2 ಪೂರ್ವಕಾಲವೃತ್ತಾಂತ 35:3 KANIRV Bible Verse Picture Image

Inspirational bible verses with beautiful images and backgrounds. Download 2 ಪೂರ್ವಕಾಲವೃತ್ತಾಂತ 35:3 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಪೂರ್ವಕಾಲವೃತ್ತಾಂತ 35:3 KANIRV - ಎಲ್ಲಾ - Bible Verse Picture

2 ಪೂರ್ವಕಾಲವೃತ್ತಾಂತ 35:3 KANIRV

ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಪೂರ್ವಕಾಲವೃತ್ತಾಂತ 35:3 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಪೂರ್ವಕಾಲವೃತ್ತಾಂತ 35:3 KANIRV - ಎಲ್ಲಾ - Bible Verse Picture
View New Tab
Picture 03 - 2 ಪೂರ್ವಕಾಲವೃತ್ತಾಂತ 35:3 KANIRV - ಎಲ್ಲಾ - Bible Verse Picture
View New Tab
Picture 04 - 2 ಪೂರ್ವಕಾಲವೃತ್ತಾಂತ 35:3 KANIRV - ಎಲ್ಲಾ - Bible Verse Picture
View New Tab
Picture 05 - 2 ಪೂರ್ವಕಾಲವೃತ್ತಾಂತ 35:3 KANIRV - ಎಲ್ಲಾ - Bible Verse Picture
View New Tab
Picture 06 - 2 ಪೂರ್ವಕಾಲವೃತ್ತಾಂತ 35:3 KANIRV - ಎಲ್ಲಾ - Bible Verse Picture
View New Tab
Picture 07 - 2 ಪೂರ್ವಕಾಲವೃತ್ತಾಂತ 35:3 KANIRV - ಎಲ್ಲಾ - Bible Verse Picture
View New Tab

2 ಪೂರ್ವಕಾಲವೃತ್ತಾಂತ 35:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಪೂರ್ವಕಾಲವೃತ್ತಾಂತ 35:3 KANIRV. Please click on any image below to navigate to that specific Bible verse page.

ಮಲಾಕಿಯನು 2:7 KANIRV Bible Verse Image
ಮಲಾಕಿಯನು 2:7 (KANIRV) »
ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;

2 ಪೂರ್ವಕಾಲವೃತ್ತಾಂತ 30:22 KANIRV Bible Verse Image
2 ಪೂರ್ವಕಾಲವೃತ್ತಾಂತ 30:22 (KANIRV) »
ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.

ಧರ್ಮೋಪದೇಶಕಾಂಡ 33:10 KANIRV Bible Verse Image
ಧರ್ಮೋಪದೇಶಕಾಂಡ 33:10 (KANIRV) »
ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.

1 ಪೂರ್ವಕಾಲವೃತ್ತಾಂತ 23:26 KANIRV Bible Verse Image
1 ಪೂರ್ವಕಾಲವೃತ್ತಾಂತ 23:26 (KANIRV) »
ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.

2 ಪೂರ್ವಕಾಲವೃತ್ತಾಂತ 17:8 KANIRV Bible Verse Image
2 ಪೂರ್ವಕಾಲವೃತ್ತಾಂತ 17:8 (KANIRV) »
ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರು ಇದ್ದರು. ಎಲೀಷಾಮಾ, ಯೆಹೋರಾಮ್,

2 ಕೊರಿಂಥದವರಿಗೆ 4:5 KANIRV Bible Verse Image
2 ಕೊರಿಂಥದವರಿಗೆ 4:5 (KANIRV) »
ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.

2 ಪೂರ್ವಕಾಲವೃತ್ತಾಂತ 5:7 KANIRV Bible Verse Image
2 ಪೂರ್ವಕಾಲವೃತ್ತಾಂತ 5:7 (KANIRV) »
ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿರಿಸಿದರು.

ಅರಣ್ಯಕಾಂಡ 16:9 KANIRV Bible Verse Image
ಅರಣ್ಯಕಾಂಡ 16:9 (KANIRV) »
ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?

ಅರಣ್ಯಕಾಂಡ 4:15 KANIRV Bible Verse Image
ಅರಣ್ಯಕಾಂಡ 4:15 (KANIRV) »
ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.

2 ಪೂರ್ವಕಾಲವೃತ್ತಾಂತ 34:14 KANIRV Bible Verse Image
2 ಪೂರ್ವಕಾಲವೃತ್ತಾಂತ 34:14 (KANIRV) »
ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.

2 ಪೂರ್ವಕಾಲವೃತ್ತಾಂತ 8:11 KANIRV Bible Verse Image
2 ಪೂರ್ವಕಾಲವೃತ್ತಾಂತ 8:11 (KANIRV) »
ಸೊಲೊಮೋನನು, “ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು” ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು.

ನೆಹೆಮೀಯನು 8:7 KANIRV Bible Verse Image
ನೆಹೆಮೀಯನು 8:7 (KANIRV) »
ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.

Available Bible Translations

American Standard Version (ASV)
2 Chronicles 35:3 (ASV) »
King James Version (KJV)
2 Chronicles 35:3 (KJV) »
GOD’S WORD® (GW)
2 Chronicles 35:3 (GW) »
Berean Bible (BSB)
2 Chronicles 35:3 (BSB) »
World English Bible (WEB)
2 Chronicles 35:3 (WEB) »
French Bible (LSG)
2 Chroniques 35:3 (LSG) »
German Bible (LUTH1912)
2 Chronik 35:3 (LUTH1912) »
Portuguese Bible (BSL)
2 Crônicas 35:3 (BSL) »
Vietnamese Bible (VIE)
2 Sử Ký 35:3 (VIE) »
Spanish Bible (RVA)
2 Crónicas 35:3 (RVA) »
Italian Bible (RIV)
2 Cronache 35:3 (RIV) »
Chinese Simplified (CUVS)
历 代 志 下 35:3 (CUVS) »
Chinese Traditional (CUVT)
歷 代 志 下 35:3 (CUVT) »
Albanian Bible (ALB)
2 Kronikave 35:3 (ALB) »
Swedish Bible (SV1917)
2 Krönikeboken 35:3 (SV1917) »
Ukrainian Bible (UKR)
2 хроніки 35:3 (UKR) »
Hungarian Bible (KAR)
2 Krónika 35:3 (KAR) »
Japanese Bible (JPN)
歴代志下 35:3 (JPN) »
Norwegian Bible (NORSK)
2 Krønikebok 35:3 (NORSK) »

2 ಪೂರ್ವಕಾಲವೃತ್ತಾಂತ 35 (KANIRV) Verse Selection

2 ಪೂರ್ವಕಾಲವೃತ್ತಾಂತ 35:1 2 ಪೂರ್ವಕಾಲವೃತ್ತಾಂತ 35:2 2 ಪೂರ್ವಕಾಲವೃತ್ತಾಂತ 35:3 2 ಪೂರ್ವಕಾಲವೃತ್ತಾಂತ 35:4 2 ಪೂರ್ವಕಾಲವೃತ್ತಾಂತ 35:5 2 ಪೂರ್ವಕಾಲವೃತ್ತಾಂತ 35:6 2 ಪೂರ್ವಕಾಲವೃತ್ತಾಂತ 35:7 2 ಪೂರ್ವಕಾಲವೃತ್ತಾಂತ 35:8 2 ಪೂರ್ವಕಾಲವೃತ್ತಾಂತ 35:9 2 ಪೂರ್ವಕಾಲವೃತ್ತಾಂತ 35:10 2 ಪೂರ್ವಕಾಲವೃತ್ತಾಂತ 35:11 2 ಪೂರ್ವಕಾಲವೃತ್ತಾಂತ 35:12 2 ಪೂರ್ವಕಾಲವೃತ್ತಾಂತ 35:13 2 ಪೂರ್ವಕಾಲವೃತ್ತಾಂತ 35:14 2 ಪೂರ್ವಕಾಲವೃತ್ತಾಂತ 35:15 2 ಪೂರ್ವಕಾಲವೃತ್ತಾಂತ 35:16 2 ಪೂರ್ವಕಾಲವೃತ್ತಾಂತ 35:17 2 ಪೂರ್ವಕಾಲವೃತ್ತಾಂತ 35:18 2 ಪೂರ್ವಕಾಲವೃತ್ತಾಂತ 35:19 2 ಪೂರ್ವಕಾಲವೃತ್ತಾಂತ 35:20 2 ಪೂರ್ವಕಾಲವೃತ್ತಾಂತ 35:21 2 ಪೂರ್ವಕಾಲವೃತ್ತಾಂತ 35:22 2 ಪೂರ್ವಕಾಲವೃತ್ತಾಂತ 35:23 2 ಪೂರ್ವಕಾಲವೃತ್ತಾಂತ 35:24 2 ಪೂರ್ವಕಾಲವೃತ್ತಾಂತ 35:25 2 ಪೂರ್ವಕಾಲವೃತ್ತಾಂತ 35:26 2 ಪೂರ್ವಕಾಲವೃತ್ತಾಂತ 35:27

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »