ಯೆಹೋಶುವನು Chapter 21 KANIRV Bible Verse Images

ಯೆಹೋಶುವನು 21 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೆಹೋಶುವನು 21 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೆಹೋಶುವನು 21:1 (KANIRV)
Square Portrait Landscape 4K UHD
ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,

ಯೆಹೋಶುವನು 21:2 (KANIRV)
Square Portrait Landscape 4K UHD
“ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೆ?” ಅನ್ನಲು

ಯೆಹೋಶುವನು 21:3 (KANIRV)
Square Portrait Landscape 4K UHD
ಅವರು ಯೆಹೋವನ ಆಜ್ಞೆಯಂತೆ ತಮ್ಮ ಸ್ವತ್ತಿನಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಅವರಿಗೆ ಕೊಟ್ಟರು.

ಯೆಹೋಶುವನು 21:4 (KANIRV)
Square Portrait Landscape 4K UHD
ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರೆತವು.

ಯೆಹೋಶುವನು 21:5 (KANIRV)
Square Portrait Landscape 4K UHD
ಉಳಿದ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು.

ಯೆಹೋಶುವನು 21:6 (KANIRV)
Square Portrait Landscape 4K UHD
ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.

ಯೆಹೋಶುವನು 21:7 (KANIRV)
Square Portrait Landscape 4K UHD
ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು

ಯೆಹೋಶುವನು 21:8 (KANIRV)
Square Portrait Landscape 4K UHD
ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.

ಯೆಹೋಶುವನು 21:9 (KANIRV)
Square Portrait Landscape 4K UHD
ಲೇವಿ ಕುಲದವರು ಕೆಹಾತ್ಯರ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಮೊದಲು ಚೀಟು ಬಿದ್ದಿತು.

ಯೆಹೋಶುವನು 21:10 (KANIRV)
Square Portrait Landscape 4K UHD
ಆದ್ದರಿಂದ ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು.

ಯೆಹೋಶುವನು 21:11 (KANIRV)
Square Portrait Landscape 4K UHD
ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.

ಯೆಹೋಶುವನು 21:12 (KANIRV)
Square Portrait Landscape 4K UHD
ಆದರೆ ಇದರ ಹೊಲಗಳನ್ನೂ, ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.

ಯೆಹೋಶುವನು 21:13 (KANIRV)
Square Portrait Landscape 4K UHD
ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ,

ಯೆಹೋಶುವನು 21:16 (KANIRV)
Square Portrait Landscape 4K UHD
ಅಯಿನ್, ಯುಟ್ಟಾ, ಬೇತ್‌ಷೆಮೆಷ್‌ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು

ಯೆಹೋಶುವನು 21:17 (KANIRV)
Square Portrait Landscape 4K UHD
ಹಾಗೂ ಬೆನ್ಯಾಮೀನನ ಕುಲದಿಂದ ಗಿಬ್ಯೋನ್, ಗೆಬ,

ಯೆಹೋಶುವನು 21:18 (KANIRV)
Square Portrait Landscape 4K UHD
ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳೂ ದೊರಕಿದವು.

ಯೆಹೋಶುವನು 21:19 (KANIRV)
Square Portrait Landscape 4K UHD
ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.

ಯೆಹೋಶುವನು 21:20 (KANIRV)
Square Portrait Landscape 4K UHD
ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ

ಯೆಹೋಶುವನು 21:21 (KANIRV)
Square Portrait Landscape 4K UHD
ಎಫ್ರಾಯೀಮ್ಯರ ಸ್ವತ್ತಿನಿಂದ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ,

ಯೆಹೋಶುವನು 21:22 (KANIRV)
Square Portrait Landscape 4K UHD
ಗೆಜೆರ್, ಕಿಬ್ಚೈಮ್ ಹಾಗೂ ಬೇತ್‌ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,

ಯೆಹೋಶುವನು 21:23 (KANIRV)
Square Portrait Landscape 4K UHD
ದಾನ್ಯರ ಸ್ವತ್ತಿನಿಂದ ಎಲ್ತೆಕೇ, ಗಿಬ್ಬೆತೋನ್,

ಯೆಹೋಶುವನು 21:24 (KANIRV)
Square Portrait Landscape 4K UHD
ಅಯ್ಯಾಲೋನ್, ಗತ್‌ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,

ಯೆಹೋಶುವನು 21:25 (KANIRV)
Square Portrait Landscape 4K UHD
ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್‌ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು.

ಯೆಹೋಶುವನು 21:26 (KANIRV)
Square Portrait Landscape 4K UHD
ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು.

ಯೆಹೋಶುವನು 21:27 (KANIRV)
Square Portrait Landscape 4K UHD
ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು;

ಯೆಹೋಶುವನು 21:28 (KANIRV)
Square Portrait Landscape 4K UHD
ಇಸ್ಸಾಕಾರ್ ಸ್ವತ್ತಿನಿಂದ ಕಿಷ್ಯೋನ್, ದಾಬೆರತ್,

ಯೆಹೋಶುವನು 21:29 (KANIRV)
Square Portrait Landscape 4K UHD
ಯರ್ಮೂತ್, ಏಂಗನ್ನೀಮ್, ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;

ಯೆಹೋಶುವನು 21:30 (KANIRV)
Square Portrait Landscape 4K UHD
ಆಶೇರ್ ಕುಲದಿಂದ ಮಿಷಾಲ್, ಅಬ್ದೋನ್,

ಯೆಹೋಶುವನು 21:31 (KANIRV)
Square Portrait Landscape 4K UHD
ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;

ಯೆಹೋಶುವನು 21:32 (KANIRV)
Square Portrait Landscape 4K UHD
ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು.

ಯೆಹೋಶುವನು 21:33 (KANIRV)
Square Portrait Landscape 4K UHD
ಗೇರ್ಷೊನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.

ಯೆಹೋಶುವನು 21:34 (KANIRV)
Square Portrait Landscape 4K UHD
ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲೂನ್ ಸ್ವತ್ತಿನಿಂದ ಯೊಕ್ನೆಯಾಮ್,

ಯೆಹೋಶುವನು 21:35 (KANIRV)
Square Portrait Landscape 4K UHD
ಕರ್ತಾ, ದಿಮ್ನಾ ಹಾಗೂ ನಹಲಾಲ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು.

ಯೆಹೋಶುವನು 21:36 (KANIRV)
Square Portrait Landscape 4K UHD
ರೂಬೇನ್ಯರ ಸ್ವತ್ತಿನಿಂದ ಬೆಚೆರ್, ಯಹಚಾ,

ಯೆಹೋಶುವನು 21:37 (KANIRV)
Square Portrait Landscape 4K UHD
ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು;

ಯೆಹೋಶುವನು 21:38 (KANIRV)
Square Portrait Landscape 4K UHD
ಗಾದ್ಯರ ಸ್ವತ್ತಿನಿಂದ ಕೊಲೆ ಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,

ಯೆಹೋಶುವನು 21:39 (KANIRV)
Square Portrait Landscape 4K UHD
ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು ದೊರಕಿದವು.

ಯೆಹೋಶುವನು 21:40 (KANIRV)
Square Portrait Landscape 4K UHD
ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿಯಿಂದ ದೊರಕಿದ ಪಟ್ಟಣಗಳು ಒಟ್ಟು ಹನ್ನೆರಡು.

ಯೆಹೋಶುವನು 21:41 (KANIRV)
Square Portrait Landscape 4K UHD
ಲೇವಿಯರಿಗೆ ಇಸ್ರಾಯೇಲರ ಮಧ್ಯದಲ್ಲಿ ದೊರಕಿದ ಗೋಮಾಳ ಸಹಿತವಾದ ಪಟ್ಟಣಗಳು ನಲವತ್ತೆಂಟು.

ಯೆಹೋಶುವನು 21:42 (KANIRV)
Square Portrait Landscape 4K UHD
ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳಗಳಿದ್ದವು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ ಇದ್ದಿತು.

ಯೆಹೋಶುವನು 21:43 (KANIRV)
Square Portrait Landscape 4K UHD
ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.

ಯೆಹೋಶುವನು 21:44 (KANIRV)
Square Portrait Landscape 4K UHD
ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.

ಯೆಹೋಶುವನು 21:45 (KANIRV)
Square Portrait Landscape 4K UHD
ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.

Available Bible Translations

American Standard Version (ASV)
Joshua 21 (ASV) »
King James Version (KJV)
Joshua 21 (KJV) »
GOD’S WORD® (GW)
Joshua 21 (GW) »
Berean Bible (BSB)
Joshua 21 (BSB) »
World English Bible (WEB)
Joshua 21 (WEB) »
French Bible (LSG)
Josué 21 (LSG) »
German Bible (LUTH1912)
Josua 21 (LUTH1912) »
Punjabi Bible (PANIRV)
ਯਸ਼ਵਾ 21 (PANIRV) »
Gujarati Bible (GUJIRV)
યહોશુઆ 21 (GUJIRV) »
Arabic Bible (AVD)
يَشُوع 21 (AVD) »
Hebrew Bible (HEB)
יהושע 21 (HEB) »
Portuguese Bible (BSL)
Joshua 21 (BSL) »
Vietnamese Bible (VIE)
Giô-sua 21 (VIE) »
Spanish Bible (RVA)
Josué 21 (RVA) »
Italian Bible (RIV)
Giosué 21 (RIV) »
Chinese Simplified (CUVS)
约 书 亚 记 21 (CUVS) »
Chinese Traditional (CUVT)
約 書 亞 記 21 (CUVT) »
Albanian Bible (ALB)
Jozueu 21 (ALB) »
Swedish Bible (SV1917)
Josua 21 (SV1917) »
Hungarian Bible (KAR)
Józsué 21 (KAR) »
Japanese Bible (JPN)
ヨシュア記 21 (JPN) »
Norwegian Bible (NORSK)
Josvas 21 (NORSK) »

ಯೆಹೋಶುವನು (KANIRV) Chapter Selection

KANIRV Book Selection List