ನೆಹೆಮೀಯನು Chapter 12 KANIRV Bible Verse Images

ನೆಹೆಮೀಯನು 12 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ನೆಹೆಮೀಯನು 12 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ನೆಹೆಮೀಯನು 12:1 (KANIRV)
Square Portrait Landscape 4K UHD
ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ಇವರೊಡನೆ ಯೆಹೂದ ದೇಶಕ್ಕೆ ಬಂದ ಯಾಜಕರು ಮತ್ತು ಲೇವಿಯರು ಯಾರಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,

ನೆಹೆಮೀಯನು 12:2 (KANIRV)
Square Portrait Landscape 4K UHD
ಅಮರ್ಯ, ಮಲ್ಲೂಕ್, ಹಟ್ಟೂಷ್,

ನೆಹೆಮೀಯನು 12:3 (KANIRV)
Square Portrait Landscape 4K UHD
ಶೆಕನ್ಯ, ರೆಹುಮ್, ಮೆರೇಮೋತ್,

ನೆಹೆಮೀಯನು 12:4 (KANIRV)
Square Portrait Landscape 4K UHD
ಇದ್ದೋ, ಗಿನ್ನೆತೋನ್, ಅಬೀಯ,

ನೆಹೆಮೀಯನು 12:5 (KANIRV)
Square Portrait Landscape 4K UHD
ಮಿಯ್ಯಾಮೀನ್, ಮಾದ್ಯ, ಬಿಲ್ಗ,

ನೆಹೆಮೀಯನು 12:6 (KANIRV)
Square Portrait Landscape 4K UHD
ಶೆಮಾಯ, ಯೋಯಾರೀಬ್, ಯೆದಾಯ,

ನೆಹೆಮೀಯನು 12:7 (KANIRV)
Square Portrait Landscape 4K UHD
ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಪ್ರಧಾನರು.

ನೆಹೆಮೀಯನು 12:8 (KANIRV)
Square Portrait Landscape 4K UHD
ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು.

ನೆಹೆಮೀಯನು 12:9 (KANIRV)
Square Portrait Landscape 4K UHD
ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬುವವರು ಭಜನಸೇವೆಯಲ್ಲಿ ಇವರೆದುರಾಗಿ ನಿಂತುಕೊಳ್ಳುತ್ತಿದ್ದರು.

ನೆಹೆಮೀಯನು 12:10 (KANIRV)
Square Portrait Landscape 4K UHD
ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಯಾಷೀಬನನ್ನೂ, ಎಲ್ಯಾಷೀಬನು ಯೋಯಾದನನ್ನೂ,

ನೆಹೆಮೀಯನು 12:11 (KANIRV)
Square Portrait Landscape 4K UHD
ಯೋಯಾದನು ಯೋನಾತಾನನನ್ನೂ, ಯೋನಾತಾನನು ಯದ್ದೂವನನ್ನೂ ಪಡೆದರು.

ನೆಹೆಮೀಯನು 12:12 (KANIRV)
Square Portrait Landscape 4K UHD
ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು: ಸೆರಾಯನ ಗೋತ್ರದ ಮೆರಾಯ, ಯೆರೆಮೀಯನ ಗೋತ್ರದ ಹನನ್ಯ,

ನೆಹೆಮೀಯನು 12:13 (KANIRV)
Square Portrait Landscape 4K UHD
ಎಜ್ರನ ಗೋತ್ರದ ಮೆಷುಲ್ಲಾಮ್, ಅಮರ್ಯನ ಗೋತ್ರದ ಯೆಹೋಹಾನಾನ್,

ನೆಹೆಮೀಯನು 12:14 (KANIRV)
Square Portrait Landscape 4K UHD
ಮಲ್ಲೂಕಿಯ ಗೋತ್ರದ ಯೋನಾತಾನ್, ಶೆಬನ್ಯನ ಗೋತ್ರದ ಯೋಸೇಫ್,

ನೆಹೆಮೀಯನು 12:15 (KANIRV)
Square Portrait Landscape 4K UHD
ಹಾರಿಮನ ಗೋತ್ರದ ಅದ್ನ, ಮೆರಾಯೋತನ್ ಗೋತ್ರದ ಹೆಲ್ಕೈ,

ನೆಹೆಮೀಯನು 12:16 (KANIRV)
Square Portrait Landscape 4K UHD
ಇದ್ದೋವಿನ ಗೋತ್ರದ ಜೆಕರ್ಯ, ಗಿನ್ನೆತೋನನ ಗೋತ್ರದ ಮೆಷುಲ್ಲಾಮ್,

ನೆಹೆಮೀಯನು 12:17 (KANIRV)
Square Portrait Landscape 4K UHD
ಅಬೀಯನ ಗೋತ್ರದ ಜಿಕ್ರೀ, ಮಿನ್ಯಾಮೀನನ ಮತ್ತು ಮೋವದ್ಯನ ಗೋತ್ರದ ಪಿಲ್ಟೈ,

ನೆಹೆಮೀಯನು 12:18 (KANIRV)
Square Portrait Landscape 4K UHD
ಬಿಲ್ಗಾ ಗೋತ್ರದ ಶೆಮ್ಮೂವ, ಶೆಮಾಯನ ಗೋತ್ರದ ಯೆಹೋನಾತಾನ್,

ನೆಹೆಮೀಯನು 12:19 (KANIRV)
Square Portrait Landscape 4K UHD
ಯೋಯಾರೀಬನ ಗೋತ್ರದ ಮತ್ತೆನೈ, ಯೆದಾಯನ ಗೋತ್ರದ ಉಜ್ಜೀ,

ನೆಹೆಮೀಯನು 12:20 (KANIRV)
Square Portrait Landscape 4K UHD
ಸಲ್ಲೈ ಗೋತ್ರದ ಕಲ್ಲೈ, ಆಮೋಕನ ಗೋತ್ರದ ಏಬೆರ್,

ನೆಹೆಮೀಯನು 12:21 (KANIRV)
Square Portrait Landscape 4K UHD
ಹಿಲ್ಕೀಯನ ಗೋತ್ರದ ಹಷಬ್ಯ, ಯೆದಾಯನ ಗೋತ್ರದ ನೆತನೇಲ್ ಇವರು.

ನೆಹೆಮೀಯನು 12:22 (KANIRV)
Square Portrait Landscape 4K UHD
ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಗೋತ್ರ ಪ್ರಧಾನರ ಪಟ್ಟಿಯೂ ಪಾರಸಿಯನಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದ್ದವು.

ನೆಹೆಮೀಯನು 12:23 (KANIRV)
Square Portrait Landscape 4K UHD
ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ವರೆಗಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲ ವೃತ್ತಾಂತವೆಂಬ ಗ್ರಂಥದಲ್ಲಿ ಬರೆದಿರುತ್ತದೆ.

ನೆಹೆಮೀಯನು 12:24 (KANIRV)
Square Portrait Landscape 4K UHD
ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:

ನೆಹೆಮೀಯನು 12:25 (KANIRV)
Square Portrait Landscape 4K UHD
ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ, ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.

ನೆಹೆಮೀಯನು 12:26 (KANIRV)
Square Portrait Landscape 4K UHD
ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತ್ತಿದ್ದ ದ್ವಾರಪಾಲಕರು: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬುವವರು.

ನೆಹೆಮೀಯನು 12:27 (KANIRV)
Square Portrait Landscape 4K UHD
ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.

ನೆಹೆಮೀಯನು 12:28 (KANIRV)
Square Portrait Landscape 4K UHD
ಆಗ ಯೆರೂಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಳಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ,

ನೆಹೆಮೀಯನು 12:29 (KANIRV)
Square Portrait Landscape 4K UHD
ಬೆತ್ ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್, ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಸೇರಿ ಬಂದರು.

ನೆಹೆಮೀಯನು 12:30 (KANIRV)
Square Portrait Landscape 4K UHD
ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ, ಊರುಬಾಗಿಲುಗಳನ್ನೂ, ಗೋಡೆಯನ್ನು ಶುದ್ಧಪಡಿಸಿದರು.

ನೆಹೆಮೀಯನು 12:31 (KANIRV)
Square Portrait Landscape 4K UHD
ಆನಂತರ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದು, ಆರಾಧನೆ ಮಂಡಳಿಯವರಿಗೆ ಎರಡು ದೊಡ್ಡ ಗುಂಪುಗಳಾಗಿ ಆಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.

ನೆಹೆಮೀಯನು 12:32 (KANIRV)
Square Portrait Landscape 4K UHD
ಅವರ ಹಿಂದೆ ಯೆಹೂದ ಪ್ರಭುಗಳ ಅರ್ಧ ಜನರೊಡನೆ ಹೋಷಾಯನೂ,

ನೆಹೆಮೀಯನು 12:33 (KANIRV)
Square Portrait Landscape 4K UHD
ತುತ್ತೂರಿ ಹಿಡಿದಿರುವ ಯಾಜಕರೊಡನೆ ಅಜರ್ಯ, ಎಜ್ರ, ಮೆಷುಲ್ಲಾಮ್,

ನೆಹೆಮೀಯನು 12:34 (KANIRV)
Square Portrait Landscape 4K UHD
ಯೆಹೂದ, ಬೆನ್ಯಾಮೀನ್, ಶೆಮಾಯ, ಯೆರೆಮೀಯ ಎಂಬುವರೂ

ನೆಹೆಮೀಯನು 12:35 (KANIRV)
Square Portrait Landscape 4K UHD
ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ, ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ, ಆದ ಜೆಕರ್ಯನೂ

ನೆಹೆಮೀಯನು 12:36 (KANIRV)
Square Portrait Landscape 4K UHD
ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹಾನಾನೀ ಎಂಬುವರೂ ಹೋದರು, ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಹೊರಟನು.

ನೆಹೆಮೀಯನು 12:37 (KANIRV)
Square Portrait Landscape 4K UHD
ಇವರು ಬುಗ್ಗೆ ಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನು ಅನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.

ನೆಹೆಮೀಯನು 12:38 (KANIRV)
Square Portrait Landscape 4K UHD
ಅವರನ್ನು ಎದುರುಗೊಳ್ಳುವ ಹಾಗೆ ಆರಾಧನೆ ಮಂಡಳಿಯ ಎರಡನೆಯ ಗುಂಪಿನವರೂ, ನಾನೂ, ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲವಾದ ಗೋಡೆಯವರೆಗೂ

ನೆಹೆಮೀಯನು 12:39 (KANIRV)
Square Portrait Landscape 4K UHD
ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.

ನೆಹೆಮೀಯನು 12:40 (KANIRV)
Square Portrait Landscape 4K UHD
ದೇವಾಲಯದ ಎರಡು ಆರಾಧನಾ ಮಂಡಳಿಯ ಗುಂಪಿನವರೂ, ನಾನೂ, ನನ್ನ ಜೊತೆಯಲ್ಲಿದ್ದ ಅರ್ಧ ಮಂದಿ ಅಧಿಕಾರಿಗಳೂ

ನೆಹೆಮೀಯನು 12:41 (KANIRV)
Square Portrait Landscape 4K UHD
ತುತ್ತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ, ಜೆಕರ್ಯ, ಹನನ್ಯ ಇವರೂ

ನೆಹೆಮೀಯನು 12:42 (KANIRV)
Square Portrait Landscape 4K UHD
ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್, ಎಂಬುವರು ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.

ನೆಹೆಮೀಯನು 12:43 (KANIRV)
Square Portrait Landscape 4K UHD
ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.

ನೆಹೆಮೀಯನು 12:44 (KANIRV)
Square Portrait Landscape 4K UHD
ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.

ನೆಹೆಮೀಯನು 12:45 (KANIRV)
Square Portrait Landscape 4K UHD
ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವೆಯ ಸಂಬಧದಲ್ಲಿಯೂ ಶುದ್ಧೀಕರಣ ಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರವಾಗಿ ನಡೆಯುತ್ತಿದ್ದರು.

ನೆಹೆಮೀಯನು 12:46 (KANIRV)
Square Portrait Landscape 4K UHD
ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು.

ನೆಹೆಮೀಯನು 12:47 (KANIRV)
Square Portrait Landscape 4K UHD
ಜೆರುಬ್ಬಾಬೆಲ್ ಮತ್ತು ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲರು ಗಾಯಕರಿಗೂ ದ್ವಾರಪಾಲಕರಿಗೂ ಪ್ರತಿದಿನ ಜೀವನಾಂಶವನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಮತ್ತು ಲೇವಿಯರು ತಮ್ಮದರಲ್ಲಿಯ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.

Available Bible Translations

American Standard Version
Nehemiah 12 (ASV) »
King James Version
Nehemiah 12 (KJV) »
GOD’S WORD® (GW)
Nehemiah 12 (GW) »
World English Bible
Nehemiah 12 (WEB) »
Louis Segond 1910
Néhémie 12 (LSG) »
Luther Bibel 1912
Nehemia 12 (LUTH1912) »
इंडियन रिवाइज्ड वर्जन - हिंदी
नहेम्याह 12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਨਹਮਯਾਹ 12 (PANIRV) »
ভারতীয় সংশোধিত সংস্করণ - বাংলা
নহিমিয়া 12 (BENIRV) »
இந்தியன் ரீவைஸ்டு வேர்ஷன் - தமிழ்
நெகேமியா 12 (TAMIRV) »
इंडियन रिवाइज्ड वर्जन - मराठी
नहेम्या 12 (MARIRV) »
ఇండియన్ రేవిజ్డ్ వెర్షన్ - తెలుగు
నెహెమ్యా 12 (TELIRV) »
ઇન્ડિયન રિવાયઝ્ડ વર્ઝન - ગુજરાતી
નહેમ્યા 12 (GUJIRV) »
الكتاب المقدس باللغة العربية، فان دايك
نَحَمْيَا 12 (AVD) »
תנ ך עברי מודרני
נחמיה 12 (HEB) »
Bíblia Sagrada Português
Neemias 12 (BSL) »
Kinh Thánh: Tiếng Việt
Nê-hê-mi-a 12 (VIE) »
Reina Valera Antigua
Nehemías 12 (RVA) »
La Sacra Bibbia
Neemia 12 (RIV) »
圣 经 简体中文和合本
尼 希 米 记 12 (CUVS) »
聖 經 繁體中文和合本
尼 希 米 記 12 (CUVT) »
Bibla e Shenjtë
Nehemia 12 (ALB) »
Svenska Bibeln 1917
Nehemja 12 (SV1917) »
Библия на русском
Неемия 12 (RUSV) »
Українська Біблія
Неемія 12 (UKR) »
Szent Biblia - Magyar
Nehémiás 12 (KAR) »
Българска Библия
Неемия 12 (BULG) »
Det Norsk Bibel
Nehemja 12 (NORSK) »
Kitaabka Quduuska Ah
Nexemyaah 12 (SOM) »
De Heilige Schrift
Nehemia 12 (NLD) »
Dansk Bibel 1871
Nehemias 12 (DA1871) »

ನೆಹೆಮೀಯನು (KANIRV) Chapter Selection

1 2 3 4 5 6 7 8 9 10 11 12 13

KANIRV Book Selection List