ಯೆಹೋಶುವನು Chapter 12 KANIRV Bible Verse Images

ಯೆಹೋಶುವನು 12 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೆಹೋಶುವನು 12 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೆಹೋಶುವನು 12:1 (KANIRV)
Square Portrait Landscape 4K UHD
ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.

ಯೆಹೋಶುವನು 12:2 (KANIRV)
Square Portrait Landscape 4K UHD
ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾಗಿದ್ದವನು ಸೀಹೋನ್. ಇವನು ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ಕಣಿವೆಯಲ್ಲಿಯೇ ಇದ್ದ ಪಟ್ಟಣಗಳು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧಪ್ರಾಂತ್ಯವು

ಯೆಹೋಶುವನು 12:3 (KANIRV)
Square Portrait Landscape 4K UHD
ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:

ಯೆಹೋಶುವನು 12:4 (KANIRV)
Square Portrait Landscape 4K UHD
ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥರು ಬಾಷಾನಿನ ಅರಸನೂ ಆದ ಓಗನು ಸಂಹರಿಸಲ್ಪಟ್ಟವರಲ್ಲಿ ಎರಡನೆಯವನು.

ಯೆಹೋಶುವನು 12:5 (KANIRV)
Square Portrait Landscape 4K UHD
ಇವನ ರಾಜ್ಯ ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಪಟ್ಟಣವು, ಗೆಷೂರ್ಯರ ಮತ್ತು ಮಾಕತೀಯರ ಮೇರೆವರೆಗೆ ಇದ್ದ ಬಾಷಾನಿನ ಸೀಮೆ, ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗೆ ಇದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದ ವರೆಗಿದ್ದಿತ್ತು.

ಯೆಹೋಶುವನು 12:6 (KANIRV)
Square Portrait Landscape 4K UHD
ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.

ಯೆಹೋಶುವನು 12:7 (KANIRV)
Square Portrait Landscape 4K UHD
ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು,

ಯೆಹೋಶುವನು 12:8 (KANIRV)
Square Portrait Landscape 4K UHD
ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,

ಯೆಹೋಶುವನು 12:9 (KANIRV)
Square Portrait Landscape 4K UHD
ಯೆರಿಕೋವಿನ ಅರಸನು - 1 ಬೇತೇಲ್ ಬಳಿಯಲ್ಲಿರುವ ಆಯಿ ಎಂಬ ಊರಿನ ಅರಸನು - 1

ಯೆಹೋಶುವನು 12:10 (KANIRV)
Square Portrait Landscape 4K UHD
ಯೆರೂಸಲೇಮಿನ ಅರಸನು - 1 ಹೆಬ್ರೋನಿನ ಅರಸನು - 1

ಯೆಹೋಶುವನು 12:11 (KANIRV)
Square Portrait Landscape 4K UHD
ಯರ್ಮೂತಿನ ಅರಸನು - 1 ಲಾಕೀಷಿನ ಅರಸನು - 1

ಯೆಹೋಶುವನು 12:12 (KANIRV)
Square Portrait Landscape 4K UHD
ಎಗ್ಲೋನಿನ ಅರಸನು - 1 ಗೆಜೆರಿನ ಅರಸನು - 1

ಯೆಹೋಶುವನು 12:13 (KANIRV)
Square Portrait Landscape 4K UHD
ದೆಬೀರಿನ ಅರಸನು - 1 ಗೆದೆರಿನ ಅರಸನು - 1

ಯೆಹೋಶುವನು 12:14 (KANIRV)
Square Portrait Landscape 4K UHD
ಹೊರ್ಮದ ಅರಸನು - 1 ಅರಾದಿನ ಅರಸನು - 1

ಯೆಹೋಶುವನು 12:15 (KANIRV)
Square Portrait Landscape 4K UHD
ಲಿಬ್ನದ ಅರಸನು - 1 ಅದುಲ್ಲಾಮಿನ ಅರಸನು - 1

ಯೆಹೋಶುವನು 12:16 (KANIRV)
Square Portrait Landscape 4K UHD
ಮಕ್ಕೇದದ ಅರಸನು - 1 ಬೇತೇಲಿನ ಅರಸನು - 1

ಯೆಹೋಶುವನು 12:17 (KANIRV)
Square Portrait Landscape 4K UHD
ತಪ್ಪೂಹದ ಅರಸನು - 1 ಹೇಫೆರಿನ ಅರಸನು - 1

ಯೆಹೋಶುವನು 12:18 (KANIRV)
Square Portrait Landscape 4K UHD
ಅಫೇಕದ ಅರಸನು - 1 ಲಷ್ಷಾರೋನಿನ ಅರಸನು - 1

ಯೆಹೋಶುವನು 12:19 (KANIRV)
Square Portrait Landscape 4K UHD
ಮಾದೋನಿನ ಅರಸನು - 1 ಹಾಚೋರಿನ ಅರಸನು - 1

ಯೆಹೋಶುವನು 12:20 (KANIRV)
Square Portrait Landscape 4K UHD
ಶಿಮ್ರೋನ್ಮೆರೋನಿನ ಅರಸನು - 1 ಅಕ್ಷಾಫಿನ ಅರಸನು - 1

ಯೆಹೋಶುವನು 12:21 (KANIRV)
Square Portrait Landscape 4K UHD
ತಾನಕದ ಅರಸನು - 1 ಮೆಗಿದ್ದೋವಿನ ಅರಸನು - 1

ಯೆಹೋಶುವನು 12:22 (KANIRV)
Square Portrait Landscape 4K UHD
ಕೆದೆಷಿನ ಅರಸನು - 1 ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು - 1

ಯೆಹೋಶುವನು 12:23 (KANIRV)
Square Portrait Landscape 4K UHD
ದೋರ್ ಪ್ರಾಂತ್ಯದ ದೋರಿನ ಅರಸನು - 1 ಗಿಲ್ಗಾಲಿನ ಅರಸನು - 1

ಯೆಹೋಶುವನು 12:24 (KANIRV)
Square Portrait Landscape 4K UHD
ತಿರ್ಚದ ಅರಸನು - 1 ಒಟ್ಟು 31 ಮಂದಿ ಅರಸರು.

Available Bible Translations

American Standard Version (ASV)
Joshua 12 (ASV) »
King James Version (KJV)
Joshua 12 (KJV) »
GOD’S WORD® (GW)
Joshua 12 (GW) »
Berean Bible (BSB)
Joshua 12 (BSB) »
World English Bible (WEB)
Joshua 12 (WEB) »
French Bible (LSG)
Josué 12 (LSG) »
German Bible (LUTH1912)
Josua 12 (LUTH1912) »
Punjabi Bible (PANIRV)
ਯਸ਼ਵਾ 12 (PANIRV) »
Gujarati Bible (GUJIRV)
યહોશુઆ 12 (GUJIRV) »
Arabic Bible (AVD)
يَشُوع 12 (AVD) »
Hebrew Bible (HEB)
יהושע 12 (HEB) »
Portuguese Bible (BSL)
Joshua 12 (BSL) »
Vietnamese Bible (VIE)
Giô-sua 12 (VIE) »
Spanish Bible (RVA)
Josué 12 (RVA) »
Italian Bible (RIV)
Giosué 12 (RIV) »
Chinese Simplified (CUVS)
约 书 亚 记 12 (CUVS) »
Chinese Traditional (CUVT)
約 書 亞 記 12 (CUVT) »
Albanian Bible (ALB)
Jozueu 12 (ALB) »
Swedish Bible (SV1917)
Josua 12 (SV1917) »
Hungarian Bible (KAR)
Józsué 12 (KAR) »
Japanese Bible (JPN)
ヨシュア記 12 (JPN) »
Norwegian Bible (NORSK)
Josvas 12 (NORSK) »

ಯೆಹೋಶುವನು (KANIRV) Chapter Selection

KANIRV Book Selection List