2 ಪೂರ್ವಕಾಲವೃತ್ತಾಂತ 2:6 KANIRV Bible Verse Picture Image

Inspirational bible verses with beautiful images and backgrounds. Download 2 ಪೂರ್ವಕಾಲವೃತ್ತಾಂತ 2:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಪೂರ್ವಕಾಲವೃತ್ತಾಂತ 2:6 KANIRV - ಆದರೆ ಆತನಿಗೋಸ್ಕರ - Bible Verse Picture

2 ಪೂರ್ವಕಾಲವೃತ್ತಾಂತ 2:6 KANIRV

ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು!

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಪೂರ್ವಕಾಲವೃತ್ತಾಂತ 2:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಪೂರ್ವಕಾಲವೃತ್ತಾಂತ 2:6 KANIRV - ಆದರೆ ಆತನಿಗೋಸ್ಕರ - Bible Verse Picture
View New Tab
Picture 03 - 2 ಪೂರ್ವಕಾಲವೃತ್ತಾಂತ 2:6 KANIRV - ಆದರೆ ಆತನಿಗೋಸ್ಕರ - Bible Verse Picture
View New Tab
Picture 04 - 2 ಪೂರ್ವಕಾಲವೃತ್ತಾಂತ 2:6 KANIRV - ಆದರೆ ಆತನಿಗೋಸ್ಕರ - Bible Verse Picture
View New Tab
Picture 05 - 2 ಪೂರ್ವಕಾಲವೃತ್ತಾಂತ 2:6 KANIRV - ಆದರೆ ಆತನಿಗೋಸ್ಕರ - Bible Verse Picture
View New Tab
Picture 06 - 2 ಪೂರ್ವಕಾಲವೃತ್ತಾಂತ 2:6 KANIRV - ಆದರೆ ಆತನಿಗೋಸ್ಕರ - Bible Verse Picture
View New Tab
Picture 07 - 2 ಪೂರ್ವಕಾಲವೃತ್ತಾಂತ 2:6 KANIRV - ಆದರೆ ಆತನಿಗೋಸ್ಕರ - Bible Verse Picture
View New Tab

2 ಪೂರ್ವಕಾಲವೃತ್ತಾಂತ 2:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಪೂರ್ವಕಾಲವೃತ್ತಾಂತ 2:6 KANIRV. Please click on any image below to navigate to that specific Bible verse page.

2 ಪೂರ್ವಕಾಲವೃತ್ತಾಂತ 6:18 KANIRV Bible Verse Image
2 ಪೂರ್ವಕಾಲವೃತ್ತಾಂತ 6:18 (KANIRV) »
ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?

1 ಅರಸುಗಳು 8:27 KANIRV Bible Verse Image
1 ಅರಸುಗಳು 8:27 (KANIRV) »
“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?

ಯೆಶಾಯನು 66:1 KANIRV Bible Verse Image
ಯೆಶಾಯನು 66:1 (KANIRV) »
ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?

ಅಪೊಸ್ತಲರ ಕೃತ್ಯಗಳು 7:48 KANIRV Bible Verse Image
ಅಪೊಸ್ತಲರ ಕೃತ್ಯಗಳು 7:48 (KANIRV) »
ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.

ವಿಮೋಚನಕಾಂಡ 3:11 KANIRV Bible Verse Image
ವಿಮೋಚನಕಾಂಡ 3:11 (KANIRV) »
ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು.

2 ಪೂರ್ವಕಾಲವೃತ್ತಾಂತ 1:10 KANIRV Bible Verse Image
2 ಪೂರ್ವಕಾಲವೃತ್ತಾಂತ 1:10 (KANIRV) »
ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.

1 ಪೂರ್ವಕಾಲವೃತ್ತಾಂತ 29:14 KANIRV Bible Verse Image
1 ಪೂರ್ವಕಾಲವೃತ್ತಾಂತ 29:14 (KANIRV) »
ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.

2 ಸಮುವೇಲನು 7:18 KANIRV Bible Verse Image
2 ಸಮುವೇಲನು 7:18 (KANIRV) »
ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.

ಧರ್ಮೋಪದೇಶಕಾಂಡ 12:14 KANIRV Bible Verse Image
ಧರ್ಮೋಪದೇಶಕಾಂಡ 12:14 (KANIRV) »
ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು.

ಧರ್ಮೋಪದೇಶಕಾಂಡ 12:26 KANIRV Bible Verse Image
ಧರ್ಮೋಪದೇಶಕಾಂಡ 12:26 (KANIRV) »
ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.

ಧರ್ಮೋಪದೇಶಕಾಂಡ 12:5 KANIRV Bible Verse Image
ಧರ್ಮೋಪದೇಶಕಾಂಡ 12:5 (KANIRV) »
ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.

ಧರ್ಮೋಪದೇಶಕಾಂಡ 12:11 KANIRV Bible Verse Image
ಧರ್ಮೋಪದೇಶಕಾಂಡ 12:11 (KANIRV) »
ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.

Available Bible Translations

American Standard Version (ASV)
2 Chronicles 2:6 (ASV) »
King James Version (KJV)
2 Chronicles 2:6 (KJV) »
GOD’S WORD® (GW)
2 Chronicles 2:6 (GW) »
Berean Bible (BSB)
2 Chronicles 2:6 (BSB) »
World English Bible (WEB)
2 Chronicles 2:6 (WEB) »
French Bible (LSG)
2 Chroniques 2:6 (LSG) »
German Bible (LUTH1912)
2 Chronik 2:6 (LUTH1912) »
Arabic Bible (AVD)
٢ أخبار 2:6 (AVD) »
Portuguese Bible (BSL)
2 Crônicas 2:6 (BSL) »
Vietnamese Bible (VIE)
2 Sử Ký 2:6 (VIE) »
Spanish Bible (RVA)
2 Crónicas 2:6 (RVA) »
Italian Bible (RIV)
2 Cronache 2:6 (RIV) »
Chinese Simplified (CUVS)
历 代 志 下 2:6 (CUVS) »
Chinese Traditional (CUVT)
歷 代 志 下 2:6 (CUVT) »
Albanian Bible (ALB)
2 Kronikave 2:6 (ALB) »
Swedish Bible (SV1917)
2 Krönikeboken 2:6 (SV1917) »
Ukrainian Bible (UKR)
2 хроніки 2:6 (UKR) »
Hungarian Bible (KAR)
2 Krónika 2:6 (KAR) »
Bulgarian Bible (BULG)
2 Летописи 2:6 (BULG) »
Japanese Bible (JPN)
歴代志下 2:6 (JPN) »
Norwegian Bible (NORSK)
2 Krønikebok 2:6 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »