ಕೀರ್ತನೆಗಳು Chapter 135 KANIRV Bible Verse Images

ಕೀರ್ತನೆಗಳು 135 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಕೀರ್ತನೆಗಳು 135 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಕೀರ್ತನೆಗಳು 135:1 (KANIRV)
Square Portrait Landscape 4K UHD
ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ,

ಕೀರ್ತನೆಗಳು 135:2 (KANIRV)
Square Portrait Landscape 4K UHD
ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ.

ಕೀರ್ತನೆಗಳು 135:3 (KANIRV)
Square Portrait Landscape 4K UHD
ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು.

ಕೀರ್ತನೆಗಳು 135:4 (KANIRV)
Square Portrait Landscape 4K UHD
ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.

ಕೀರ್ತನೆಗಳು 135:5 (KANIRV)
Square Portrait Landscape 4K UHD
ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.

ಕೀರ್ತನೆಗಳು 135:6 (KANIRV)
Square Portrait Landscape 4K UHD
ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.

ಕೀರ್ತನೆಗಳು 135:7 (KANIRV)
Square Portrait Landscape 4K UHD
ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.

ಕೀರ್ತನೆಗಳು 135:8 (KANIRV)
Square Portrait Landscape 4K UHD
ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.

ಕೀರ್ತನೆಗಳು 135:9 (KANIRV)
Square Portrait Landscape 4K UHD
ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು.

ಕೀರ್ತನೆಗಳು 135:10 (KANIRV)
Square Portrait Landscape 4K UHD
ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು.

ಕೀರ್ತನೆಗಳು 135:11 (KANIRV)
Square Portrait Landscape 4K UHD
ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.

ಕೀರ್ತನೆಗಳು 135:12 (KANIRV)
Square Portrait Landscape 4K UHD
ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು; ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು.

ಕೀರ್ತನೆಗಳು 135:13 (KANIRV)
Square Portrait Landscape 4K UHD
ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.

ಕೀರ್ತನೆಗಳು 135:14 (KANIRV)
Square Portrait Landscape 4K UHD
ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು.

ಕೀರ್ತನೆಗಳು 135:15 (KANIRV)
Square Portrait Landscape 4K UHD
ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.

ಕೀರ್ತನೆಗಳು 135:16 (KANIRV)
Square Portrait Landscape 4K UHD
ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, ಕಣ್ಣಿದ್ದರೂ ನೋಡುವುದಿಲ್ಲ,

ಕೀರ್ತನೆಗಳು 135:17 (KANIRV)
Square Portrait Landscape 4K UHD
ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ.

ಕೀರ್ತನೆಗಳು 135:18 (KANIRV)
Square Portrait Landscape 4K UHD
ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ.

ಕೀರ್ತನೆಗಳು 135:19 (KANIRV)
Square Portrait Landscape 4K UHD
ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ.

ಕೀರ್ತನೆಗಳು 135:20 (KANIRV)
Square Portrait Landscape 4K UHD
ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ.

ಕೀರ್ತನೆಗಳು 135:21 (KANIRV)
Square Portrait Landscape 4K UHD
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಲಿ, ಯೆಹೋವನಿಗೆ ಸ್ತೋತ್ರ!

Available Bible Translations

American Standard Version (ASV)
Psalms 135 (ASV) »
King James Version (KJV)
Psalms 135 (KJV) »
GOD’S WORD® (GW)
Psalms 135 (GW) »
Berean Bible (BSB)
Psalms 135 (BSB) »
World English Bible (WEB)
Psalms 135 (WEB) »
French Bible (LSG)
Psaumes 135 (LSG) »
German Bible (LUTH1912)
Psalm 135 (LUTH1912) »
Punjabi Bible (PANIRV)
ਜ਼ਬੂਰ 135 (PANIRV) »
Hebrew Bible (HEB)
תהלים 135 (HEB) »
Portuguese Bible (BSL)
Salmos 135 (BSL) »
Vietnamese Bible (VIE)
Thánh Thi 135 (VIE) »
Spanish Bible (RVA)
Salmos 135 (RVA) »
Italian Bible (RIV)
Salmi 135 (RIV) »
Chinese Simplified (CUVS)
诗 篇 135 (CUVS) »
Chinese Traditional (CUVT)
詩 篇 135 (CUVT) »
Albanian Bible (ALB)
Psalmet 135 (ALB) »
Swedish Bible (SV1917)
Psaltaren 135 (SV1917) »
Ukrainian Bible (UKR)
Псалми 135 (UKR) »
Hungarian Bible (KAR)
Zsoltárok 135 (KAR) »
Bulgarian Bible (BULG)
Псалми 135 (BULG) »
Japanese Bible (JPN)
詩篇 135 (JPN) »
Norwegian Bible (NORSK)
Salmene 135 (NORSK) »

KANIRV Book Selection List