ಯೋಬನು Chapter 19 KANIRV Bible Verse Images

ಯೋಬನು 19 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೋಬನು 19 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೋಬನು 19:1 (KANIRV)
Square Portrait Landscape 4K UHD
ಆಗ ಯೋಬನು ಪುನಃ ಇಂತೆಂದನು,

ಯೋಬನು 19:2 (KANIRV)
Square Portrait Landscape 4K UHD
“ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ, ಮಾತುಗಳಿಂದ ನನ್ನನ್ನು ಜಜ್ಜುತ್ತಿರುವಿರಿ?

ಯೋಬನು 19:3 (KANIRV)
Square Portrait Landscape 4K UHD
ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.

ಯೋಬನು 19:4 (KANIRV)
Square Portrait Landscape 4K UHD
ನಾನು ನಿಜವಾಗಿ ತಪ್ಪುಮಾಡಿದ್ದರೆ ಆ ತಪ್ಪು ನನ್ನದೇ.

ಯೋಬನು 19:5 (KANIRV)
Square Portrait Landscape 4K UHD
ನನ್ನ ವಿರುದ್ಧವಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಂಡು ನನಗಾದ ಅವಮಾನವನ್ನು ನ್ಯಾಯವೆಂದು ಸ್ಥಾಪಿಸುವುದಕ್ಕೆ ನಿಜವಾಗಿ ಇಷ್ಟಪಡುವಿರೋ?

ಯೋಬನು 19:6 (KANIRV)
Square Portrait Landscape 4K UHD
ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.

ಯೋಬನು 19:7 (KANIRV)
Square Portrait Landscape 4K UHD
ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ, ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ, ನ್ಯಾಯವು ನೆರವೇರದು.

ಯೋಬನು 19:8 (KANIRV)
Square Portrait Landscape 4K UHD
ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ, ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ.

ಯೋಬನು 19:9 (KANIRV)
Square Portrait Landscape 4K UHD
ನನ್ನ ಘನತೆಯನ್ನು ಸುಲಿದುಬಿಟ್ಟು, ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾನೆ.

ಯೋಬನು 19:10 (KANIRV)
Square Portrait Landscape 4K UHD
ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.

ಯೋಬನು 19:11 (KANIRV)
Square Portrait Landscape 4K UHD
ನನ್ನ ಮೇಲೆ ತನ್ನ ಕೋಪಾಗ್ನಿಯನ್ನು ಧಗಧಗಿಸಿ; ಉರಿಯುವಂತೆ ಮಾಡಿ ನನ್ನನ್ನು ವೈರಿಯೆಂದೆಣಿಸಿದ್ದಾನೆ.

ಯೋಬನು 19:12 (KANIRV)
Square Portrait Landscape 4K UHD
ಆತನ ದಂಡುಗಳು ಒಟ್ಟಿಗೆ ಮುಂದುವರೆದು ನನ್ನ ವಿರುದ್ಧವಾಗಿ ದಿಬ್ಬಹಾಕಿ, ನನ್ನ ಗುಡಾರದ ಸುತ್ತಲೂ ಇಳಿದಿವೆ.

ಯೋಬನು 19:13 (KANIRV)
Square Portrait Landscape 4K UHD
ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ.

ಯೋಬನು 19:14 (KANIRV)
Square Portrait Landscape 4K UHD
ನನ್ನ ಬಂಧುಗಳು ನನ್ನನ್ನು ಬಿಟ್ಟುಬಿಟ್ಟಿದ್ದಾರೆ, ನನಗೆ ಪರಿಚಯವಿದ್ದವರು ನನ್ನನ್ನು ಮರೆತಿದ್ದಾರೆ.

ಯೋಬನು 19:15 (KANIRV)
Square Portrait Landscape 4K UHD
ನನ್ನ ಪರಿಜನರೂ, ದಾಸಿಯರೂ ನನ್ನನ್ನು ಅನ್ಯನೆಂದೆಣಿಸುತ್ತಾರೆ, ಅವರ ದೃಷ್ಟಿಗೆ ಪರದೇಶಿಯಾಗಿದ್ದಾನೆ.

ಯೋಬನು 19:16 (KANIRV)
Square Portrait Landscape 4K UHD
ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವುದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು.

ಯೋಬನು 19:17 (KANIRV)
Square Portrait Landscape 4K UHD
ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಒಡಹುಟ್ಟಿದವರಿಗೂ ಹೇಸಿಕೆಯಾಗಿದ್ದೇನೆ.

ಯೋಬನು 19:18 (KANIRV)
Square Portrait Landscape 4K UHD
ಚಿಕ್ಕವರೂ ಕೂಡ ನನ್ನನ್ನು ಹೀನೈಸುತ್ತಾರೆ, ನಾನು ಏಳಲು ಪ್ರಯಾಸಪಡುತ್ತಿರುವಾಗ ಅವರ ಹರಟೆಗೆ ಗುರಿಯಾಗುತ್ತೇನೆ.

ಯೋಬನು 19:19 (KANIRV)
Square Portrait Landscape 4K UHD
ನನ್ನ ಆಪ್ತಮಿತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.

ಯೋಬನು 19:20 (KANIRV)
Square Portrait Landscape 4K UHD
ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ.

ಯೋಬನು 19:21 (KANIRV)
Square Portrait Landscape 4K UHD
ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.

ಯೋಬನು 19:22 (KANIRV)
Square Portrait Landscape 4K UHD
ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ಹಿಂಸಿಸಿ ನಿಮಗೆ ಸಾಕಾಗಲಿಲ್ಲವೋ?

ಯೋಬನು 19:23 (KANIRV)
Square Portrait Landscape 4K UHD
ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ದಾಖಲಿಸಿದರೆ ಎಷ್ಟೋ ಒಳ್ಳೆಯದು!

ಯೋಬನು 19:24 (KANIRV)
Square Portrait Landscape 4K UHD
ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸ ಎರೆದು, ಶಾಶ್ವತ ಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ!

ಯೋಬನು 19:25 (KANIRV)
Square Portrait Landscape 4K UHD
ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.

ಯೋಬನು 19:26 (KANIRV)
Square Portrait Landscape 4K UHD
ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು.

ಯೋಬನು 19:27 (KANIRV)
Square Portrait Landscape 4K UHD
ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ.

ಯೋಬನು 19:28 (KANIRV)
Square Portrait Landscape 4K UHD
ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,

ಯೋಬನು 19:29 (KANIRV)
Square Portrait Landscape 4K UHD
ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.”

Available Bible Translations

American Standard Version (ASV)
Job 19 (ASV) »
King James Version (KJV)
Job 19 (KJV) »
GOD’S WORD® (GW)
Job 19 (GW) »
Berean Bible (BSB)
Job 19 (BSB) »
World English Bible (WEB)
Job 19 (WEB) »
French Bible (LSG)
Job 19 (LSG) »
German Bible (LUTH1912)
Hiob 19 (LUTH1912) »
Punjabi Bible (PANIRV)
ਅੱਯੂਬ 19 (PANIRV) »
Bengali Bible (BENIRV)
ইয়োব 19 (BENIRV) »
Tamil Bible (TAMIRV)
யோபு 19 (TAMIRV) »
Marathi Bible (MARIRV)
ईयोब 19 (MARIRV) »
Telugu Bible (TELIRV)
యోబు 19 (TELIRV) »
Gujarati Bible (GUJIRV)
અયૂબ 19 (GUJIRV) »
Hebrew Bible (HEB)
איוב 19 (HEB) »
Portuguese Bible (BSL)
Jó 19 (BSL) »
Vietnamese Bible (VIE)
Gióp 19 (VIE) »
Spanish Bible (RVA)
Job 19 (RVA) »
Italian Bible (RIV)
Giobbe 19 (RIV) »
Chinese Simplified (CUVS)
约 伯 记 19 (CUVS) »
Chinese Traditional (CUVT)
約 伯 記 19 (CUVT) »
Albanian Bible (ALB)
Jobi 19 (ALB) »
Swedish Bible (SV1917)
Job 19 (SV1917) »
Russian Bible (RUSV)
Иов 19 (RUSV) »
Ukrainian Bible (UKR)
Йов 19 (UKR) »
Hungarian Bible (KAR)
Jób 19 (KAR) »
Bulgarian Bible (BULG)
Йов 19 (BULG) »
Japanese Bible (JPN)
ヨブ記 19 (JPN) »
Norwegian Bible (NORSK)
Job 19 (NORSK) »

ಯೋಬನು (KANIRV) Chapter Selection

KANIRV Book Selection List