ಮತ್ತಾಯನು Chapter 11 KANIRV Bible Verse Images

ಮತ್ತಾಯನು 11 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮತ್ತಾಯನು 11 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮತ್ತಾಯನು 11:1 (KANIRV)
Square Portrait Landscape 4K UHD
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.

ಮತ್ತಾಯನು 11:2 (KANIRV)
Square Portrait Landscape 4K UHD
ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,

ಮತ್ತಾಯನು 11:3 (KANIRV)
Square Portrait Landscape 4K UHD
“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.

ಮತ್ತಾಯನು 11:4 (KANIRV)
Square Portrait Landscape 4K UHD
ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ;

ಮತ್ತಾಯನು 11:5 (KANIRV)
Square Portrait Landscape 4K UHD
ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.

ಮತ್ತಾಯನು 11:6 (KANIRV)
Square Portrait Landscape 4K UHD
ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು.

ಮತ್ತಾಯನು 11:7 (KANIRV)
Square Portrait Landscape 4K UHD
ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?

ಮತ್ತಾಯನು 11:8 (KANIRV)
Square Portrait Landscape 4K UHD
ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.

ಮತ್ತಾಯನು 11:9 (KANIRV)
Square Portrait Landscape 4K UHD
ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.

ಮತ್ತಾಯನು 11:10 (KANIRV)
Square Portrait Landscape 4K UHD
‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ.

ಮತ್ತಾಯನು 11:11 (KANIRV)
Square Portrait Landscape 4K UHD
ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಮತ್ತಾಯನು 11:12 (KANIRV)
Square Portrait Landscape 4K UHD
ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.

ಮತ್ತಾಯನು 11:13 (KANIRV)
Square Portrait Landscape 4K UHD
ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು.

ಮತ್ತಾಯನು 11:14 (KANIRV)
Square Portrait Landscape 4K UHD
ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.

ಮತ್ತಾಯನು 11:15 (KANIRV)
Square Portrait Landscape 4K UHD
ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.

ಮತ್ತಾಯನು 11:16 (KANIRV)
Square Portrait Landscape 4K UHD
ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,

ಮತ್ತಾಯನು 11:17 (KANIRV)
Square Portrait Landscape 4K UHD
‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.

ಮತ್ತಾಯನು 11:18 (KANIRV)
Square Portrait Landscape 4K UHD
ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.

ಮತ್ತಾಯನು 11:19 (KANIRV)
Square Portrait Landscape 4K UHD
ಮನುಷ್ಯಕುಮಾರನು ಬಂದನು,ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನುತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ.ಆದರೆ ಜ್ಞಾನವು ಅದರಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.

ಮತ್ತಾಯನು 11:20 (KANIRV)
Square Portrait Landscape 4K UHD
ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.

ಮತ್ತಾಯನು 11:21 (KANIRV)
Square Portrait Landscape 4K UHD
ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.

ಮತ್ತಾಯನು 11:22 (KANIRV)
Square Portrait Landscape 4K UHD
ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.

ಮತ್ತಾಯನು 11:23 (KANIRV)
Square Portrait Landscape 4K UHD
ಎಲೈ ಕಪೆರ್ನೌಮೇನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.

ಮತ್ತಾಯನು 11:24 (KANIRV)
Square Portrait Landscape 4K UHD
ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು.

ಮತ್ತಾಯನು 11:25 (KANIRV)
Square Portrait Landscape 4K UHD
ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.

ಮತ್ತಾಯನು 11:26 (KANIRV)
Square Portrait Landscape 4K UHD
ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.

ಮತ್ತಾಯನು 11:27 (KANIRV)
Square Portrait Landscape 4K UHD
ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.

ಮತ್ತಾಯನು 11:28 (KANIRV)
Square Portrait Landscape 4K UHD
“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.

ಮತ್ತಾಯನು 11:29 (KANIRV)
Square Portrait Landscape 4K UHD
ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.

ಮತ್ತಾಯನು 11:30 (KANIRV)
Square Portrait Landscape 4K UHD
ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.

Available Bible Translations

American Standard Version (ASV)
Matthew 11 (ASV) »
King James Version (KJV)
Matthew 11 (KJV) »
GOD’S WORD® (GW)
Matthew 11 (GW) »
Berean Bible (BSB)
Matthew 11 (BSB) »
World English Bible (WEB)
Matthew 11 (WEB) »
French Bible (LSG)
Matthieu 11 (LSG) »
German Bible (LUTH1912)
Matthäus 11 (LUTH1912) »
Punjabi Bible (PANIRV)
ਮੱਤੀ 11 (PANIRV) »
Bengali Bible (BENIRV)
মথি 11 (BENIRV) »
Marathi Bible (MARIRV)
मत्तय 11 (MARIRV) »
Gujarati Bible (GUJIRV)
માથ્થી 11 (GUJIRV) »
Arabic Bible (AVD)
مَتَّى 11 (AVD) »
Portuguese Bible (BSL)
Mateus 11 (BSL) »
Vietnamese Bible (VIE)
Ma-thi-ơ 11 (VIE) »
Spanish Bible (RVA)
Mateo 11 (RVA) »
Italian Bible (RIV)
Matteo 11 (RIV) »
Chinese Simplified (CUVS)
马 太 福 音 11 (CUVS) »
Chinese Traditional (CUVT)
馬 太 福 音 11 (CUVT) »
Albanian Bible (ALB)
Mateu 11 (ALB) »
Swedish Bible (SV1917)
Matteus 11 (SV1917) »
Russian Bible (RUSV)
Матфея 11 (RUSV) »
Ukrainian Bible (UKR)
Матвія 11 (UKR) »
Hungarian Bible (KAR)
Máté 11 (KAR) »
Bulgarian Bible (BULG)
Матей 11 (BULG) »
Norwegian Bible (NORSK)
Matteus 11 (NORSK) »

ಮತ್ತಾಯನು (KANIRV) Chapter Selection

KANIRV Book Selection List