ಧರ್ಮೋಪದೇಶಕಾಂಡ 29:20 KANIRV Bible Verse Picture Image

Inspirational bible verses with beautiful images and backgrounds. Download ಧರ್ಮೋಪದೇಶಕಾಂಡ 29:20 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 29:20 KANIRV - ಯೆಹೋವನು ಅಂಥವನನ್ನು - Bible Verse Picture

ಧರ್ಮೋಪದೇಶಕಾಂಡ 29:20 KANIRV

ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 29:20 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 29:20 KANIRV - ಯೆಹೋವನು ಅಂಥವನನ್ನು - Bible Verse Picture
View New Tab
Picture 03 - ಧರ್ಮೋಪದೇಶಕಾಂಡ 29:20 KANIRV - ಯೆಹೋವನು ಅಂಥವನನ್ನು - Bible Verse Picture
View New Tab
Picture 04 - ಧರ್ಮೋಪದೇಶಕಾಂಡ 29:20 KANIRV - ಯೆಹೋವನು ಅಂಥವನನ್ನು - Bible Verse Picture
View New Tab
Picture 05 - ಧರ್ಮೋಪದೇಶಕಾಂಡ 29:20 KANIRV - ಯೆಹೋವನು ಅಂಥವನನ್ನು - Bible Verse Picture
View New Tab
Picture 06 - ಧರ್ಮೋಪದೇಶಕಾಂಡ 29:20 KANIRV - ಯೆಹೋವನು ಅಂಥವನನ್ನು - Bible Verse Picture
View New Tab
Picture 07 - ಧರ್ಮೋಪದೇಶಕಾಂಡ 29:20 KANIRV - ಯೆಹೋವನು ಅಂಥವನನ್ನು - Bible Verse Picture
View New Tab

ಧರ್ಮೋಪದೇಶಕಾಂಡ 29:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 29:20 KANIRV. Please click on any image below to navigate to that specific Bible verse page.

ಕೀರ್ತನೆಗಳು 74:1 KANIRV Bible Verse Image
ಕೀರ್ತನೆಗಳು 74:1 (KANIRV) »
ಆಸಾಫನ ಪದ್ಯ. ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?

ಧರ್ಮೋಪದೇಶಕಾಂಡ 9:14 KANIRV Bible Verse Image
ಧರ್ಮೋಪದೇಶಕಾಂಡ 9:14 (KANIRV) »
ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.

ಕೀರ್ತನೆಗಳು 79:5 KANIRV Bible Verse Image
ಕೀರ್ತನೆಗಳು 79:5 (KANIRV) »
ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?

ಯೆಹೆಜ್ಕೇಲನು 14:7 KANIRV Bible Verse Image
ಯೆಹೆಜ್ಕೇಲನು 14:7 (KANIRV) »
“ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.

ಯೆಹೆಜ್ಕೇಲನು 23:25 KANIRV Bible Verse Image
ಯೆಹೆಜ್ಕೇಲನು 23:25 (KANIRV) »
ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.

ನಹೂಮನು 1:2 KANIRV Bible Verse Image
ನಹೂಮನು 1:2 (KANIRV) »
ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.

ವಿಮೋಚನಕಾಂಡ 20:5 KANIRV Bible Verse Image
ವಿಮೋಚನಕಾಂಡ 20:5 (KANIRV) »
ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.

ವಿಮೋಚನಕಾಂಡ 34:14 KANIRV Bible Verse Image
ವಿಮೋಚನಕಾಂಡ 34:14 (KANIRV) »
ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.

ಯೆಹೆಜ್ಕೇಲನು 24:14 KANIRV Bible Verse Image
ಯೆಹೆಜ್ಕೇಲನು 24:14 (KANIRV) »
ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.

2 ಪೇತ್ರನು 2:4 KANIRV Bible Verse Image
2 ಪೇತ್ರನು 2:4 (KANIRV) »
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.

ಯೆಹೆಜ್ಕೇಲನು 8:5 KANIRV Bible Verse Image
ಯೆಹೆಜ್ಕೇಲನು 8:5 (KANIRV) »
ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು.

ಯೆಹೆಜ್ಕೇಲನು 36:5 KANIRV Bible Verse Image
ಯೆಹೆಜ್ಕೇಲನು 36:5 (KANIRV) »
ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’

Available Bible Translations

American Standard Version (ASV)
Deuteronomy 29:20 (ASV) »
King James Version (KJV)
Deuteronomy 29:20 (KJV) »
GOD’S WORD® (GW)
Deuteronomy 29:20 (GW) »
Berean Bible (BSB)
Deuteronomy 29:20 (BSB) »
World English Bible (WEB)
Deuteronomy 29:20 (WEB) »
German Bible (LUTH1912)
Deuteronomium 29:20 (LUTH1912) »
Hebrew Bible (HEB)
דברים 29:20 (HEB) »
Portuguese Bible (BSL)
Deuteronômio 29:20 (BSL) »
Spanish Bible (RVA)
Deuteronomio 29:20 (RVA) »
Italian Bible (RIV)
Deuteronomio 29:20 (RIV) »
Chinese Simplified (CUVS)
申 命 记 29:20 (CUVS) »
Chinese Traditional (CUVT)
申 命 記 29:20 (CUVT) »
Swedish Bible (SV1917)
5 Mosebok 29:20 (SV1917) »
Hungarian Bible (KAR)
5 Mózes 29:20 (KAR) »
Japanese Bible (JPN)
申命記 29:20 (JPN) »
Norwegian Bible (NORSK)
5 Mosebok 29:20 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »