ಕೊಲೊಸ್ಸೆಯವರಿಗೆ Chapter 1 KANIRV Bible Verse Images

ಕೊಲೊಸ್ಸೆಯವರಿಗೆ 1 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಕೊಲೊಸ್ಸೆಯವರಿಗೆ 1 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಕೊಲೊಸ್ಸೆಯವರಿಗೆ 1:1 (KANIRV)
Square Portrait Landscape 4K UHD
ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನು,

ಕೊಲೊಸ್ಸೆಯವರಿಗೆ 1:2 (KANIRV)
Square Portrait Landscape 4K UHD
ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.

ಕೊಲೊಸ್ಸೆಯವರಿಗೆ 1:3 (KANIRV)
Square Portrait Landscape 4K UHD
ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.

ಕೊಲೊಸ್ಸೆಯವರಿಗೆ 1:4 (KANIRV)
Square Portrait Landscape 4K UHD
ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ.

ಕೊಲೊಸ್ಸೆಯವರಿಗೆ 1:5 (KANIRV)
Square Portrait Landscape 4K UHD
ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.

ಕೊಲೊಸ್ಸೆಯವರಿಗೆ 1:6 (KANIRV)
Square Portrait Landscape 4K UHD
ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.

ಕೊಲೊಸ್ಸೆಯವರಿಗೆ 1:7 (KANIRV)
Square Portrait Landscape 4K UHD
ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.

ಕೊಲೊಸ್ಸೆಯವರಿಗೆ 1:8 (KANIRV)
Square Portrait Landscape 4K UHD
ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ.

ಕೊಲೊಸ್ಸೆಯವರಿಗೆ 1:9 (KANIRV)
Square Portrait Landscape 4K UHD
ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,

ಕೊಲೊಸ್ಸೆಯವರಿಗೆ 1:10 (KANIRV)
Square Portrait Landscape 4K UHD
ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,

ಕೊಲೊಸ್ಸೆಯವರಿಗೆ 1:11 (KANIRV)
Square Portrait Landscape 4K UHD
ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,

ಕೊಲೊಸ್ಸೆಯವರಿಗೆ 1:12 (KANIRV)
Square Portrait Landscape 4K UHD
ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.

ಕೊಲೊಸ್ಸೆಯವರಿಗೆ 1:13 (KANIRV)
Square Portrait Landscape 4K UHD
ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.

ಕೊಲೊಸ್ಸೆಯವರಿಗೆ 1:14 (KANIRV)
Square Portrait Landscape 4K UHD
ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.

ಕೊಲೊಸ್ಸೆಯವರಿಗೆ 1:15 (KANIRV)
Square Portrait Landscape 4K UHD
ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.

ಕೊಲೊಸ್ಸೆಯವರಿಗೆ 1:16 (KANIRV)
Square Portrait Landscape 4K UHD
ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.

ಕೊಲೊಸ್ಸೆಯವರಿಗೆ 1:17 (KANIRV)
Square Portrait Landscape 4K UHD
ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.

ಕೊಲೊಸ್ಸೆಯವರಿಗೆ 1:18 (KANIRV)
Square Portrait Landscape 4K UHD
ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.

ಕೊಲೊಸ್ಸೆಯವರಿಗೆ 1:19 (KANIRV)
Square Portrait Landscape 4K UHD
ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,

ಕೊಲೊಸ್ಸೆಯವರಿಗೆ 1:20 (KANIRV)
Square Portrait Landscape 4K UHD
ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.

ಕೊಲೊಸ್ಸೆಯವರಿಗೆ 1:21 (KANIRV)
Square Portrait Landscape 4K UHD
ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.

ಕೊಲೊಸ್ಸೆಯವರಿಗೆ 1:22 (KANIRV)
Square Portrait Landscape 4K UHD
ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.

ಕೊಲೊಸ್ಸೆಯವರಿಗೆ 1:23 (KANIRV)
Square Portrait Landscape 4K UHD
ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.

ಕೊಲೊಸ್ಸೆಯವರಿಗೆ 1:24 (KANIRV)
Square Portrait Landscape 4K UHD
ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.

ಕೊಲೊಸ್ಸೆಯವರಿಗೆ 1:25 (KANIRV)
Square Portrait Landscape 4K UHD
ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.

ಕೊಲೊಸ್ಸೆಯವರಿಗೆ 1:26 (KANIRV)
Square Portrait Landscape 4K UHD
ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ.

ಕೊಲೊಸ್ಸೆಯವರಿಗೆ 1:27 (KANIRV)
Square Portrait Landscape 4K UHD
ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.

ಕೊಲೊಸ್ಸೆಯವರಿಗೆ 1:28 (KANIRV)
Square Portrait Landscape 4K UHD
ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.

ಕೊಲೊಸ್ಸೆಯವರಿಗೆ 1:29 (KANIRV)
Square Portrait Landscape 4K UHD
ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.

Available Bible Translations

American Standard Version (ASV)
Colossians 1 (ASV) »
King James Version (KJV)
Colossians 1 (KJV) »
GOD’S WORD® (GW)
Colossians 1 (GW) »
Berean Bible (BSB)
Colossians 1 (BSB) »
World English Bible (WEB)
Colossians 1 (WEB) »
French Bible (LSG)
Colossiens 1 (LSG) »
German Bible (LUTH1912)
Kolosser 1 (LUTH1912) »
Portuguese Bible (BSL)
Colossenses 1 (BSL) »
Vietnamese Bible (VIE)
Cô-lô-se 1 (VIE) »
Spanish Bible (RVA)
Colosenses 1 (RVA) »
Italian Bible (RIV)
Colossesi 1 (RIV) »
Chinese Simplified (CUVS)
歌 罗 西 书 1 (CUVS) »
Chinese Traditional (CUVT)
歌 羅 西 書 1 (CUVT) »
Albanian Bible (ALB)
Kolosianëve 1 (ALB) »
Swedish Bible (SV1917)
Kolosserbrevet 1 (SV1917) »
Ukrainian Bible (UKR)
колоссян 1 (UKR) »
Hungarian Bible (KAR)
Kolossé 1 (KAR) »
Bulgarian Bible (BULG)
Колосяни 1 (BULG) »
Norwegian Bible (NORSK)
Kolosserne 1 (NORSK) »

ಕೊಲೊಸ್ಸೆಯವರಿಗೆ (KANIRV) Chapter Selection

1 2 3 4

KANIRV Book Selection List