ವಿಮೋಚನಕಾಂಡ Chapter 37 KANIRV Bible Verse Images

ವಿಮೋಚನಕಾಂಡ 37 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ವಿಮೋಚನಕಾಂಡ 37 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ವಿಮೋಚನಕಾಂಡ 37:1 (KANIRV)
Square Portrait Landscape 4K UHD
ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು.

ವಿಮೋಚನಕಾಂಡ 37:2 (KANIRV)
Square Portrait Landscape 4K UHD
ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಮತ್ತು ಒಳಗಡೆಯೂ ಹೊದಿಸಿದನು. ಅದರ ಮೇಲೆ ಸುತ್ತಲು ಚಿನ್ನದ ಕಿರೀಟವನ್ನು ಕಟ್ಟಿಸಿದನು.

ವಿಮೋಚನಕಾಂಡ 37:3 (KANIRV)
Square Portrait Landscape 4K UHD
ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ, ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.

ವಿಮೋಚನಕಾಂಡ 37:4 (KANIRV)
Square Portrait Landscape 4K UHD
ಮತ್ತು ಜಾಲೀಮರದ ಕಂಬಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.

ವಿಮೋಚನಕಾಂಡ 37:5 (KANIRV)
Square Portrait Landscape 4K UHD
ಮಂಜೂಷವನ್ನು ಹೊರುವುದಕ್ಕಾಗಿ ಕಂಬಗಳನ್ನು ಮಂಜೂಷದ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅದನ್ನು ಸಿಕ್ಕಿಸಿದನು.

ವಿಮೋಚನಕಾಂಡ 37:6 (KANIRV)
Square Portrait Landscape 4K UHD
ಇದಲ್ಲದೆ ಚೊಕ್ಕಬಂಗಾರದಿಂದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು.

ವಿಮೋಚನಕಾಂಡ 37:7 (KANIRV)
Square Portrait Landscape 4K UHD
ಬೆಚಲೇಲನು ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಗಳ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಿದನು.

ವಿಮೋಚನಕಾಂಡ 37:8 (KANIRV)
Square Portrait Landscape 4K UHD
ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಗಳನ್ನು ಮಾಡಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಿದನು.

ವಿಮೋಚನಕಾಂಡ 37:9 (KANIRV)
Square Portrait Landscape 4K UHD
ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.

ವಿಮೋಚನಕಾಂಡ 37:10 (KANIRV)
Square Portrait Landscape 4K UHD
ಬೆಚಲೇಲನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.

ವಿಮೋಚನಕಾಂಡ 37:11 (KANIRV)
Square Portrait Landscape 4K UHD
ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣಗಳನ್ನು ಕಟ್ಟಿದನು.

ವಿಮೋಚನಕಾಂಡ 37:12 (KANIRV)
Square Portrait Landscape 4K UHD
ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಗಳನ್ನು ಮಾಡಿ ಅದಕ್ಕೂ ನಾಲ್ಕು ಚಿನ್ನದ ತೋರಣ ಕಟ್ಟಿದನು.

ವಿಮೋಚನಕಾಂಡ 37:13 (KANIRV)
Square Portrait Landscape 4K UHD
ಮೇಜನ್ನು ಎತ್ತುವ ಕಂಬಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಜೋಡಿಸಿದನು.

ವಿಮೋಚನಕಾಂಡ 37:14 (KANIRV)
Square Portrait Landscape 4K UHD
ಆ ಬಳೆಗಳು ಅಡ್ಡಪಟ್ಟಿಗೆ ಸೇರಿಕೊಂಡಿದ್ದವು.

ವಿಮೋಚನಕಾಂಡ 37:15 (KANIRV)
Square Portrait Landscape 4K UHD
ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲೀಮರದಿಂದ ಕಂಬಗಳನ್ನು ಮಾಡಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.

ವಿಮೋಚನಕಾಂಡ 37:16 (KANIRV)
Square Portrait Landscape 4K UHD
ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.

ವಿಮೋಚನಕಾಂಡ 37:17 (KANIRV)
Square Portrait Landscape 4K UHD
ಮತ್ತು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನು ಮತ್ತು ಕಂಬವನ್ನು ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವನ್ನು ಅಖಂಡವಾಗಿ ಪುಷ್ಪದಗೊಂಚಲುಗಳು, ಪುಷ್ಪಗಳು, ಮೊಗ್ಗುಗಳು ಅಲಂಕಾರವಾಗಿ ಅದರಿಂದಲೇ ಹೊರಟಂತೆ ಕೆತ್ತಲಾಗಿತ್ತು.

ವಿಮೋಚನಕಾಂಡ 37:18 (KANIRV)
Square Portrait Landscape 4K UHD
ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳಂತೆ ಒಟ್ಟು ಆರು ಕೊಂಬೆಗಳು ಇದ್ದವು.

ವಿಮೋಚನಕಾಂಡ 37:19 (KANIRV)
Square Portrait Landscape 4K UHD
ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಕೃತಿಗಳಿದ್ದವು; ಒಂದೊಂದು ಆಕೃತಿಗೆ ಒಂದೊಂದು ಪುಷ್ಪವೂ, ಒಂದು ಮೊಗ್ಗು ಇದ್ದವು. ಆರು ಕೊಂಬೆಗಳಲ್ಲಿಯೂ ಹಾಗೆಯೇ ಇದ್ದವು.

ವಿಮೋಚನಕಾಂಡ 37:20 (KANIRV)
Square Portrait Landscape 4K UHD
ದೀಪಸ್ತಂಭದಲ್ಲಿ ಬಾದಾಮಿ ಹೂವುಗಳಂತಿರುವ ಪುಷ್ಪಗಳೂ, ಮೊಗ್ಗುಗಳೂ ಇರುವ ಹೂ ಗೊಂಚಲುಗಳಂತೆ ನಾಲ್ಕು ಪುಷ್ಪಾಕೃತಿಗಳು ಇದ್ದವು.

ವಿಮೋಚನಕಾಂಡ 37:21 (KANIRV)
Square Portrait Landscape 4K UHD
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು, ಕೊಂಬೆಗಳ ಕೆಳಗೆ ಕವಲೊಡೆದಿರುವ ಜಾಗಗಳಲ್ಲಿಯೂ ಒಂದೊಂದು ಮೊಗ್ಗು ಹೀಗೆ ಕೊಂಬೆಗಳ ಆರು ಶಾಖೆಗಳಲ್ಲಿಯೂ ಮೊಗ್ಗುಗಳಿದ್ದವು.

ವಿಮೋಚನಕಾಂಡ 37:22 (KANIRV)
Square Portrait Landscape 4K UHD
ಮೊಗ್ಗುಗಳು, ಶಾಖೆಗಳು ಒಂದೇ ಕಡೆಯಿಂದ ಉದ್ಭವಗೊಂಡಿದ್ದವು. ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ಏಕವಾಗಿ ಮಾಡಲಾಗಿತ್ತು.

ವಿಮೋಚನಕಾಂಡ 37:23 (KANIRV)
Square Portrait Landscape 4K UHD
ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.

ವಿಮೋಚನಕಾಂಡ 37:24 (KANIRV)
Square Portrait Landscape 4K UHD
ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.

ವಿಮೋಚನಕಾಂಡ 37:25 (KANIRV)
Square Portrait Landscape 4K UHD
ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು.

ವಿಮೋಚನಕಾಂಡ 37:26 (KANIRV)
Square Portrait Landscape 4K UHD
ಅದರ ಮೇಲ್ಭಾಗಕ್ಕೂ ಹಲಗೆಗಳಿಗೂ ನಾಲ್ಕು ಪಕ್ಕಗಳಲ್ಲಿದ್ದ ಹಲಗೆಗಳಿಗೂ ಮತ್ತು ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು.

ವಿಮೋಚನಕಾಂಡ 37:27 (KANIRV)
Square Portrait Landscape 4K UHD
ಅದನ್ನು ಎತ್ತುವ ಕೋಲುಗಳನ್ನು ಸೇರಿಸುವುದಕ್ಕಾಗಿ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಜೋಡಿಸಿದನು.

ವಿಮೋಚನಕಾಂಡ 37:28 (KANIRV)
Square Portrait Landscape 4K UHD
ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.

ವಿಮೋಚನಕಾಂಡ 37:29 (KANIRV)
Square Portrait Landscape 4K UHD
ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.

Available Bible Translations

American Standard Version (ASV)
Exodus 37 (ASV) »
King James Version (KJV)
Exodus 37 (KJV) »
GOD’S WORD® (GW)
Exodus 37 (GW) »
Berean Bible (BSB)
Exodus 37 (BSB) »
World English Bible (WEB)
Exodus 37 (WEB) »
French Bible (LSG)
Exode 37 (LSG) »
German Bible (LUTH1912)
Exodus 37 (LUTH1912) »
Punjabi Bible (PANIRV)
ਖ਼ਰੋਜ 37 (PANIRV) »
Hebrew Bible (HEB)
שמות 37 (HEB) »
Portuguese Bible (BSL)
Êxodo 37 (BSL) »
Vietnamese Bible (VIE)
Xuất Hành 37 (VIE) »
Spanish Bible (RVA)
Éxodo 37 (RVA) »
Italian Bible (RIV)
Esodo 37 (RIV) »
Chinese Simplified (CUVS)
出 埃 及 记 37 (CUVS) »
Chinese Traditional (CUVT)
出 埃 及 記 37 (CUVT) »
Albanian Bible (ALB)
Eksodi 37 (ALB) »
Swedish Bible (SV1917)
2 Mosebok 37 (SV1917) »
Russian Bible (RUSV)
Исход 37 (RUSV) »
Ukrainian Bible (UKR)
Вихід 37 (UKR) »
Hungarian Bible (KAR)
2 Mózes 37 (KAR) »
Bulgarian Bible (BULG)
Изход 37 (BULG) »
Norwegian Bible (NORSK)
2 Mosebok 37 (NORSK) »

ವಿಮೋಚನಕಾಂಡ (KANIRV) Chapter Selection

KANIRV Book Selection List