ಅರಣ್ಯಕಾಂಡ Chapter 3 KANIRV Bible Verse Images

ಅರಣ್ಯಕಾಂಡ 3 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅರಣ್ಯಕಾಂಡ 3 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅರಣ್ಯಕಾಂಡ 3:1 (KANIRV)
Square Portrait Landscape 4K UHD
ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡಿದ ಕಾಲದಲ್ಲಿದ್ದ ಮೋಶೆ ಮತ್ತು ಆರೋನರ ವಂಶದವರು.

ಅರಣ್ಯಕಾಂಡ 3:2 (KANIRV)
Square Portrait Landscape 4K UHD
ಆರೋನನ ಮಕ್ಕಳ ಹೆಸರುಗಳು: ಚೊಚ್ಚಲ ಮಗನಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರೇ.

ಅರಣ್ಯಕಾಂಡ 3:3 (KANIRV)
Square Portrait Landscape 4K UHD
ಇವರು ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಅಭಿಷೇಕಹೊಂದಿದವರಾಗಿ ಪ್ರತಿಷ್ಠಿತರಾದ ಆರೋನನ ಮಕ್ಕಳು.

ಅರಣ್ಯಕಾಂಡ 3:4 (KANIRV)
Square Portrait Landscape 4K UHD
ಆದರೆ ನಾದಾಬ್ ಮತ್ತು ಅಬೀಹೂ ಎಂಬುವವರು ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು. ಅವರಿಗೆ ಮಕ್ಕಳಿರಲಿಲ್ಲ. ಆದುದರಿಂದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬಿಬ್ಬರು ತಮ್ಮ ತಂದೆಯಾದ ಆರೋನನ ಕೈಕೆಳಗೆ ಯಾಜಕಧರ್ಮವನ್ನು ನಡೆಸಿದರು.

ಅರಣ್ಯಕಾಂಡ 3:5 (KANIRV)
Square Portrait Landscape 4K UHD
ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,

ಅರಣ್ಯಕಾಂಡ 3:6 (KANIRV)
Square Portrait Landscape 4K UHD
“ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.

ಅರಣ್ಯಕಾಂಡ 3:7 (KANIRV)
Square Portrait Landscape 4K UHD
“ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು, ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಸೇವಾಕಾರ್ಯವನ್ನು ನಡೆಸಬೇಕು.

ಅರಣ್ಯಕಾಂಡ 3:8 (KANIRV)
Square Portrait Landscape 4K UHD
ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು.

ಅರಣ್ಯಕಾಂಡ 3:9 (KANIRV)
Square Portrait Landscape 4K UHD
“ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ.

ಅರಣ್ಯಕಾಂಡ 3:10 (KANIRV)
Square Portrait Landscape 4K UHD
ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು.

ಅರಣ್ಯಕಾಂಡ 3:11 (KANIRV)
Square Portrait Landscape 4K UHD
ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದೇನೆಂದರೆ,

ಅರಣ್ಯಕಾಂಡ 3:12 (KANIRV)
Square Portrait Landscape 4K UHD
“ನಾನು ಇಸ್ರಾಯೇಲರಲ್ಲಿ ಚೊಚ್ಚಲಾದ ಗಂಡಸರಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ ಎಂದು ತಿಳಿದುಕೋ. ಆದುದರಿಂದ ಲೇವಿಯರು ನನ್ನ ಸೊತ್ತು.

ಅರಣ್ಯಕಾಂಡ 3:13 (KANIRV)
Square Portrait Landscape 4K UHD
ಇಸ್ರಾಯೇಲರಲ್ಲಿ ಚೊಚ್ಚಲಾದವರು ನನ್ನ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ, ಪಶುಗಳನ್ನೂ ನನ್ನ ಸ್ವಂತವಾಗಿ ಪ್ರತಿಷ್ಠಿಸಿಕೊಂಡೆನು; ಅವರು ನನ್ನವರಾಗಿರಬೇಕು. ನಾನೇ ಯೆಹೋವನು” ಎಂದು ಹೇಳಿದನು.

ಅರಣ್ಯಕಾಂಡ 3:14 (KANIRV)
Square Portrait Landscape 4K UHD
ಯೆಹೋವನು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅರಣ್ಯಕಾಂಡ 3:15 (KANIRV)
Square Portrait Landscape 4K UHD
“ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.

ಅರಣ್ಯಕಾಂಡ 3:16 (KANIRV)
Square Portrait Landscape 4K UHD
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಲೆಕ್ಕಿಸಿದನು.

ಅರಣ್ಯಕಾಂಡ 3:17 (KANIRV)
Square Portrait Landscape 4K UHD
ಲೇವಿಯ ಮಕ್ಕಳು ಯಾರೆಂದರೆ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ ಇವರೇ.

ಅರಣ್ಯಕಾಂಡ 3:18 (KANIRV)
Square Portrait Landscape 4K UHD
ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು: ಲಿಬ್ನೀ, ಶಿಮ್ಮೀ ಇವರೇ.

ಅರಣ್ಯಕಾಂಡ 3:19 (KANIRV)
Square Portrait Landscape 4K UHD
ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್, ಎಂಬುವವರು.

ಅರಣ್ಯಕಾಂಡ 3:20 (KANIRV)
Square Portrait Landscape 4K UHD
ಗೋತ್ರಸ್ಥಾಪಕರಾದ ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ಎಂಬುವವರು. ಗೋತ್ರಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.

ಅರಣ್ಯಕಾಂಡ 3:21 (KANIRV)
Square Portrait Landscape 4K UHD
ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರೂ ಶಿಮ್ಮೀ ಗೋತ್ರದವರೂ ಇದ್ದರು.

ಅರಣ್ಯಕಾಂಡ 3:22 (KANIRV)
Square Portrait Landscape 4K UHD
ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 7,500 ಮಂದಿ.

ಅರಣ್ಯಕಾಂಡ 3:23 (KANIRV)
Square Portrait Landscape 4K UHD
ಗೇರ್ಷೋನ್ಯರ ಗೋತ್ರದವರು ದೇವದರ್ಶನದ ಗುಡಾರದ ಹಿಂದೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅರಣ್ಯಕಾಂಡ 3:24 (KANIRV)
Square Portrait Landscape 4K UHD
ಗೇರ್ಷೋನ್ಯರ ಗೋತ್ರಗಳ ಪ್ರಧಾನಪುರುಷನು ಲಾಯೇಲನ ಮಗನಾದ ಎಲ್ಯಾಸಾಫ್.

ಅರಣ್ಯಕಾಂಡ 3:25 (KANIRV)
Square Portrait Landscape 4K UHD
ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಗುಡಾರ ಅದರ ಮೇಲಣ ಡೇರೆಯ ಬಟ್ಟೆ, ಅದರ ಮೇಲ್ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆಗಳು,

ಅರಣ್ಯಕಾಂಡ 3:26 (KANIRV)
Square Portrait Landscape 4K UHD
ಗುಡಾರದ ಮತ್ತು ಯಜ್ಞವೇದಿಯ ಸುತ್ತಲಿರುವ ಅಂಗಳದ ತೆರೆಗಳೂ, ಅಂಗಳದ ಬಾಗಿಲಿನ ಪರದೆಗಳು, ಇವುಗಳ ಹಗ್ಗಗಳೂ ಇವೇ. ಇಂತಹ ಸಕಲವಿಧವಾದ ಸೇವಕಾರ್ಯವನ್ನು ಗೇರ್ಷೋನ್ಯರು ಮಾಡಬೇಕು.

ಅರಣ್ಯಕಾಂಡ 3:27 (KANIRV)
Square Portrait Landscape 4K UHD
ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರೂ, ಹೆಬ್ರೋನ್ ಗೋತ್ರದವರೂ, ಉಜ್ಜೀಯೇಲ್ ಗೋತ್ರದವರೂ ಇದ್ದರು.

ಅರಣ್ಯಕಾಂಡ 3:28 (KANIRV)
Square Portrait Landscape 4K UHD
ಅವರಲ್ಲಿ ದೇವಸ್ಥಾನವನ್ನು ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 8,600 ಮಂದಿ.

ಅರಣ್ಯಕಾಂಡ 3:29 (KANIRV)
Square Portrait Landscape 4K UHD
ಕೆಹಾತ್ಯರ ಗೋತ್ರಗಳವರು ದೇವದರ್ಶನದ ಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅರಣ್ಯಕಾಂಡ 3:30 (KANIRV)
Square Portrait Landscape 4K UHD
ಕೆಹಾತ್ಯರ ಗೋತ್ರಗಳ ಪ್ರಧಾನಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.

ಅರಣ್ಯಕಾಂಡ 3:31 (KANIRV)
Square Portrait Landscape 4K UHD
ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.

ಅರಣ್ಯಕಾಂಡ 3:32 (KANIRV)
Square Portrait Landscape 4K UHD
ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.

ಅರಣ್ಯಕಾಂಡ 3:33 (KANIRV)
Square Portrait Landscape 4K UHD
ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರೂ, ಮೂಷೀ ಗೋತ್ರದವರೂ ಇದ್ದರು.

ಅರಣ್ಯಕಾಂಡ 3:34 (KANIRV)
Square Portrait Landscape 4K UHD
ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 6,200 ಮಂದಿ.

ಅರಣ್ಯಕಾಂಡ 3:35 (KANIRV)
Square Portrait Landscape 4K UHD
ಮೆರಾರೀಯರ ಗೋತ್ರಗಳ ಪ್ರಧಾನಪುರುಷನು ಅಬೀಹೈಲನ ಮಗನಾದ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅರಣ್ಯಕಾಂಡ 3:36 (KANIRV)
Square Portrait Landscape 4K UHD
ಮೆರಾರೀ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುವೆಂದರೆ: ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಇವುಗಳ ಉಪಕರಣಗಳು,

ಅರಣ್ಯಕಾಂಡ 3:37 (KANIRV)
Square Portrait Landscape 4K UHD
ಅಂಗಳದ ಸುತ್ತಲಿರುವ ಕಂಬಗಳು, ಇವುಗಳ ಗದ್ದಿಗೆಕಲ್ಲುಗಳು, ಗೂಟಗಳು, ಹಗ್ಗಗಳು ಇವುಗಳೇ. ಇವುಗಳ ಸಕಲ ವಿಧವಾದ ಸೇವಕಾರ್ಯವನ್ನು ಇವರೇ ಮಾಡಬೇಕು.

ಅರಣ್ಯಕಾಂಡ 3:38 (KANIRV)
Square Portrait Landscape 4K UHD
ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಅರಣ್ಯಕಾಂಡ 3:39 (KANIRV)
Square Portrait Landscape 4K UHD
ಮೋಶೆ ಮತ್ತು ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಗೋತ್ರಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000 ಮಂದಿ.

ಅರಣ್ಯಕಾಂಡ 3:40 (KANIRV)
Square Portrait Landscape 4K UHD
ಇದಲ್ಲದೆ ಯೆಹೋವನು ಮೋಶೆಗೆ, “ನೀನು ಇಸ್ರಾಯೇಲರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಚೊಚ್ಚಲು ಗಂಡಸರನ್ನು ಹೆಸರು ಹಿಡಿದು ಎಣಿಕೆಮಾಡು.

ಅರಣ್ಯಕಾಂಡ 3:41 (KANIRV)
Square Portrait Landscape 4K UHD
ಇಸ್ರಾಯೇಲರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಚೊಚ್ಚಲು ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ನಾನೇ ಯೆಹೋವನು” ಎಂದನು.

ಅರಣ್ಯಕಾಂಡ 3:42 (KANIRV)
Square Portrait Landscape 4K UHD
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು, ಇಸ್ರಾಯೇಲರಲ್ಲಿದ್ದ ಚೊಚ್ಚಲಾದವರನ್ನು ಲೆಕ್ಕಿಸಿದನು.

ಅರಣ್ಯಕಾಂಡ 3:43 (KANIRV)
Square Portrait Landscape 4K UHD
ಹೆಸರು ಹಿಡಿದು ಎಣಿಕೆ ಮಾಡಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 22,273 ಮಂದಿ.

ಅರಣ್ಯಕಾಂಡ 3:44 (KANIRV)
Square Portrait Landscape 4K UHD
ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,

ಅರಣ್ಯಕಾಂಡ 3:45 (KANIRV)
Square Portrait Landscape 4K UHD
“ನೀನು ಇಸ್ರಾಯೇಲರ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನು, ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನೇ ಯೆಹೋವನು.

ಅರಣ್ಯಕಾಂಡ 3:46 (KANIRV)
Square Portrait Landscape 4K UHD
“ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶೆಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು.

ಅರಣ್ಯಕಾಂಡ 3:47 (KANIRV)
Square Portrait Landscape 4K UHD
ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು.

ಅರಣ್ಯಕಾಂಡ 3:48 (KANIRV)
Square Portrait Landscape 4K UHD
ಅವರೊಳಗೆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಡಬೇಕು” ಎಂದನು.

ಅರಣ್ಯಕಾಂಡ 3:49 (KANIRV)
Square Portrait Landscape 4K UHD
ಅದಕ್ಕೆ ಅನುಸಾರವಾಗಿ ಮೋಶೆ ಲೇವಿಯರಿಗಿಂತ ಹೆಚ್ಚಾದ ಚೊಚ್ಚಲರನ್ನು ಬಿಡಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು.

ಅರಣ್ಯಕಾಂಡ 3:50 (KANIRV)
Square Portrait Landscape 4K UHD
ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು.

ಅರಣ್ಯಕಾಂಡ 3:51 (KANIRV)
Square Portrait Landscape 4K UHD
ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಟ್ಟನು.

Available Bible Translations

American Standard Version (ASV)
Numbers 3 (ASV) »
King James Version (KJV)
Numbers 3 (KJV) »
GOD’S WORD® (GW)
Numbers 3 (GW) »
Berean Bible (BSB)
Numbers 3 (BSB) »
World English Bible (WEB)
Numbers 3 (WEB) »
French Bible (LSG)
Nombres 3 (LSG) »
German Bible (LUTH1912)
Numeri 3 (LUTH1912) »
Hindi Bible (HINIRV)
गिनती 3 (HINIRV) »
Punjabi Bible (PANIRV)
ਗਿਣਤੀ 3 (PANIRV) »
Bengali Bible (BENIRV)
গননা 3 (BENIRV) »
Marathi Bible (MARIRV)
गणना 3 (MARIRV) »
Gujarati Bible (GUJIRV)
ગણના 3 (GUJIRV) »
Hebrew Bible (HEB)
במדבר 3 (HEB) »
Portuguese Bible (BSL)
Números 3 (BSL) »
Vietnamese Bible (VIE)
Dân Số 3 (VIE) »
Spanish Bible (RVA)
Números 3 (RVA) »
Italian Bible (RIV)
Numeri 3 (RIV) »
Chinese Simplified (CUVS)
民 数 记 3 (CUVS) »
Chinese Traditional (CUVT)
民 數 記 3 (CUVT) »
Albanian Bible (ALB)
Numrat 3 (ALB) »
Swedish Bible (SV1917)
4 Mosebok 3 (SV1917) »
Russian Bible (RUSV)
Числа 3 (RUSV) »
Ukrainian Bible (UKR)
Числа 3 (UKR) »
Hungarian Bible (KAR)
4 Mózes 3 (KAR) »
Bulgarian Bible (BULG)
Числа 3 (BULG) »
Japanese Bible (JPN)
民数記 3 (JPN) »
Norwegian Bible (NORSK)
4 Mosebok 3 (NORSK) »

ಅರಣ್ಯಕಾಂಡ (KANIRV) Chapter Selection

KANIRV Book Selection List