ಗಲಾತ್ಯದವರಿಗೆ Chapter 1 KANIRV Bible Verse Images

ಗಲಾತ್ಯದವರಿಗೆ 1 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಗಲಾತ್ಯದವರಿಗೆ 1 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಗಲಾತ್ಯದವರಿಗೆ 1:1 (KANIRV)
Square Portrait Landscape 4K UHD
ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ

ಗಲಾತ್ಯದವರಿಗೆ 1:2 (KANIRV)
Square Portrait Landscape 4K UHD
ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ,

ಗಲಾತ್ಯದವರಿಗೆ 1:3 (KANIRV)
Square Portrait Landscape 4K UHD
ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಗಲಾತ್ಯದವರಿಗೆ 1:4 (KANIRV)
Square Portrait Landscape 4K UHD
ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.

ಗಲಾತ್ಯದವರಿಗೆ 1:5 (KANIRV)
Square Portrait Landscape 4K UHD
ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.

ಗಲಾತ್ಯದವರಿಗೆ 1:6 (KANIRV)
Square Portrait Landscape 4K UHD
ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.

ಗಲಾತ್ಯದವರಿಗೆ 1:7 (KANIRV)
Square Portrait Landscape 4K UHD
ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.

ಗಲಾತ್ಯದವರಿಗೆ 1:8 (KANIRV)
Square Portrait Landscape 4K UHD
ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.

ಗಲಾತ್ಯದವರಿಗೆ 1:9 (KANIRV)
Square Portrait Landscape 4K UHD
ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.

ಗಲಾತ್ಯದವರಿಗೆ 1:10 (KANIRV)
Square Portrait Landscape 4K UHD
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.

ಗಲಾತ್ಯದವರಿಗೆ 1:11 (KANIRV)
Square Portrait Landscape 4K UHD
ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.

ಗಲಾತ್ಯದವರಿಗೆ 1:12 (KANIRV)
Square Portrait Landscape 4K UHD
ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.

ಗಲಾತ್ಯದವರಿಗೆ 1:13 (KANIRV)
Square Portrait Landscape 4K UHD
ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.

ಗಲಾತ್ಯದವರಿಗೆ 1:14 (KANIRV)
Square Portrait Landscape 4K UHD
ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.

ಗಲಾತ್ಯದವರಿಗೆ 1:15 (KANIRV)
Square Portrait Landscape 4K UHD
ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,

ಗಲಾತ್ಯದವರಿಗೆ 1:16 (KANIRV)
Square Portrait Landscape 4K UHD
ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,

ಗಲಾತ್ಯದವರಿಗೆ 1:17 (KANIRV)
Square Portrait Landscape 4K UHD
ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು.

ಗಲಾತ್ಯದವರಿಗೆ 1:18 (KANIRV)
Square Portrait Landscape 4K UHD
ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.

ಗಲಾತ್ಯದವರಿಗೆ 1:19 (KANIRV)
Square Portrait Landscape 4K UHD
ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.

ಗಲಾತ್ಯದವರಿಗೆ 1:20 (KANIRV)
Square Portrait Landscape 4K UHD
ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ.

ಗಲಾತ್ಯದವರಿಗೆ 1:21 (KANIRV)
Square Portrait Landscape 4K UHD
ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.

ಗಲಾತ್ಯದವರಿಗೆ 1:22 (KANIRV)
Square Portrait Landscape 4K UHD
ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.

ಗಲಾತ್ಯದವರಿಗೆ 1:23 (KANIRV)
Square Portrait Landscape 4K UHD
“ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,

ಗಲಾತ್ಯದವರಿಗೆ 1:24 (KANIRV)
Square Portrait Landscape 4K UHD
ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.

Available Bible Translations

American Standard Version (ASV)
Galatians 1 (ASV) »
King James Version (KJV)
Galatians 1 (KJV) »
GOD’S WORD® (GW)
Galatians 1 (GW) »
Berean Bible (BSB)
Galatians 1 (BSB) »
World English Bible (WEB)
Galatians 1 (WEB) »
French Bible (LSG)
Galates 1 (LSG) »
German Bible (LUTH1912)
Galater 1 (LUTH1912) »
Portuguese Bible (BSL)
Gálatas 1 (BSL) »
Vietnamese Bible (VIE)
Ga-la-ti 1 (VIE) »
Spanish Bible (RVA)
Gálatas 1 (RVA) »
Italian Bible (RIV)
Galati 1 (RIV) »
Chinese Simplified (CUVS)
加 拉 太 书 1 (CUVS) »
Chinese Traditional (CUVT)
加 拉 太 書 1 (CUVT) »
Albanian Bible (ALB)
Galatasve 1 (ALB) »
Swedish Bible (SV1917)
Galaterbrevet 1 (SV1917) »
Russian Bible (RUSV)
Галатам 1 (RUSV) »
Ukrainian Bible (UKR)
галатів 1 (UKR) »
Hungarian Bible (KAR)
Galátzia 1 (KAR) »
Bulgarian Bible (BULG)
Галатяни 1 (BULG) »
Norwegian Bible (NORSK)
Galaterne 1 (NORSK) »

ಗಲಾತ್ಯದವರಿಗೆ (KANIRV) Chapter Selection

1 2 3 4 5 6

KANIRV Book Selection List