2 ಸಮುವೇಲನು 24:1 KANIRV Bible Verse Picture Image

Inspirational bible verses with beautiful images and backgrounds. Download 2 ಸಮುವೇಲನು 24:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 24:1 KANIRV - ಯೆಹೋವನು ಪುನಃ - Bible Verse Picture

2 ಸಮುವೇಲನು 24:1 KANIRV

ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 24:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - 2 ಸಮುವೇಲನು 24:1 KANIRV - ಯೆಹೋವನು ಪುನಃ - Bible Verse Picture
View New Tab
Picture 03 - 2 ಸಮುವೇಲನು 24:1 KANIRV - ಯೆಹೋವನು ಪುನಃ - Bible Verse Picture
View New Tab
Picture 04 - 2 ಸಮುವೇಲನು 24:1 KANIRV - ಯೆಹೋವನು ಪುನಃ - Bible Verse Picture
View New Tab
Picture 05 - 2 ಸಮುವೇಲನು 24:1 KANIRV - ಯೆಹೋವನು ಪುನಃ - Bible Verse Picture
View New Tab
Picture 06 - 2 ಸಮುವೇಲನು 24:1 KANIRV - ಯೆಹೋವನು ಪುನಃ - Bible Verse Picture
View New Tab
Picture 07 - 2 ಸಮುವೇಲನು 24:1 KANIRV - ಯೆಹೋವನು ಪುನಃ - Bible Verse Picture
View New Tab

2 ಸಮುವೇಲನು 24:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 24:1 KANIRV. Please click on any image below to navigate to that specific Bible verse page.

1 ಪೂರ್ವಕಾಲವೃತ್ತಾಂತ 27:23 KANIRV Bible Verse Image
1 ಪೂರ್ವಕಾಲವೃತ್ತಾಂತ 27:23 (KANIRV) »
ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.

1 ಪೂರ್ವಕಾಲವೃತ್ತಾಂತ 21:1 KANIRV Bible Verse Image
1 ಪೂರ್ವಕಾಲವೃತ್ತಾಂತ 21:1 (KANIRV) »
ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.

ಯಾಕೋಬನು 1:13 KANIRV Bible Verse Image
ಯಾಕೋಬನು 1:13 (KANIRV) »
ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.

2 ಥೆಸಲೋನಿಕದವರಿಗೆ 2:11 KANIRV Bible Verse Image
2 ಥೆಸಲೋನಿಕದವರಿಗೆ 2:11 (KANIRV) »
ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.

ಅಪೊಸ್ತಲರ ಕೃತ್ಯಗಳು 4:28 KANIRV Bible Verse Image
ಅಪೊಸ್ತಲರ ಕೃತ್ಯಗಳು 4:28 (KANIRV) »
ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.

ಯೆಹೆಜ್ಕೇಲನು 20:25 KANIRV Bible Verse Image
ಯೆಹೆಜ್ಕೇಲನು 20:25 (KANIRV) »
“ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು.

ಯೆಹೆಜ್ಕೇಲನು 14:9 KANIRV Bible Verse Image
ಯೆಹೆಜ್ಕೇಲನು 14:9 (KANIRV) »
“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.

1 ಅರಸುಗಳು 22:20 KANIRV Bible Verse Image
1 ಅರಸುಗಳು 22:20 (KANIRV) »
ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.

2 ಸಮುವೇಲನು 16:10 KANIRV Bible Verse Image
2 ಸಮುವೇಲನು 16:10 (KANIRV) »
ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.

2 ಸಮುವೇಲನು 12:11 KANIRV Bible Verse Image
2 ಸಮುವೇಲನು 12:11 (KANIRV) »
ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.

1 ಸಮುವೇಲನು 26:19 KANIRV Bible Verse Image
1 ಸಮುವೇಲನು 26:19 (KANIRV) »
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.

ವಿಮೋಚನಕಾಂಡ 7:3 KANIRV Bible Verse Image
ವಿಮೋಚನಕಾಂಡ 7:3 (KANIRV) »
ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.

Available Bible Translations

American Standard Version (ASV)
2 Samuel 24:1 (ASV) »
King James Version (KJV)
2 Samuel 24:1 (KJV) »
GOD’S WORD® (GW)
2 Samuel 24:1 (GW) »
Berean Bible (BSB)
2 Samuel 24:1 (BSB) »
World English Bible (WEB)
2 Samuel 24:1 (WEB) »
French Bible (LSG)
2 Samuel 24:1 (LSG) »
German Bible (LUTH1912)
2 Samuel 24:1 (LUTH1912) »
Portuguese Bible (BSL)
2 Samuel 24:1 (BSL) »
Vietnamese Bible (VIE)
2 Sa-mu-ên 24:1 (VIE) »
Spanish Bible (RVA)
2 Samuel 24:1 (RVA) »
Italian Bible (RIV)
2 Samuele 24:1 (RIV) »
Chinese Simplified (CUVS)
撒 母 耳 记 下 24:1 (CUVS) »
Chinese Traditional (CUVT)
撒 母 耳 記 下 24:1 (CUVT) »
Albanian Bible (ALB)
2 Samuelit 24:1 (ALB) »
Swedish Bible (SV1917)
2 Samuelsboken 24:1 (SV1917) »
Russian Bible (RUSV)
2 Царств 24:1 (RUSV) »
Hungarian Bible (KAR)
2 Sámuel 24:1 (KAR) »
Bulgarian Bible (BULG)
2 Царе 24:1 (BULG) »
Norwegian Bible (NORSK)
2 Samuel 24:1 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »