ಕೊಲೊಸ್ಸೆಯವರಿಗೆ Chapter 3 KANIRV Bible Verse Images

ಕೊಲೊಸ್ಸೆಯವರಿಗೆ 3 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಕೊಲೊಸ್ಸೆಯವರಿಗೆ 3 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಕೊಲೊಸ್ಸೆಯವರಿಗೆ 3:1 (KANIRV)
Square Portrait Landscape 4K UHD
ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.

ಕೊಲೊಸ್ಸೆಯವರಿಗೆ 3:2 (KANIRV)
Square Portrait Landscape 4K UHD
ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.

ಕೊಲೊಸ್ಸೆಯವರಿಗೆ 3:3 (KANIRV)
Square Portrait Landscape 4K UHD
ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.

ಕೊಲೊಸ್ಸೆಯವರಿಗೆ 3:4 (KANIRV)
Square Portrait Landscape 4K UHD
ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.

ಕೊಲೊಸ್ಸೆಯವರಿಗೆ 3:5 (KANIRV)
Square Portrait Landscape 4K UHD
ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.

ಕೊಲೊಸ್ಸೆಯವರಿಗೆ 3:6 (KANIRV)
Square Portrait Landscape 4K UHD
ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ.

ಕೊಲೊಸ್ಸೆಯವರಿಗೆ 3:7 (KANIRV)
Square Portrait Landscape 4K UHD
ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ.

ಕೊಲೊಸ್ಸೆಯವರಿಗೆ 3:8 (KANIRV)
Square Portrait Landscape 4K UHD
ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.

ಕೊಲೊಸ್ಸೆಯವರಿಗೆ 3:9 (KANIRV)
Square Portrait Landscape 4K UHD
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.

ಕೊಲೊಸ್ಸೆಯವರಿಗೆ 3:10 (KANIRV)
Square Portrait Landscape 4K UHD
ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.

ಕೊಲೊಸ್ಸೆಯವರಿಗೆ 3:11 (KANIRV)
Square Portrait Landscape 4K UHD
ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.

ಕೊಲೊಸ್ಸೆಯವರಿಗೆ 3:12 (KANIRV)
Square Portrait Landscape 4K UHD
ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.

ಕೊಲೊಸ್ಸೆಯವರಿಗೆ 3:13 (KANIRV)
Square Portrait Landscape 4K UHD
ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.

ಕೊಲೊಸ್ಸೆಯವರಿಗೆ 3:14 (KANIRV)
Square Portrait Landscape 4K UHD
ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.

ಕೊಲೊಸ್ಸೆಯವರಿಗೆ 3:15 (KANIRV)
Square Portrait Landscape 4K UHD
ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.

ಕೊಲೊಸ್ಸೆಯವರಿಗೆ 3:16 (KANIRV)
Square Portrait Landscape 4K UHD
ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

ಕೊಲೊಸ್ಸೆಯವರಿಗೆ 3:17 (KANIRV)
Square Portrait Landscape 4K UHD
ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.

ಕೊಲೊಸ್ಸೆಯವರಿಗೆ 3:18 (KANIRV)
Square Portrait Landscape 4K UHD
ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.

ಕೊಲೊಸ್ಸೆಯವರಿಗೆ 3:19 (KANIRV)
Square Portrait Landscape 4K UHD
ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.

ಕೊಲೊಸ್ಸೆಯವರಿಗೆ 3:20 (KANIRV)
Square Portrait Landscape 4K UHD
ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.

ಕೊಲೊಸ್ಸೆಯವರಿಗೆ 3:21 (KANIRV)
Square Portrait Landscape 4K UHD
ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.

ಕೊಲೊಸ್ಸೆಯವರಿಗೆ 3:22 (KANIRV)
Square Portrait Landscape 4K UHD
ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.

ಕೊಲೊಸ್ಸೆಯವರಿಗೆ 3:23 (KANIRV)
Square Portrait Landscape 4K UHD
ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.

ಕೊಲೊಸ್ಸೆಯವರಿಗೆ 3:24 (KANIRV)
Square Portrait Landscape 4K UHD
ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.

ಕೊಲೊಸ್ಸೆಯವರಿಗೆ 3:25 (KANIRV)
Square Portrait Landscape 4K UHD
ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.

Available Bible Translations

American Standard Version (ASV)
Colossians 3 (ASV) »
King James Version (KJV)
Colossians 3 (KJV) »
GOD’S WORD® (GW)
Colossians 3 (GW) »
Berean Bible (BSB)
Colossians 3 (BSB) »
World English Bible (WEB)
Colossians 3 (WEB) »
French Bible (LSG)
Colossiens 3 (LSG) »
German Bible (LUTH1912)
Kolosser 3 (LUTH1912) »
Portuguese Bible (BSL)
Colossenses 3 (BSL) »
Vietnamese Bible (VIE)
Cô-lô-se 3 (VIE) »
Spanish Bible (RVA)
Colosenses 3 (RVA) »
Italian Bible (RIV)
Colossesi 3 (RIV) »
Chinese Simplified (CUVS)
歌 罗 西 书 3 (CUVS) »
Chinese Traditional (CUVT)
歌 羅 西 書 3 (CUVT) »
Albanian Bible (ALB)
Kolosianëve 3 (ALB) »
Swedish Bible (SV1917)
Kolosserbrevet 3 (SV1917) »
Ukrainian Bible (UKR)
колоссян 3 (UKR) »
Hungarian Bible (KAR)
Kolossé 3 (KAR) »
Bulgarian Bible (BULG)
Колосяни 3 (BULG) »
Norwegian Bible (NORSK)
Kolosserne 3 (NORSK) »

ಕೊಲೊಸ್ಸೆಯವರಿಗೆ (KANIRV) Chapter Selection

1 2 3 4

KANIRV Book Selection List