2 ಸಮುವೇಲನು 15:25 KANIRV Bible Verse Picture Image

Inspirational bible verses with beautiful images and backgrounds. Download 2 ಸಮುವೇಲನು 15:25 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 15:25 KANIRV - ಅರಸನು ಚಾದೋಕನಿಗೆ, - Bible Verse Picture

2 ಸಮುವೇಲನು 15:25 KANIRV

ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 15:25 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಸಮುವೇಲನು 15:25 KANIRV - ಅರಸನು ಚಾದೋಕನಿಗೆ, - Bible Verse Picture
View New Tab
Picture 03 - 2 ಸಮುವೇಲನು 15:25 KANIRV - ಅರಸನು ಚಾದೋಕನಿಗೆ, - Bible Verse Picture
View New Tab
Picture 04 - 2 ಸಮುವೇಲನು 15:25 KANIRV - ಅರಸನು ಚಾದೋಕನಿಗೆ, - Bible Verse Picture
View New Tab
Picture 05 - 2 ಸಮುವೇಲನು 15:25 KANIRV - ಅರಸನು ಚಾದೋಕನಿಗೆ, - Bible Verse Picture
View New Tab
Picture 06 - 2 ಸಮುವೇಲನು 15:25 KANIRV - ಅರಸನು ಚಾದೋಕನಿಗೆ, - Bible Verse Picture
View New Tab
Picture 07 - 2 ಸಮುವೇಲನು 15:25 KANIRV - ಅರಸನು ಚಾದೋಕನಿಗೆ, - Bible Verse Picture
View New Tab

2 ಸಮುವೇಲನು 15:25 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 15:25 KANIRV. Please click on any image below to navigate to that specific Bible verse page.

ಯೆರೆಮೀಯನು 25:30 KANIRV Bible Verse Image
ಯೆರೆಮೀಯನು 25:30 (KANIRV) »
ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.

ವಿಮೋಚನಕಾಂಡ 15:13 KANIRV Bible Verse Image
ವಿಮೋಚನಕಾಂಡ 15:13 (KANIRV) »
ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.

ಕೀರ್ತನೆಗಳು 84:10 KANIRV Bible Verse Image
ಕೀರ್ತನೆಗಳು 84:10 (KANIRV) »
ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.

ಕೀರ್ತನೆಗಳು 26:8 KANIRV Bible Verse Image
ಕೀರ್ತನೆಗಳು 26:8 (KANIRV) »
ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.

ಕೀರ್ತನೆಗಳು 43:3 KANIRV Bible Verse Image
ಕೀರ್ತನೆಗಳು 43:3 (KANIRV) »
ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ.

ಕೀರ್ತನೆಗಳು 84:1 KANIRV Bible Verse Image
ಕೀರ್ತನೆಗಳು 84:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ. ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!

1 ಸಮುವೇಲನು 4:3 KANIRV Bible Verse Image
1 ಸಮುವೇಲನು 4:3 (KANIRV) »
ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ

ಯೆಶಾಯನು 38:22 KANIRV Bible Verse Image
ಯೆಶಾಯನು 38:22 (KANIRV) »
ಹಿಜ್ಕೀಯನು, “ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು.

ಕೀರ್ತನೆಗಳು 42:1 KANIRV Bible Verse Image
ಕೀರ್ತನೆಗಳು 42:1 (KANIRV) »
ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.

ಕೀರ್ತನೆಗಳು 122:9 KANIRV Bible Verse Image
ಕೀರ್ತನೆಗಳು 122:9 (KANIRV) »
ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.

ಕೀರ್ತನೆಗಳು 63:1 KANIRV Bible Verse Image
ಕೀರ್ತನೆಗಳು 63:1 (KANIRV) »
ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.

ಕೀರ್ತನೆಗಳು 27:4 KANIRV Bible Verse Image
ಕೀರ್ತನೆಗಳು 27:4 (KANIRV) »
ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.

Available Bible Translations

American Standard Version (ASV)
2 Samuel 15:25 (ASV) »
King James Version (KJV)
2 Samuel 15:25 (KJV) »
GOD’S WORD® (GW)
2 Samuel 15:25 (GW) »
Berean Bible (BSB)
2 Samuel 15:25 (BSB) »
World English Bible (WEB)
2 Samuel 15:25 (WEB) »
French Bible (LSG)
2 Samuel 15:25 (LSG) »
German Bible (LUTH1912)
2 Samuel 15:25 (LUTH1912) »
Portuguese Bible (BSL)
2 Samuel 15:25 (BSL) »
Vietnamese Bible (VIE)
2 Sa-mu-ên 15:25 (VIE) »
Spanish Bible (RVA)
2 Samuel 15:25 (RVA) »
Italian Bible (RIV)
2 Samuele 15:25 (RIV) »
Chinese Simplified (CUVS)
撒 母 耳 记 下 15:25 (CUVS) »
Chinese Traditional (CUVT)
撒 母 耳 記 下 15:25 (CUVT) »
Albanian Bible (ALB)
2 Samuelit 15:25 (ALB) »
Swedish Bible (SV1917)
2 Samuelsboken 15:25 (SV1917) »
Hungarian Bible (KAR)
2 Sámuel 15:25 (KAR) »
Bulgarian Bible (BULG)
2 Царе 15:25 (BULG) »
Norwegian Bible (NORSK)
2 Samuel 15:25 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »