2 ಅರಸುಗಳು 15:5 KANIRV Bible Verse Picture Image

Inspirational bible verses with beautiful images and backgrounds. Download 2 ಅರಸುಗಳು 15:5 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 15:5 KANIRV - ಯೆಹೋವನು ಅವನನ್ನು - Bible Verse Picture

2 ಅರಸುಗಳು 15:5 KANIRV

ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 15:5 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಅರಸುಗಳು 15:5 KANIRV - ಯೆಹೋವನು ಅವನನ್ನು - Bible Verse Picture
View New Tab
Picture 03 - 2 ಅರಸುಗಳು 15:5 KANIRV - ಯೆಹೋವನು ಅವನನ್ನು - Bible Verse Picture
View New Tab
Picture 04 - 2 ಅರಸುಗಳು 15:5 KANIRV - ಯೆಹೋವನು ಅವನನ್ನು - Bible Verse Picture
View New Tab
Picture 05 - 2 ಅರಸುಗಳು 15:5 KANIRV - ಯೆಹೋವನು ಅವನನ್ನು - Bible Verse Picture
View New Tab
Picture 06 - 2 ಅರಸುಗಳು 15:5 KANIRV - ಯೆಹೋವನು ಅವನನ್ನು - Bible Verse Picture
View New Tab
Picture 07 - 2 ಅರಸುಗಳು 15:5 KANIRV - ಯೆಹೋವನು ಅವನನ್ನು - Bible Verse Picture
View New Tab

2 ಅರಸುಗಳು 15:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 15:5 KANIRV. Please click on any image below to navigate to that specific Bible verse page.

ಯಾಜಕಕಾಂಡ 13:46 KANIRV Bible Verse Image
ಯಾಜಕಕಾಂಡ 13:46 (KANIRV) »
ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.

ಅರಣ್ಯಕಾಂಡ 12:14 KANIRV Bible Verse Image
ಅರಣ್ಯಕಾಂಡ 12:14 (KANIRV) »
ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.

ಯೋಬನು 34:19 KANIRV Bible Verse Image
ಯೋಬನು 34:19 (KANIRV) »
ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.

2 ಪೂರ್ವಕಾಲವೃತ್ತಾಂತ 26:16 KANIRV Bible Verse Image
2 ಪೂರ್ವಕಾಲವೃತ್ತಾಂತ 26:16 (KANIRV) »
ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.

2 ಅರಸುಗಳು 7:3 KANIRV Bible Verse Image
2 ಅರಸುಗಳು 7:3 (KANIRV) »
ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?

2 ಅರಸುಗಳು 5:27 KANIRV Bible Verse Image
2 ಅರಸುಗಳು 5:27 (KANIRV) »
ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.

1 ಅರಸುಗಳು 3:28 KANIRV Bible Verse Image
1 ಅರಸುಗಳು 3:28 (KANIRV) »
ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

1 ಅರಸುಗಳು 3:9 KANIRV Bible Verse Image
1 ಅರಸುಗಳು 3:9 (KANIRV) »
ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.

2 ಸಮುವೇಲನು 8:15 KANIRV Bible Verse Image
2 ಸಮುವೇಲನು 8:15 (KANIRV) »
ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.

2 ಸಮುವೇಲನು 3:29 KANIRV Bible Verse Image
2 ಸಮುವೇಲನು 3:29 (KANIRV) »
ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.

2 ಸಮುವೇಲನು 15:2 KANIRV Bible Verse Image
2 ಸಮುವೇಲನು 15:2 (KANIRV) »
ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.

ಧರ್ಮೋಪದೇಶಕಾಂಡ 24:8 KANIRV Bible Verse Image
ಧರ್ಮೋಪದೇಶಕಾಂಡ 24:8 (KANIRV) »
ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.

Available Bible Translations

American Standard Version (ASV)
2 Kings 15:5 (ASV) »
King James Version (KJV)
2 Kings 15:5 (KJV) »
GOD’S WORD® (GW)
2 Kings 15:5 (GW) »
Berean Bible (BSB)
2 Kings 15:5 (BSB) »
World English Bible (WEB)
2 Kings 15:5 (WEB) »
French Bible (LSG)
2 Rois 15:5 (LSG) »
German Bible (LUTH1912)
2 Könige 15:5 (LUTH1912) »
Marathi Bible (MARIRV)
2 राजे 15:5 (MARIRV) »
Portuguese Bible (BSL)
2 Reis 15:5 (BSL) »
Vietnamese Bible (VIE)
2 Các Vua 15:5 (VIE) »
Spanish Bible (RVA)
2 Reyes 15:5 (RVA) »
Italian Bible (RIV)
2 Re 15:5 (RIV) »
Chinese Simplified (CUVS)
列 王 记 下 15:5 (CUVS) »
Chinese Traditional (CUVT)
列 王 紀 下 15:5 (CUVT) »
Albanian Bible (ALB)
2 Mbretërve 15:5 (ALB) »
Swedish Bible (SV1917)
2 Kungaboken 15:5 (SV1917) »
Russian Bible (RUSV)
4 Царств 15:5 (RUSV) »
Ukrainian Bible (UKR)
2 царів 15:5 (UKR) »
Hungarian Bible (KAR)
2 Királyok 15:5 (KAR) »
Bulgarian Bible (BULG)
4 Царе 15:5 (BULG) »
Japanese Bible (JPN)
列王紀下 15:5 (JPN) »
Norwegian Bible (NORSK)
2 Kongebok 15:5 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »