2 ಅರಸುಗಳು 22:4 KANIRV Bible Verse Picture Image

Inspirational bible verses with beautiful images and backgrounds. Download 2 ಅರಸುಗಳು 22:4 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 22:4 KANIRV - “ನೀನು ಮಹಾಯಾಜಕನಾದ - Bible Verse Picture

2 ಅರಸುಗಳು 22:4 KANIRV

“ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 22:4 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಅರಸುಗಳು 22:4 KANIRV - “ನೀನು ಮಹಾಯಾಜಕನಾದ - Bible Verse Picture
View New Tab
Picture 03 - 2 ಅರಸುಗಳು 22:4 KANIRV - “ನೀನು ಮಹಾಯಾಜಕನಾದ - Bible Verse Picture
View New Tab
Picture 04 - 2 ಅರಸುಗಳು 22:4 KANIRV - “ನೀನು ಮಹಾಯಾಜಕನಾದ - Bible Verse Picture
View New Tab
Picture 05 - 2 ಅರಸುಗಳು 22:4 KANIRV - “ನೀನು ಮಹಾಯಾಜಕನಾದ - Bible Verse Picture
View New Tab
Picture 06 - 2 ಅರಸುಗಳು 22:4 KANIRV - “ನೀನು ಮಹಾಯಾಜಕನಾದ - Bible Verse Picture
View New Tab
Picture 07 - 2 ಅರಸುಗಳು 22:4 KANIRV - “ನೀನು ಮಹಾಯಾಜಕನಾದ - Bible Verse Picture
View New Tab

2 ಅರಸುಗಳು 22:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 22:4 KANIRV. Please click on any image below to navigate to that specific Bible verse page.

2 ಅರಸುಗಳು 12:4 KANIRV Bible Verse Image
2 ಅರಸುಗಳು 12:4 (KANIRV) »
ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,

2 ಅರಸುಗಳು 12:8 KANIRV Bible Verse Image
2 ಅರಸುಗಳು 12:8 (KANIRV) »
ಆಗ ಯಾಜಕರು ಅವನಿಗೆ, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ” ಎಂಬುದಾಗಿ ಮಾತುಕೊಟ್ಟರು.

ಕೀರ್ತನೆಗಳು 84:10 KANIRV Bible Verse Image
ಕೀರ್ತನೆಗಳು 84:10 (KANIRV) »
ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.

ನೆಹೆಮೀಯನು 11:19 KANIRV Bible Verse Image
ನೆಹೆಮೀಯನು 11:19 (KANIRV) »
ದ್ವಾರಪಾಲಕರಲ್ಲಿ; ಅಕ್ಕೂಬ್, ಟಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ.

2 ಪೂರ್ವಕಾಲವೃತ್ತಾಂತ 24:8 KANIRV Bible Verse Image
2 ಪೂರ್ವಕಾಲವೃತ್ತಾಂತ 24:8 (KANIRV) »
ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಿಲಿನ ಹೊರಗೆ ಇರಿಸಿದನು.

2 ಪೂರ್ವಕಾಲವೃತ್ತಾಂತ 8:14 KANIRV Bible Verse Image
2 ಪೂರ್ವಕಾಲವೃತ್ತಾಂತ 8:14 (KANIRV) »
ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.

2 ಪೂರ್ವಕಾಲವೃತ್ತಾಂತ 34:9 KANIRV Bible Verse Image
2 ಪೂರ್ವಕಾಲವೃತ್ತಾಂತ 34:9 (KANIRV) »
ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು

1 ಪೂರ್ವಕಾಲವೃತ್ತಾಂತ 26:13 KANIRV Bible Verse Image
1 ಪೂರ್ವಕಾಲವೃತ್ತಾಂತ 26:13 (KANIRV) »
ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.

1 ಪೂರ್ವಕಾಲವೃತ್ತಾಂತ 9:11 KANIRV Bible Verse Image
1 ಪೂರ್ವಕಾಲವೃತ್ತಾಂತ 9:11 (KANIRV) »
ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ.

1 ಪೂರ್ವಕಾಲವೃತ್ತಾಂತ 9:19 KANIRV Bible Verse Image
1 ಪೂರ್ವಕಾಲವೃತ್ತಾಂತ 9:19 (KANIRV) »
ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು.

1 ಪೂರ್ವಕಾಲವೃತ್ತಾಂತ 6:13 KANIRV Bible Verse Image
1 ಪೂರ್ವಕಾಲವೃತ್ತಾಂತ 6:13 (KANIRV) »
ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀಯನು ಅಜರ್ಯನನ್ನು ಪಡೆದನು.

ಮಾರ್ಕನು 12:41 KANIRV Bible Verse Image
ಮಾರ್ಕನು 12:41 (KANIRV) »
ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.

Available Bible Translations

American Standard Version (ASV)
2 Kings 22:4 (ASV) »
King James Version (KJV)
2 Kings 22:4 (KJV) »
GOD’S WORD® (GW)
2 Kings 22:4 (GW) »
Berean Bible (BSB)
2 Kings 22:4 (BSB) »
World English Bible (WEB)
2 Kings 22:4 (WEB) »
French Bible (LSG)
2 Rois 22:4 (LSG) »
German Bible (LUTH1912)
2 Könige 22:4 (LUTH1912) »
Marathi Bible (MARIRV)
2 राजे 22:4 (MARIRV) »
Portuguese Bible (BSL)
2 Reis 22:4 (BSL) »
Vietnamese Bible (VIE)
2 Các Vua 22:4 (VIE) »
Spanish Bible (RVA)
2 Reyes 22:4 (RVA) »
Italian Bible (RIV)
2 Re 22:4 (RIV) »
Chinese Simplified (CUVS)
列 王 记 下 22:4 (CUVS) »
Chinese Traditional (CUVT)
列 王 紀 下 22:4 (CUVT) »
Albanian Bible (ALB)
2 Mbretërve 22:4 (ALB) »
Swedish Bible (SV1917)
2 Kungaboken 22:4 (SV1917) »
Russian Bible (RUSV)
4 Царств 22:4 (RUSV) »
Ukrainian Bible (UKR)
2 царів 22:4 (UKR) »
Hungarian Bible (KAR)
2 Királyok 22:4 (KAR) »
Bulgarian Bible (BULG)
4 Царе 22:4 (BULG) »
Japanese Bible (JPN)
列王紀下 22:4 (JPN) »
Norwegian Bible (NORSK)
2 Kongebok 22:4 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »