1 ಥೆಸಲೋನಿಕದವರಿಗೆ 1:10 KANIRV Bible Verse Picture Image

Inspirational bible verses with beautiful images and backgrounds. Download 1 ಥೆಸಲೋನಿಕದವರಿಗೆ 1:10 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಥೆಸಲೋನಿಕದವರಿಗೆ 1:10 KANIRV - ಮತ್ತು ಆತನು - Bible Verse Picture

1 ಥೆಸಲೋನಿಕದವರಿಗೆ 1:10 KANIRV

ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಥೆಸಲೋನಿಕದವರಿಗೆ 1:10 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 1 ಥೆಸಲೋನಿಕದವರಿಗೆ 1:10 KANIRV - ಮತ್ತು ಆತನು - Bible Verse Picture
View New Tab
Picture 03 - 1 ಥೆಸಲೋನಿಕದವರಿಗೆ 1:10 KANIRV - ಮತ್ತು ಆತನು - Bible Verse Picture
View New Tab
Picture 04 - 1 ಥೆಸಲೋನಿಕದವರಿಗೆ 1:10 KANIRV - ಮತ್ತು ಆತನು - Bible Verse Picture
View New Tab
Picture 05 - 1 ಥೆಸಲೋನಿಕದವರಿಗೆ 1:10 KANIRV - ಮತ್ತು ಆತನು - Bible Verse Picture
View New Tab
Picture 06 - 1 ಥೆಸಲೋನಿಕದವರಿಗೆ 1:10 KANIRV - ಮತ್ತು ಆತನು - Bible Verse Picture
View New Tab
Picture 07 - 1 ಥೆಸಲೋನಿಕದವರಿಗೆ 1:10 KANIRV - ಮತ್ತು ಆತನು - Bible Verse Picture
View New Tab

1 ಥೆಸಲೋನಿಕದವರಿಗೆ 1:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಥೆಸಲೋನಿಕದವರಿಗೆ 1:10 KANIRV. Please click on any image below to navigate to that specific Bible verse page.

1 ಥೆಸಲೋನಿಕದವರಿಗೆ 5:9 KANIRV Bible Verse Image
1 ಥೆಸಲೋನಿಕದವರಿಗೆ 5:9 (KANIRV) »
ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.

ಯೆಶಾಯನು 25:8 KANIRV Bible Verse Image
ಯೆಶಾಯನು 25:8 (KANIRV) »
ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.

ಮತ್ತಾಯನು 3:7 KANIRV Bible Verse Image
ಮತ್ತಾಯನು 3:7 (KANIRV) »
ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?

ಅಪೊಸ್ತಲರ ಕೃತ್ಯಗಳು 2:24 KANIRV Bible Verse Image
ಅಪೊಸ್ತಲರ ಕೃತ್ಯಗಳು 2:24 (KANIRV) »
ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.

ರೋಮಾಪುರದವರಿಗೆ 5:9 KANIRV Bible Verse Image
ರೋಮಾಪುರದವರಿಗೆ 5:9 (KANIRV) »
ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

ರೋಮಾಪುರದವರಿಗೆ 4:25 KANIRV Bible Verse Image
ರೋಮಾಪುರದವರಿಗೆ 4:25 (KANIRV) »
ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.

ಇಬ್ರಿಯರಿಗೆ 9:28 KANIRV Bible Verse Image
ಇಬ್ರಿಯರಿಗೆ 9:28 (KANIRV) »
ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

1 ಪೇತ್ರನು 3:18 KANIRV Bible Verse Image
1 ಪೇತ್ರನು 3:18 (KANIRV) »
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.

1 ಪೇತ್ರನು 1:3 KANIRV Bible Verse Image
1 ಪೇತ್ರನು 1:3 (KANIRV) »
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,

1 ಥೆಸಲೋನಿಕದವರಿಗೆ 4:16 KANIRV Bible Verse Image
1 ಥೆಸಲೋನಿಕದವರಿಗೆ 4:16 (KANIRV) »
ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.

1 ಪೇತ್ರನು 1:21 KANIRV Bible Verse Image
1 ಪೇತ್ರನು 1:21 (KANIRV) »
ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.

ರೋಮಾಪುರದವರಿಗೆ 8:34 KANIRV Bible Verse Image
ರೋಮಾಪುರದವರಿಗೆ 8:34 (KANIRV) »
ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?

Available Bible Translations

American Standard Version (ASV)
1 Thessalonians 1:10 (ASV) »
King James Version (KJV)
1 Thessalonians 1:10 (KJV) »
World English Bible (WEB)
1 Thessalonians 1:10 (WEB) »
Portuguese Bible (BSL)
1 Tessalonicenses 1:10 (BSL) »
Italian Bible (RIV)
1 Tessalonicesi 1:10 (RIV) »
Ukrainian Bible (UKR)
1 солунян 1:10 (UKR) »
Hungarian Bible (KAR)
1 Thesszalonika 1:10 (KAR) »
Bulgarian Bible (BULG)
1 Солунци 1:10 (BULG) »
Norwegian Bible (NORSK)
1 Tessaloniker 1:10 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »