಾರ್ಯ ನಿರ್ವಹಿಸುತ್ತಿದ್ದನು.

1 ಪೂರ್ವಕಾಲವೃತ್ತಾಂತ 18:15 (KANIRV)
Square Portrait Landscape 4K UHD
ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.

1 ಪೂರ್ವಕಾಲವೃತ್ತಾಂತ 18:16 (KANIRV)
Square Portrait Landscape 4K UHD
ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು.

1 ಪೂರ್ವಕಾಲವೃತ್ತಾಂತ 18:17 (KANIRV)
Square Portrait Landscape 4K UHD
ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.

Available Bible Translations

American Standard Version (ASV)
1 Chronicles 18 (ASV) »
King James Version (KJV)
1 Chronicles 18 (KJV) »
GOD’S WORD® (GW)
1 Chronicles 18 (GW) »
Berean Bible (BSB)
1 Chronicles 18 (BSB) »
World English Bible (WEB)
1 Chronicles 18 (WEB) »
French Bible (LSG)
1 Chroniques 18 (LSG) »
German Bible (LUTH1912)
1 Chronik 18 (LUTH1912) »
Arabic Bible (AVD)
١ أخبار 18 (AVD) »
Portuguese Bible (BSL)
1 Crônicas 18 (BSL) »
Vietnamese Bible (VIE)
1 Sử Ký 18 (VIE) »
Spanish Bible (RVA)
1 Crónicas 18 (RVA) »
Italian Bible (RIV)
1 Cronache 18 (RIV) »
Chinese Simplified (CUVS)
历 代 志 上 18 (CUVS) »
Chinese Traditional (CUVT)
歷 代 志 上 18 (CUVT) »
Albanian Bible (ALB)
1 Kronikave 18 (ALB) »
Swedish Bible (SV1917)
1 Krönikeboken 18 (SV1917) »
Ukrainian Bible (UKR)
1 хроніки 18 (UKR) »
Hungarian Bible (KAR)
1 Krónika 18 (KAR) »
Bulgarian Bible (BULG)
1 Летописи 18 (BULG) »
Japanese Bible (JPN)
歴代志上 18 (JPN) »
Norwegian Bible (NORSK)
1 Krønikebok 18 (NORSK) »

1 ಪೂರ್ವಕಾಲವೃತ್ತಾಂತ (KANIRV) Chapter Selection

KANIRV Book Selection List