2 ಪೂರ್ವಕಾಲವೃತ್ತಾಂತ Chapter 11 KANIRV Bible Verse Images

2 ಪೂರ್ವಕಾಲವೃತ್ತಾಂತ 11 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 2 ಪೂರ್ವಕಾಲವೃತ್ತಾಂತ 11 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


2 ಪೂರ್ವಕಾಲವೃತ್ತಾಂತ 11:1 (KANIRV)
Square Portrait Landscape 4K UHD
ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.

2 ಪೂರ್ವಕಾಲವೃತ್ತಾಂತ 11:2 (KANIRV)
Square Portrait Landscape 4K UHD
ಆಗ ದೇವರ ಮನುಷ್ಯನಾದ ಶೆಮಾಯನಿಗೆ, ಯೆಹೋವನ ವಾಕ್ಯವು ಉಂಟಾಗಿ ಹೇಳಿದ್ದೇನಂದರೆ,

2 ಪೂರ್ವಕಾಲವೃತ್ತಾಂತ 11:3 (KANIRV)
Square Portrait Landscape 4K UHD
“ನೀನು ಹೋಗಿ ಸೊಲೊಮೋನನ ಮಗನೂ, ಯೆಹೂದದ ಅರಸನಾದ ರೆಹಬ್ಬಾಮನಿಗೂ ಯೆಹೂದದ ಬೆನ್ಯಾಮೀನ್ ಕುಲಗಳ ಇಸ್ರಾಯೇಲರೆಲ್ಲರಿಗೂ,

2 ಪೂರ್ವಕಾಲವೃತ್ತಾಂತ 11:4 (KANIRV)
Square Portrait Landscape 4K UHD
ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು’” ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಡದೆ ಹಿಂತಿರುಗಿ ಹೋದರು.

2 ಪೂರ್ವಕಾಲವೃತ್ತಾಂತ 11:5 (KANIRV)
Square Portrait Landscape 4K UHD
ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು.

2 ಪೂರ್ವಕಾಲವೃತ್ತಾಂತ 11:6 (KANIRV)
Square Portrait Landscape 4K UHD
ಆ ಪಟ್ಟಣಗಳು ಯಾವುವೆಂದರೆ: ಬೇತ್ಲೆಹೇಮ್, ಏತಾಮ್, ತೆಕೋವ,

2 ಪೂರ್ವಕಾಲವೃತ್ತಾಂತ 11:7 (KANIRV)
Square Portrait Landscape 4K UHD
ಬೇತ್ಚೂರ್, ಸೋಕೋ, ಅದುಲ್ಲಾಮ್,

2 ಪೂರ್ವಕಾಲವೃತ್ತಾಂತ 11:10 (KANIRV)
Square Portrait Landscape 4K UHD
ಚೊರ್ಗ, ಅಯ್ಯಾಲೋನ್, ಹೆಬ್ರೋನ್. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಾಗಿದ್ದವು.

2 ಪೂರ್ವಕಾಲವೃತ್ತಾಂತ 11:11 (KANIRV)
Square Portrait Landscape 4K UHD
ಅವನು ಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು.

2 ಪೂರ್ವಕಾಲವೃತ್ತಾಂತ 11:12 (KANIRV)
Square Portrait Landscape 4K UHD
ಪ್ರತಿಯೊಂದು ಪಟ್ಟಣದಲ್ಲಿ ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿ, ಅವುಗಳನ್ನು ಮತ್ತಷ್ಟು ಭದ್ರಪಡಿಸಿದನು. ಯೆಹೂದ ಬೆನ್ಯಾಮೀನ್ ಕುಲಗಳು ಅವನ ಸ್ವಾಧೀನದಲ್ಲಿದ್ದವು.

2 ಪೂರ್ವಕಾಲವೃತ್ತಾಂತ 11:13 (KANIRV)
Square Portrait Landscape 4K UHD
ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು.

2 ಪೂರ್ವಕಾಲವೃತ್ತಾಂತ 11:14 (KANIRV)
Square Portrait Landscape 4K UHD
ಲೇವಿಯರು ಯೆಹೋವನಿಗೆ ಯಾಜಕ ಸೇವೆ ಮಾಡದಂತೆ ಯಾರೊಬ್ಬಾಮನೂ ಮತ್ತು ಅವನ ಮಕ್ಕಳೂ ಅವರನ್ನು ಬಹಿಷ್ಕರಿಸಿದ್ದರಿಂದ ಲೇವಿಯರು ತಮ್ಮ ಹುಲ್ಲುಗಾವಲುಗಳಿದ್ದ ತಮ್ಮ ಆಸ್ತಿಗಳನ್ನು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.

2 ಪೂರ್ವಕಾಲವೃತ್ತಾಂತ 11:15 (KANIRV)
Square Portrait Landscape 4K UHD
ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.

2 ಪೂರ್ವಕಾಲವೃತ್ತಾಂತ 11:16 (KANIRV)
Square Portrait Landscape 4K UHD
ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.

2 ಪೂರ್ವಕಾಲವೃತ್ತಾಂತ 11:17 (KANIRV)
Square Portrait Landscape 4K UHD
ಇವರೆಲ್ಲರೂ ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗು ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಅಂತೆಯೇ ಯೆಹೂದ ರಾಜ್ಯವು ಆ ವರ್ಷಗಳಲ್ಲಿ ಅಭಿವೃದ್ಧಿಯಾಗಿ, ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು.

2 ಪೂರ್ವಕಾಲವೃತ್ತಾಂತ 11:18 (KANIRV)
Square Portrait Landscape 4K UHD
ರೆಹಬ್ಬಾಮನು ದಾವೀದನ ಮಗನಾದ ಯೆರೀಮೋತನ ಮಗಳಾದ ಮಹ್ಲತ್ತಳನ್ನು, ಇಷಯನ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳನ್ನೂ ಹೆಂಡತಿಯನ್ನಾಗಿ ಮಾಡಿಕೊಂಡನು.

2 ಪೂರ್ವಕಾಲವೃತ್ತಾಂತ 11:19 (KANIRV)
Square Portrait Landscape 4K UHD
ಆಕೆಯು ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು.

2 ಪೂರ್ವಕಾಲವೃತ್ತಾಂತ 11:20 (KANIRV)
Square Portrait Landscape 4K UHD
ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು.

2 ಪೂರ್ವಕಾಲವೃತ್ತಾಂತ 11:21 (KANIRV)
Square Portrait Landscape 4K UHD
ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ, ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ, ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.

2 ಪೂರ್ವಕಾಲವೃತ್ತಾಂತ 11:22 (KANIRV)
Square Portrait Landscape 4K UHD
ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣ ತಮ್ಮಂದಿರಲ್ಲಿ ಪ್ರಧಾನನ್ನಾಗಿಯೂ ಪ್ರಭುವನ್ನಾಗಿಯೂ ನೇಮಿಸಿದನು.

2 ಪೂರ್ವಕಾಲವೃತ್ತಾಂತ 11:23 (KANIRV)
Square Portrait Landscape 4K UHD
ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ, ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿರಿಸಿ, ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ, ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.

Available Bible Translations

American Standard Version (ASV)
2 Chronicles 11 (ASV) »
King James Version (KJV)
2 Chronicles 11 (KJV) »
GOD’S WORD® (GW)
2 Chronicles 11 (GW) »
Berean Bible (BSB)
2 Chronicles 11 (BSB) »
World English Bible (WEB)
2 Chronicles 11 (WEB) »
French Bible (LSG)
2 Chroniques 11 (LSG) »
German Bible (LUTH1912)
2 Chronik 11 (LUTH1912) »
Arabic Bible (AVD)
٢ أخبار 11 (AVD) »
Portuguese Bible (BSL)
2 Crônicas 11 (BSL) »
Vietnamese Bible (VIE)
2 Sử Ký 11 (VIE) »
Spanish Bible (RVA)
2 Crónicas 11 (RVA) »
Italian Bible (RIV)
2 Cronache 11 (RIV) »
Chinese Simplified (CUVS)
历 代 志 下 11 (CUVS) »
Chinese Traditional (CUVT)
歷 代 志 下 11 (CUVT) »
Albanian Bible (ALB)
2 Kronikave 11 (ALB) »
Swedish Bible (SV1917)
2 Krönikeboken 11 (SV1917) »
Ukrainian Bible (UKR)
2 хроніки 11 (UKR) »
Hungarian Bible (KAR)
2 Krónika 11 (KAR) »
Bulgarian Bible (BULG)
2 Летописи 11 (BULG) »
Japanese Bible (JPN)
歴代志下 11 (JPN) »
Norwegian Bible (NORSK)
2 Krønikebok 11 (NORSK) »

2 ಪೂರ್ವಕಾಲವೃತ್ತಾಂತ (KANIRV) Chapter Selection

KANIRV Book Selection List