1 ಅರಸುಗಳು 18:1 KANIRV Bible Verse Picture Image

Inspirational bible verses with beautiful images and backgrounds. Download 1 ಅರಸುಗಳು 18:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 18:1 KANIRV - ಅನೇಕ ದಿನಗಳಾದ ನಂತರ - Bible Verse Picture

1 ಅರಸುಗಳು 18:1 KANIRV

ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 18:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಅರಸುಗಳು 18:1 KANIRV - ಅನೇಕ ದಿನಗಳಾದ ನಂತರ - Bible Verse Picture
View New Tab
Picture 03 - 1 ಅರಸುಗಳು 18:1 KANIRV - ಅನೇಕ ದಿನಗಳಾದ ನಂತರ - Bible Verse Picture
View New Tab
Picture 04 - 1 ಅರಸುಗಳು 18:1 KANIRV - ಅನೇಕ ದಿನಗಳಾದ ನಂತರ - Bible Verse Picture
View New Tab
Picture 05 - 1 ಅರಸುಗಳು 18:1 KANIRV - ಅನೇಕ ದಿನಗಳಾದ ನಂತರ - Bible Verse Picture
View New Tab
Picture 06 - 1 ಅರಸುಗಳು 18:1 KANIRV - ಅನೇಕ ದಿನಗಳಾದ ನಂತರ - Bible Verse Picture
View New Tab
Picture 07 - 1 ಅರಸುಗಳು 18:1 KANIRV - ಅನೇಕ ದಿನಗಳಾದ ನಂತರ - Bible Verse Picture
View New Tab

1 ಅರಸುಗಳು 18:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 18:1 KANIRV. Please click on any image below to navigate to that specific Bible verse page.

ಯಾಕೋಬನು 5:17 KANIRV Bible Verse Image
ಯಾಕೋಬನು 5:17 (KANIRV) »
ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.

ಲೂಕನು 4:25 KANIRV Bible Verse Image
ಲೂಕನು 4:25 (KANIRV) »
ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;

ಧರ್ಮೋಪದೇಶಕಾಂಡ 28:12 KANIRV Bible Verse Image
ಧರ್ಮೋಪದೇಶಕಾಂಡ 28:12 (KANIRV) »
ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.

1 ಅರಸುಗಳು 17:1 KANIRV Bible Verse Image
1 ಅರಸುಗಳು 17:1 (KANIRV) »
ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,

ಯಾಜಕಕಾಂಡ 26:4 KANIRV Bible Verse Image
ಯಾಜಕಕಾಂಡ 26:4 (KANIRV) »
ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.

ಆಮೋಸನು 4:7 KANIRV Bible Verse Image
ಆಮೋಸನು 4:7 (KANIRV) »
“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.

ಯೋವೇಲನು 2:23 KANIRV Bible Verse Image
ಯೋವೇಲನು 2:23 (KANIRV) »
ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.

ಯೆರೆಮೀಯನು 10:13 KANIRV Bible Verse Image
ಯೆರೆಮೀಯನು 10:13 (KANIRV) »
ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ. ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.

ಯೆರೆಮೀಯನು 14:22 KANIRV Bible Verse Image
ಯೆರೆಮೀಯನು 14:22 (KANIRV) »
ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.

ಯೆಶಾಯನು 5:6 KANIRV Bible Verse Image
ಯೆಶಾಯನು 5:6 (KANIRV) »
ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.

ಕೀರ್ತನೆಗಳು 65:9 KANIRV Bible Verse Image
ಕೀರ್ತನೆಗಳು 65:9 (KANIRV) »
ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.

1 ಅರಸುಗಳು 18:15 KANIRV Bible Verse Image
1 ಅರಸುಗಳು 18:15 (KANIRV) »
ಆಗ ಎಲೀಯನು ಅವನಿಗೆ, “ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ನಾನು ಈ ಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು” ಅಂದನು.

Available Bible Translations

American Standard Version (ASV)
1 Kings 18:1 (ASV) »
King James Version (KJV)
1 Kings 18:1 (KJV) »
GOD’S WORD® (GW)
1 Kings 18:1 (GW) »
Berean Bible (BSB)
1 Kings 18:1 (BSB) »
World English Bible (WEB)
1 Kings 18:1 (WEB) »
French Bible (LSG)
1 Rois 18:1 (LSG) »
German Bible (LUTH1912)
1 Könige 18:1 (LUTH1912) »
Marathi Bible (MARIRV)
1 राजे 18:1 (MARIRV) »
Portuguese Bible (BSL)
1 Reis 18:1 (BSL) »
Vietnamese Bible (VIE)
1 Các Vua 18:1 (VIE) »
Spanish Bible (RVA)
1 Reyes 18:1 (RVA) »
Italian Bible (RIV)
1 Re 18:1 (RIV) »
Chinese Simplified (CUVS)
列 王 记 上 18:1 (CUVS) »
Chinese Traditional (CUVT)
列 王 紀 上 18:1 (CUVT) »
Albanian Bible (ALB)
1 Mbretërve 18:1 (ALB) »
Swedish Bible (SV1917)
1 Kungaboken 18:1 (SV1917) »
Russian Bible (RUSV)
3 Царств 18:1 (RUSV) »
Ukrainian Bible (UKR)
1 царів 18:1 (UKR) »
Hungarian Bible (KAR)
1 Királyok 18:1 (KAR) »
Bulgarian Bible (BULG)
3 Царе 18:1 (BULG) »
Japanese Bible (JPN)
列王紀上 18:1 (JPN) »
Norwegian Bible (NORSK)
1 Kongebok 18:1 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »