ಮಾರ್ಕನು Chapter 1 KANIRV Bible Verse Images

ಮಾರ್ಕನು 1 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮಾರ್ಕನು 1 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮಾರ್ಕನು 1:1 (KANIRV)
Square Portrait Landscape 4K UHD
ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.

ಮಾರ್ಕನು 1:2 (KANIRV)
Square Portrait Landscape 4K UHD
ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”

ಮಾರ್ಕನು 1:3 (KANIRV)
Square Portrait Landscape 4K UHD
“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.

ಮಾರ್ಕನು 1:4 (KANIRV)
Square Portrait Landscape 4K UHD
ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.

ಮಾರ್ಕನು 1:5 (KANIRV)
Square Portrait Landscape 4K UHD
ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.

ಮಾರ್ಕನು 1:6 (KANIRV)
Square Portrait Landscape 4K UHD
ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.

ಮಾರ್ಕನು 1:7 (KANIRV)
Square Portrait Landscape 4K UHD
ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.

ಮಾರ್ಕನು 1:8 (KANIRV)
Square Portrait Landscape 4K UHD
ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.

ಮಾರ್ಕನು 1:9 (KANIRV)
Square Portrait Landscape 4K UHD
ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.

ಮಾರ್ಕನು 1:10 (KANIRV)
Square Portrait Landscape 4K UHD
ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.

ಮಾರ್ಕನು 1:11 (KANIRV)
Square Portrait Landscape 4K UHD
ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.

ಮಾರ್ಕನು 1:12 (KANIRV)
Square Portrait Landscape 4K UHD
ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು.

ಮಾರ್ಕನು 1:13 (KANIRV)
Square Portrait Landscape 4K UHD
ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.

ಮಾರ್ಕನು 1:14 (KANIRV)
Square Portrait Landscape 4K UHD
ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,

ಮಾರ್ಕನು 1:15 (KANIRV)
Square Portrait Landscape 4K UHD
“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”

ಮಾರ್ಕನು 1:16 (KANIRV)
Square Portrait Landscape 4K UHD
ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.

ಮಾರ್ಕನು 1:17 (KANIRV)
Square Portrait Landscape 4K UHD
ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.

ಮಾರ್ಕನು 1:18 (KANIRV)
Square Portrait Landscape 4K UHD
ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

ಮಾರ್ಕನು 1:19 (KANIRV)
Square Portrait Landscape 4K UHD
ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.

ಮಾರ್ಕನು 1:20 (KANIRV)
Square Portrait Landscape 4K UHD
ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.

ಮಾರ್ಕನು 1:21 (KANIRV)
Square Portrait Landscape 4K UHD
ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.

ಮಾರ್ಕನು 1:22 (KANIRV)
Square Portrait Landscape 4K UHD
ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.

ಮಾರ್ಕನು 1:23 (KANIRV)
Square Portrait Landscape 4K UHD
ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.

ಮಾರ್ಕನು 1:24 (KANIRV)
Square Portrait Landscape 4K UHD
ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.

ಮಾರ್ಕನು 1:25 (KANIRV)
Square Portrait Landscape 4K UHD
ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.

ಮಾರ್ಕನು 1:26 (KANIRV)
Square Portrait Landscape 4K UHD
ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.

ಮಾರ್ಕನು 1:27 (KANIRV)
Square Portrait Landscape 4K UHD
ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.

ಮಾರ್ಕನು 1:28 (KANIRV)
Square Portrait Landscape 4K UHD
ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.

ಮಾರ್ಕನು 1:29 (KANIRV)
Square Portrait Landscape 4K UHD
ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.

ಮಾರ್ಕನು 1:30 (KANIRV)
Square Portrait Landscape 4K UHD
ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.

ಮಾರ್ಕನು 1:31 (KANIRV)
Square Portrait Landscape 4K UHD
ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.

ಮಾರ್ಕನು 1:32 (KANIRV)
Square Portrait Landscape 4K UHD
ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.

ಮಾರ್ಕನು 1:33 (KANIRV)
Square Portrait Landscape 4K UHD
ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು.

ಮಾರ್ಕನು 1:34 (KANIRV)
Square Portrait Landscape 4K UHD
ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.

ಮಾರ್ಕನು 1:35 (KANIRV)
Square Portrait Landscape 4K UHD
ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.

ಮಾರ್ಕನು 1:36 (KANIRV)
Square Portrait Landscape 4K UHD
ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು,

ಮಾರ್ಕನು 1:37 (KANIRV)
Square Portrait Landscape 4K UHD
ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು.

ಮಾರ್ಕನು 1:38 (KANIRV)
Square Portrait Landscape 4K UHD
ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.

ಮಾರ್ಕನು 1:39 (KANIRV)
Square Portrait Landscape 4K UHD
ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.

ಮಾರ್ಕನು 1:40 (KANIRV)
Square Portrait Landscape 4K UHD
ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.

ಮಾರ್ಕನು 1:41 (KANIRV)
Square Portrait Landscape 4K UHD
ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.

ಮಾರ್ಕನು 1:42 (KANIRV)
Square Portrait Landscape 4K UHD
ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.

ಮಾರ್ಕನು 1:43 (KANIRV)
Square Portrait Landscape 4K UHD
ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು;

ಮಾರ್ಕನು 1:44 (KANIRV)
Square Portrait Landscape 4K UHD
ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.

ಮಾರ್ಕನು 1:45 (KANIRV)
Square Portrait Landscape 4K UHD
ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.

Available Bible Translations

American Standard Version (ASV)
Mark 1 (ASV) »
King James Version (KJV)
Mark 1 (KJV) »
GOD’S WORD® (GW)
Mark 1 (GW) »
Berean Bible (BSB)
Mark 1 (BSB) »
World English Bible (WEB)
Mark 1 (WEB) »
French Bible (LSG)
Marc 1 (LSG) »
German Bible (LUTH1912)
Markus 1 (LUTH1912) »
Hindi Bible (HINIRV)
मरकुस 1 (HINIRV) »
Punjabi Bible (PANIRV)
ਮਰਕੁਸ 1 (PANIRV) »
Bengali Bible (BENIRV)
মার্ক 1 (BENIRV) »
Marathi Bible (MARIRV)
मार्क 1 (MARIRV) »
Gujarati Bible (GUJIRV)
માર્ક 1 (GUJIRV) »
Arabic Bible (AVD)
مَرْقُس 1 (AVD) »
Portuguese Bible (BSL)
Marcos 1 (BSL) »
Vietnamese Bible (VIE)
Mác 1 (VIE) »
Spanish Bible (RVA)
Marcos 1 (RVA) »
Italian Bible (RIV)
Marco 1 (RIV) »
Chinese Simplified (CUVS)
马 可 福 音 1 (CUVS) »
Chinese Traditional (CUVT)
馬 可 福 音 1 (CUVT) »
Albanian Bible (ALB)
Marku 1 (ALB) »
Swedish Bible (SV1917)
Markus 1 (SV1917) »
Russian Bible (RUSV)
Марка 1 (RUSV) »
Ukrainian Bible (UKR)
Марка 1 (UKR) »
Hungarian Bible (KAR)
Márk 1 (KAR) »
Bulgarian Bible (BULG)
Марко 1 (BULG) »
Norwegian Bible (NORSK)
Markus 1 (NORSK) »

ಮಾರ್ಕನು (KANIRV) Chapter Selection

1 2 3 4 5 6 7 8 9 10 11 12 13 14 15 16

KANIRV Book Selection List