ಧರ್ಮೋಪದೇಶಕಾಂಡ 33:20 KANIRV Bible Verse Picture Image

Inspirational bible verses with beautiful images and backgrounds. Download ಧರ್ಮೋಪದೇಶಕಾಂಡ 33:20 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 33:20 KANIRV - ಗಾದ್ ಕುಲದವರ - Bible Verse Picture

ಧರ್ಮೋಪದೇಶಕಾಂಡ 33:20 KANIRV

ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 33:20 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 33:20 KANIRV - ಗಾದ್ ಕುಲದವರ - Bible Verse Picture
View New Tab
Picture 03 - ಧರ್ಮೋಪದೇಶಕಾಂಡ 33:20 KANIRV - ಗಾದ್ ಕುಲದವರ - Bible Verse Picture
View New Tab
Picture 04 - ಧರ್ಮೋಪದೇಶಕಾಂಡ 33:20 KANIRV - ಗಾದ್ ಕುಲದವರ - Bible Verse Picture
View New Tab
Picture 05 - ಧರ್ಮೋಪದೇಶಕಾಂಡ 33:20 KANIRV - ಗಾದ್ ಕುಲದವರ - Bible Verse Picture
View New Tab
Picture 06 - ಧರ್ಮೋಪದೇಶಕಾಂಡ 33:20 KANIRV - ಗಾದ್ ಕುಲದವರ - Bible Verse Picture
View New Tab
Picture 07 - ಧರ್ಮೋಪದೇಶಕಾಂಡ 33:20 KANIRV - ಗಾದ್ ಕುಲದವರ - Bible Verse Picture
View New Tab

ಧರ್ಮೋಪದೇಶಕಾಂಡ 33:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 33:20 KANIRV. Please click on any image below to navigate to that specific Bible verse page.

ಆದಿಕಾಂಡ 49:19 KANIRV Bible Verse Image
ಆದಿಕಾಂಡ 49:19 (KANIRV) »
ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು, ಇವನು ಅವರನ್ನು ಹಿಮ್ಮಟ್ಟಿಕೊಂಡು ಹೋಗುವನು.

ಆದಿಕಾಂಡ 9:26 KANIRV Bible Verse Image
ಆದಿಕಾಂಡ 9:26 (KANIRV) »
ಅವನು ಇನ್ನೂ ನುಡಿದದ್ದೇನೆಂದರೆ, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಿರಲಿ.

ಕೀರ್ತನೆಗಳು 18:36 KANIRV Bible Verse Image
ಕೀರ್ತನೆಗಳು 18:36 (KANIRV) »
ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ.

ಕೀರ್ತನೆಗಳು 18:19 KANIRV Bible Verse Image
ಕೀರ್ತನೆಗಳು 18:19 (KANIRV) »
ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.

1 ಪೂರ್ವಕಾಲವೃತ್ತಾಂತ 12:8 KANIRV Bible Verse Image
1 ಪೂರ್ವಕಾಲವೃತ್ತಾಂತ 12:8 (KANIRV) »
ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:

1 ಪೂರ್ವಕಾಲವೃತ್ತಾಂತ 12:37 KANIRV Bible Verse Image
1 ಪೂರ್ವಕಾಲವೃತ್ತಾಂತ 12:37 (KANIRV) »
ಯೊರ್ದನಿನ ಆಚೆಯಲ್ಲಿದ್ದ ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳಿಂದ ಸರ್ವಾಯುದ್ಧಧಾರಿಗಳಾದ ಒಂದು ಲಕ್ಷದ ಇಪ್ಪತ್ತು ಸಾವಿರ ಸೈನಿಕರು.

1 ಪೂರ್ವಕಾಲವೃತ್ತಾಂತ 5:18 KANIRV Bible Verse Image
1 ಪೂರ್ವಕಾಲವೃತ್ತಾಂತ 5:18 (KANIRV) »
ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ, ಬಿಲ್ಲನ್ನು ಬೊಗ್ಗಿಸುವವರೂ, ಯುದ್ಧ ನಿಪುಣರೂ ಆಗಿರುವ ನಲ್ವತ್ತನಾಲ್ಕು ಸಾವಿರದ ಏಳು ನೂರ ಅರವತ್ತು ಸೈನಿಕರಿದ್ದರು.

1 ಪೂರ್ವಕಾಲವೃತ್ತಾಂತ 4:10 KANIRV Bible Verse Image
1 ಪೂರ್ವಕಾಲವೃತ್ತಾಂತ 4:10 (KANIRV) »
ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.

ಯೆಹೋಶುವನು 13:10 KANIRV Bible Verse Image
ಯೆಹೋಶುವನು 13:10 (KANIRV) »
ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ

ಯೆಹೋಶುವನು 13:8 KANIRV Bible Verse Image
ಯೆಹೋಶುವನು 13:8 (KANIRV) »
ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:

ಯೆಹೋಶುವನು 13:24 KANIRV Bible Verse Image
ಯೆಹೋಶುವನು 13:24 (KANIRV) »
ಮೋಶೆಯು ಗಾದ್ ಕುಲದ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:

ಮೀಕನು 5:8 KANIRV Bible Verse Image
ಮೀಕನು 5:8 (KANIRV) »
ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.

Available Bible Translations

American Standard Version (ASV)
Deuteronomy 33:20 (ASV) »
King James Version (KJV)
Deuteronomy 33:20 (KJV) »
GOD’S WORD® (GW)
Deuteronomy 33:20 (GW) »
Berean Bible (BSB)
Deuteronomy 33:20 (BSB) »
World English Bible (WEB)
Deuteronomy 33:20 (WEB) »
German Bible (LUTH1912)
Deuteronomium 33:20 (LUTH1912) »
Hebrew Bible (HEB)
דברים 33:20 (HEB) »
Portuguese Bible (BSL)
Deuteronômio 33:20 (BSL) »
Spanish Bible (RVA)
Deuteronomio 33:20 (RVA) »
Italian Bible (RIV)
Deuteronomio 33:20 (RIV) »
Chinese Simplified (CUVS)
申 命 记 33:20 (CUVS) »
Chinese Traditional (CUVT)
申 命 記 33:20 (CUVT) »
Swedish Bible (SV1917)
5 Mosebok 33:20 (SV1917) »
Hungarian Bible (KAR)
5 Mózes 33:20 (KAR) »
Japanese Bible (JPN)
申命記 33:20 (JPN) »
Norwegian Bible (NORSK)
5 Mosebok 33:20 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »