1 ಪೂರ್ವಕಾಲವೃತ್ತಾಂತ 22:18 KANIRV Bible Verse Picture Image

Inspirational bible verses with beautiful images and backgrounds. Download 1 ಪೂರ್ವಕಾಲವೃತ್ತಾಂತ 22:18 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಪೂರ್ವಕಾಲವೃತ್ತಾಂತ 22:18 KANIRV - ಆತನು ಅವರಿಗೆ, - Bible Verse Picture

1 ಪೂರ್ವಕಾಲವೃತ್ತಾಂತ 22:18 KANIRV

ಆತನು ಅವರಿಗೆ, “ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಪೂರ್ವಕಾಲವೃತ್ತಾಂತ 22:18 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಪೂರ್ವಕಾಲವೃತ್ತಾಂತ 22:18 KANIRV - ಆತನು ಅವರಿಗೆ, - Bible Verse Picture
View New Tab
Picture 03 - 1 ಪೂರ್ವಕಾಲವೃತ್ತಾಂತ 22:18 KANIRV - ಆತನು ಅವರಿಗೆ, - Bible Verse Picture
View New Tab
Picture 04 - 1 ಪೂರ್ವಕಾಲವೃತ್ತಾಂತ 22:18 KANIRV - ಆತನು ಅವರಿಗೆ, - Bible Verse Picture
View New Tab
Picture 05 - 1 ಪೂರ್ವಕಾಲವೃತ್ತಾಂತ 22:18 KANIRV - ಆತನು ಅವರಿಗೆ, - Bible Verse Picture
View New Tab
Picture 06 - 1 ಪೂರ್ವಕಾಲವೃತ್ತಾಂತ 22:18 KANIRV - ಆತನು ಅವರಿಗೆ, - Bible Verse Picture
View New Tab
Picture 07 - 1 ಪೂರ್ವಕಾಲವೃತ್ತಾಂತ 22:18 KANIRV - ಆತನು ಅವರಿಗೆ, - Bible Verse Picture
View New Tab

1 ಪೂರ್ವಕಾಲವೃತ್ತಾಂತ 22:18 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಪೂರ್ವಕಾಲವೃತ್ತಾಂತ 22:18 KANIRV. Please click on any image below to navigate to that specific Bible verse page.

1 ಪೂರ್ವಕಾಲವೃತ್ತಾಂತ 22:9 KANIRV Bible Verse Image
1 ಪೂರ್ವಕಾಲವೃತ್ತಾಂತ 22:9 (KANIRV) »
ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.

1 ಪೂರ್ವಕಾಲವೃತ್ತಾಂತ 23:25 KANIRV Bible Verse Image
1 ಪೂರ್ವಕಾಲವೃತ್ತಾಂತ 23:25 (KANIRV) »
ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ, ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ,

2 ಸಮುವೇಲನು 7:1 KANIRV Bible Verse Image
2 ಸಮುವೇಲನು 7:1 (KANIRV) »
ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು.

ಯೆಹೋಶುವನು 23:1 KANIRV Bible Verse Image
ಯೆಹೋಶುವನು 23:1 (KANIRV) »
ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು.

ಧರ್ಮೋಪದೇಶಕಾಂಡ 20:4 KANIRV Bible Verse Image
ಧರ್ಮೋಪದೇಶಕಾಂಡ 20:4 (KANIRV) »
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.

ಅಪೊಸ್ತಲರ ಕೃತ್ಯಗಳು 9:31 KANIRV Bible Verse Image
ಅಪೊಸ್ತಲರ ಕೃತ್ಯಗಳು 9:31 (KANIRV) »
ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.

ಕೀರ್ತನೆಗಳು 44:1 KANIRV Bible Verse Image
ಕೀರ್ತನೆಗಳು 44:1 (KANIRV) »
1 ಪ್ರಧಾನಗಾಯಕನ ಕೀರ್ತನಸಂಹಗ್ರದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.

2 ಸಮುವೇಲನು 5:19 KANIRV Bible Verse Image
2 ಸಮುವೇಲನು 5:19 (KANIRV) »
ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.

1 ಸಮುವೇಲನು 25:28 KANIRV Bible Verse Image
1 ಸಮುವೇಲನು 25:28 (KANIRV) »
ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.

ನ್ಯಾಯಸ್ಥಾಪಕರು 6:12 KANIRV Bible Verse Image
ನ್ಯಾಯಸ್ಥಾಪಕರು 6:12 (KANIRV) »
ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು.

ಯೆಹೋಶುವನು 10:42 KANIRV Bible Verse Image
ಯೆಹೋಶುವನು 10:42 (KANIRV) »
ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.

ಯೆಹೋಶುವನು 22:4 KANIRV Bible Verse Image
ಯೆಹೋಶುವನು 22:4 (KANIRV) »
ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.

Available Bible Translations

American Standard Version (ASV)
1 Chronicles 22:18 (ASV) »
King James Version (KJV)
1 Chronicles 22:18 (KJV) »
GOD’S WORD® (GW)
1 Chronicles 22:18 (GW) »
World English Bible (WEB)
1 Chronicles 22:18 (WEB) »
German Bible (LUTH1912)
1 Chronik 22:18 (LUTH1912) »
Portuguese Bible (BSL)
1 Crônicas 22:18 (BSL) »
Vietnamese Bible (VIE)
1 Sử Ký 22:18 (VIE) »
Spanish Bible (RVA)
1 Crónicas 22:18 (RVA) »
Italian Bible (RIV)
1 Cronache 22:18 (RIV) »
Chinese Simplified (CUVS)
历 代 志 上 22:18 (CUVS) »
Chinese Traditional (CUVT)
歷 代 志 上 22:18 (CUVT) »
Albanian Bible (ALB)
1 Kronikave 22:18 (ALB) »
Hungarian Bible (KAR)
1 Krónika 22:18 (KAR) »
Japanese Bible (JPN)
歴代志上 22:18 (JPN) »
Norwegian Bible (NORSK)
1 Krønikebok 22:18 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »