ವಿಮೋಚನಕಾಂಡ 33:12 KANIRV Bible Verse Picture Image

Inspirational bible verses with beautiful images and backgrounds. Download ವಿಮೋಚನಕಾಂಡ 33:12 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 33:12 KANIRV - ಮೋಶೆಯು ಯೆಹೋವನಿಗೆ - Bible Verse Picture

ವಿಮೋಚನಕಾಂಡ 33:12 KANIRV

ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 33:12 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ವಿಮೋಚನಕಾಂಡ 33:12 KANIRV - ಮೋಶೆಯು ಯೆಹೋವನಿಗೆ - Bible Verse Picture
View New Tab
Picture 03 - ವಿಮೋಚನಕಾಂಡ 33:12 KANIRV - ಮೋಶೆಯು ಯೆಹೋವನಿಗೆ - Bible Verse Picture
View New Tab
Picture 04 - ವಿಮೋಚನಕಾಂಡ 33:12 KANIRV - ಮೋಶೆಯು ಯೆಹೋವನಿಗೆ - Bible Verse Picture
View New Tab
Picture 05 - ವಿಮೋಚನಕಾಂಡ 33:12 KANIRV - ಮೋಶೆಯು ಯೆಹೋವನಿಗೆ - Bible Verse Picture
View New Tab
Picture 06 - ವಿಮೋಚನಕಾಂಡ 33:12 KANIRV - ಮೋಶೆಯು ಯೆಹೋವನಿಗೆ - Bible Verse Picture
View New Tab
Picture 07 - ವಿಮೋಚನಕಾಂಡ 33:12 KANIRV - ಮೋಶೆಯು ಯೆಹೋವನಿಗೆ - Bible Verse Picture
View New Tab

ವಿಮೋಚನಕಾಂಡ 33:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 33:12 KANIRV. Please click on any image below to navigate to that specific Bible verse page.

ವಿಮೋಚನಕಾಂಡ 33:17 KANIRV Bible Verse Image
ವಿಮೋಚನಕಾಂಡ 33:17 (KANIRV) »
ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.

ಯೋಹಾನನು 10:14 KANIRV Bible Verse Image
ಯೋಹಾನನು 10:14 (KANIRV) »
ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.

ವಿಮೋಚನಕಾಂಡ 32:34 KANIRV Bible Verse Image
ವಿಮೋಚನಕಾಂಡ 32:34 (KANIRV) »
ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”

ಆದಿಕಾಂಡ 18:19 KANIRV Bible Verse Image
ಆದಿಕಾಂಡ 18:19 (KANIRV) »
ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.

ಯೆರೆಮೀಯನು 1:5 KANIRV Bible Verse Image
ಯೆರೆಮೀಯನು 1:5 (KANIRV) »
“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.

ಯೆಶಾಯನು 43:1 KANIRV Bible Verse Image
ಯೆಶಾಯನು 43:1 (KANIRV) »
ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.

ಕೀರ್ತನೆಗಳು 1:6 KANIRV Bible Verse Image
ಕೀರ್ತನೆಗಳು 1:6 (KANIRV) »
ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.

ವಿಮೋಚನಕಾಂಡ 33:1 KANIRV Bible Verse Image
ವಿಮೋಚನಕಾಂಡ 33:1 (KANIRV) »
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.

ವಿಮೋಚನಕಾಂಡ 3:10 KANIRV Bible Verse Image
ವಿಮೋಚನಕಾಂಡ 3:10 (KANIRV) »
ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.

2 ತಿಮೊಥೆಯನಿಗೆ 2:19 KANIRV Bible Verse Image
2 ತಿಮೊಥೆಯನಿಗೆ 2:19 (KANIRV) »
ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.

Available Bible Translations

American Standard Version (ASV)
Exodus 33:12 (ASV) »
King James Version (KJV)
Exodus 33:12 (KJV) »
GOD’S WORD® (GW)
Exodus 33:12 (GW) »
Berean Bible (BSB)
Exodus 33:12 (BSB) »
World English Bible (WEB)
Exodus 33:12 (WEB) »
French Bible (LSG)
Exode 33:12 (LSG) »
German Bible (LUTH1912)
Exodus 33:12 (LUTH1912) »
Hebrew Bible (HEB)
שמות 33:12 (HEB) »
Portuguese Bible (BSL)
Êxodo 33:12 (BSL) »
Vietnamese Bible (VIE)
Xuất Hành 33:12 (VIE) »
Spanish Bible (RVA)
Éxodo 33:12 (RVA) »
Italian Bible (RIV)
Esodo 33:12 (RIV) »
Chinese Simplified (CUVS)
出 埃 及 记 33:12 (CUVS) »
Chinese Traditional (CUVT)
出 埃 及 記 33:12 (CUVT) »
Albanian Bible (ALB)
Eksodi 33:12 (ALB) »
Swedish Bible (SV1917)
2 Mosebok 33:12 (SV1917) »
Russian Bible (RUSV)
Исход 33:12 (RUSV) »
Ukrainian Bible (UKR)
Вихід 33:12 (UKR) »
Hungarian Bible (KAR)
2 Mózes 33:12 (KAR) »
Bulgarian Bible (BULG)
Изход 33:12 (BULG) »
Norwegian Bible (NORSK)
2 Mosebok 33:12 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »