1 ಪೂರ್ವಕಾಲವೃತ್ತಾಂತ Chapter 25 KANIRV Bible Verse Images

1 ಪೂರ್ವಕಾಲವೃತ್ತಾಂತ 25 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 1 ಪೂರ್ವಕಾಲವೃತ್ತಾಂತ 25 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


1 ಪೂರ್ವಕಾಲವೃತ್ತಾಂತ 25:1 (KANIRV)
Square Portrait Landscape 4K UHD
ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,

1 ಪೂರ್ವಕಾಲವೃತ್ತಾಂತ 25:2 (KANIRV)
Square Portrait Landscape 4K UHD
ಆಸಾಫ್ಯರಲ್ಲಿ ಜಕ್ಕೂರ್, ಯೋಸೇಫ್, ನೆತನ್ಯ, ಅಶರೇಲ ಎಂಬವರು. ಇವರು ಅರಮನೆಯ ಗಾಯಕನಾದ ಆಸಾಫನ ಸಹಾಯಕರು.

1 ಪೂರ್ವಕಾಲವೃತ್ತಾಂತ 25:3 (KANIRV)
Square Portrait Landscape 4K UHD
ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು.

1 ಪೂರ್ವಕಾಲವೃತ್ತಾಂತ 25:4 (KANIRV)
Square Portrait Landscape 4K UHD
ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್ ಮತ್ತು ಮಹಜೀಯೋತ್.

1 ಪೂರ್ವಕಾಲವೃತ್ತಾಂತ 25:5 (KANIRV)
Square Portrait Landscape 4K UHD
ಇವರೆಲ್ಲರು ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಹೇಮಾನನಿಗೆ, “ನೀನು ಅಭಿವೃದ್ಧಿ ಹೊಂದುವಹಾಗೆ ಮಾಡುವೆನು” ಎಂಬುದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಗಂಡುಮಕ್ಕಳನ್ನೂ, ಮೂರು ಹೆಣ್ಣುಮಕ್ಕಳನ್ನೂ ದಯಪಾಲಿಸಿದನು.

1 ಪೂರ್ವಕಾಲವೃತ್ತಾಂತ 25:6 (KANIRV)
Square Portrait Landscape 4K UHD
ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.

1 ಪೂರ್ವಕಾಲವೃತ್ತಾಂತ 25:7 (KANIRV)
Square Portrait Landscape 4K UHD
ಇವರು ಯೆಹೋವನ ಕೀರ್ತನೆಗಳನ್ನು ಕಲಿತ ಇವರ ಸಹೋದರರು ಒಟ್ಟು ಇನ್ನೂರ ಎಂಭತ್ತೆಂಟು ಜನರು. ಇವರೆಲ್ಲರೂ ಗಾಯಕ ಪ್ರವೀಣರಾಗಿದ್ದರು.

1 ಪೂರ್ವಕಾಲವೃತ್ತಾಂತ 25:8 (KANIRV)
Square Portrait Landscape 4K UHD
ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು.

1 ಪೂರ್ವಕಾಲವೃತ್ತಾಂತ 25:9 (KANIRV)
Square Portrait Landscape 4K UHD
ಚೀಟಿನ ಪ್ರಕಾರವಾಗಿ, ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:10 (KANIRV)
Square Portrait Landscape 4K UHD
ಮೂರನೆಯವನು ಜಕ್ಕೂರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:11 (KANIRV)
Square Portrait Landscape 4K UHD
ನಾಲ್ಕನೆಯವನು ಇಚ್ರೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:12 (KANIRV)
Square Portrait Landscape 4K UHD
ಐದನೆಯವನು ನೆತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:13 (KANIRV)
Square Portrait Landscape 4K UHD
ಆರನೆಯವನು ಬುಕ್ಕೀಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:14 (KANIRV)
Square Portrait Landscape 4K UHD
ಏಳನೇಯವನು ಯೆಸರೇಲ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:15 (KANIRV)
Square Portrait Landscape 4K UHD
ಎಂಟನೆಯವನು ಯೆಶಾಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:16 (KANIRV)
Square Portrait Landscape 4K UHD
ಒಂಬತ್ತನೆಯದು ಮತ್ತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:17 (KANIRV)
Square Portrait Landscape 4K UHD
ಹತ್ತನೆಯವನು ಶಿಮ್ಮೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:18 (KANIRV)
Square Portrait Landscape 4K UHD
ಹನ್ನೊಂದನೆಯವನು ಅಜರೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:19 (KANIRV)
Square Portrait Landscape 4K UHD
ಹನ್ನೆರಡನೆಯವನು ಹಷಬ್ಯ. ಇವನೂ ಇವನ ಸಹೋದರರೂ ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:20 (KANIRV)
Square Portrait Landscape 4K UHD
ಹದಿಮೂರನೆಯದು ಶೂಬಾಯೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:21 (KANIRV)
Square Portrait Landscape 4K UHD
ಹದಿನಾಲ್ಕನೆಯವನು ಮತ್ತಿತ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳೂ ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:22 (KANIRV)
Square Portrait Landscape 4K UHD
ಹದಿನೈದನೆಯವನು ಯೆರೆಮೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:23 (KANIRV)
Square Portrait Landscape 4K UHD
ಹದಿನಾರನೆಯವನು ಹನನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:24 (KANIRV)
Square Portrait Landscape 4K UHD
ಹದಿನೇಳನೆಯವನು ಯೊಷ್ಬೆಕಾಷ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:25 (KANIRV)
Square Portrait Landscape 4K UHD
ಹದಿನೆಂಟನೆಯವನು ಹನಾನೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:26 (KANIRV)
Square Portrait Landscape 4K UHD
ಹತ್ತೊಂಬತ್ತನೆಯವನು ಮಲ್ಲೋತಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:27 (KANIRV)
Square Portrait Landscape 4K UHD
ಇಪ್ಪತ್ತನೆಯವನು ಎಲೀಯಾತ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:28 (KANIRV)
Square Portrait Landscape 4K UHD
ಇಪ್ಪತ್ತೊಂದನೆಯವನು ಹೋತೀರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:29 (KANIRV)
Square Portrait Landscape 4K UHD
ಇಪ್ಪತ್ತೆರಡನೆಯವನು ಗಿದ್ದಲ್ತಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:30 (KANIRV)
Square Portrait Landscape 4K UHD
ಇಪ್ಪತ್ತಮೂರನೆಯವನು ಮಹಜೀಯೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

1 ಪೂರ್ವಕಾಲವೃತ್ತಾಂತ 25:31 (KANIRV)
Square Portrait Landscape 4K UHD
ಇಪ್ಪತ್ತನಾಲ್ಕನೆಯವನು ರೋಮಮ್ತಿಯೆಜೆರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

Available Bible Translations

American Standard Version
1 Chronicles 25 (ASV) »
King James Version
1 Chronicles 25 (KJV) »
GOD’S WORD® (GW)
1 Chronicles 25 (GW) »
World English Bible
1 Chronicles 25 (WEB) »
Louis Segond 1910
1 Chroniques 25 (LSG) »
इंडियन रिवाइज्ड वर्जन - हिंदी
1 इतिहास 25 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਇਤਿਹਾਸ 25 (PANIRV) »
ভারতীয় সংশোধিত সংস্করণ - বাংলা
1 বংশাৱলি 25 (BENIRV) »
இந்தியன் ரீவைஸ்டு வேர்ஷன் - தமிழ்
1 நாளாகமம் 25 (TAMIRV) »
इंडियन रिवाइज्ड वर्जन - मराठी
1 इतिहास 25 (MARIRV) »
ఇండియన్ రేవిజ్డ్ వెర్షన్ - తెలుగు
1 దినవృత్తాంతాలు 25 (TELIRV) »
ઇન્ડિયન રિવાયઝ્ડ વર્ઝન - ગુજરાતી
1 કાળવૃતાંત 25 (GUJIRV) »
الكتاب المقدس باللغة العربية، فان دايك
١ أخبار 25 (AVD) »
תנ ך עברי מודרני
דברי הימים א 25 (HEB) »
Bíblia Sagrada Português
1 Crônicas 25 (BSL) »
Kinh Thánh: Tiếng Việt
1 Sử Ký 25 (VIE) »
Reina Valera Antigua
1 Crónicas 25 (RVA) »
圣 经 简体中文和合本
历 代 志 上 25 (CUVS) »
聖 經 繁體中文和合本
歷 代 志 上 25 (CUVT) »
Bibla e Shenjtë
1 Kronikave 25 (ALB) »
Библия на русском
1 Паралипоменон 25 (RUSV) »
Українська Біблія
1 хроніки 25 (UKR) »
Szent Biblia - Magyar
1 Krónika 25 (KAR) »
Българска Библия
1 Летописи 25 (BULG) »
De Heilige Schrift
1 Kronieken 25 (NLD) »

1 ಪೂರ್ವಕಾಲವೃತ್ತಾಂತ (KANIRV) Chapter Selection

KANIRV Book Selection List