ಯೆಹೆಜ್ಕೇಲನು 22:8 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 22:8 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 22:8 KANIRV - ನೀನು ನನ್ನ ಪವಿತ್ರ - Bible Verse Picture

ಯೆಹೆಜ್ಕೇಲನು 22:8 KANIRV

ನೀನು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದ್ದಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 22:8 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 22:8 KANIRV - ನೀನು ನನ್ನ ಪವಿತ್ರ - Bible Verse Picture
View New Tab
Picture 03 - ಯೆಹೆಜ್ಕೇಲನು 22:8 KANIRV - ನೀನು ನನ್ನ ಪವಿತ್ರ - Bible Verse Picture
View New Tab
Picture 04 - ಯೆಹೆಜ್ಕೇಲನು 22:8 KANIRV - ನೀನು ನನ್ನ ಪವಿತ್ರ - Bible Verse Picture
View New Tab
Picture 05 - ಯೆಹೆಜ್ಕೇಲನು 22:8 KANIRV - ನೀನು ನನ್ನ ಪವಿತ್ರ - Bible Verse Picture
View New Tab
Picture 06 - ಯೆಹೆಜ್ಕೇಲನು 22:8 KANIRV - ನೀನು ನನ್ನ ಪವಿತ್ರ - Bible Verse Picture
View New Tab
Picture 07 - ಯೆಹೆಜ್ಕೇಲನು 22:8 KANIRV - ನೀನು ನನ್ನ ಪವಿತ್ರ - Bible Verse Picture
View New Tab

ಯೆಹೆಜ್ಕೇಲನು 22:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 22:8 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 20:13 KANIRV Bible Verse Image
ಯೆಹೆಜ್ಕೇಲನು 20:13 (KANIRV) »
“‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.

ಯೆಹೆಜ್ಕೇಲನು 23:38 KANIRV Bible Verse Image
ಯೆಹೆಜ್ಕೇಲನು 23:38 (KANIRV) »
ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ.

ಯೆಹೆಜ್ಕೇಲನು 22:26 KANIRV Bible Verse Image
ಯೆಹೆಜ್ಕೇಲನು 22:26 (KANIRV) »
ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.

ಯೆಹೆಜ್ಕೇಲನು 20:21 KANIRV Bible Verse Image
ಯೆಹೆಜ್ಕೇಲನು 20:21 (KANIRV) »
“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.

ಯೆಹೆಜ್ಕೇಲನು 20:24 KANIRV Bible Verse Image
ಯೆಹೆಜ್ಕೇಲನು 20:24 (KANIRV) »
ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.

ಯಾಜಕಕಾಂಡ 19:30 KANIRV Bible Verse Image
ಯಾಜಕಕಾಂಡ 19:30 (KANIRV) »
“‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.

ಆಮೋಸನು 8:4 KANIRV Bible Verse Image
ಆಮೋಸನು 8:4 (KANIRV) »
“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.

ಮಲಾಕಿಯನು 1:6 KANIRV Bible Verse Image
ಮಲಾಕಿಯನು 1:6 (KANIRV) »
“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.

ಮಲಾಕಿಯನು 1:12 KANIRV Bible Verse Image
ಮಲಾಕಿಯನು 1:12 (KANIRV) »
ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.

Available Bible Translations

American Standard Version (ASV)
Ezekiel 22:8 (ASV) »
King James Version (KJV)
Ezekiel 22:8 (KJV) »
GOD’S WORD® (GW)
Ezekiel 22:8 (GW) »
Berean Bible (BSB)
Ezekiel 22:8 (BSB) »
World English Bible (WEB)
Ezekiel 22:8 (WEB) »
French Bible (LSG)
Ézéchiel 22:8 (LSG) »
German Bible (LUTH1912)
Hesekiel 22:8 (LUTH1912) »
Hebrew Bible (HEB)
יחזקאל 22:8 (HEB) »
Portuguese Bible (BSL)
Ezequiel 22:8 (BSL) »
Vietnamese Bible (VIE)
Ê-xê-ki-ên 22:8 (VIE) »
Spanish Bible (RVA)
Ezequiel 22:8 (RVA) »
Italian Bible (RIV)
Ezechiele 22:8 (RIV) »
Chinese Simplified (CUVS)
以 西 结 书 22:8 (CUVS) »
Chinese Traditional (CUVT)
以 西 結 書 22:8 (CUVT) »
Albanian Bible (ALB)
Ezekieli 22:8 (ALB) »
Swedish Bible (SV1917)
Hesekiel 22:8 (SV1917) »
Ukrainian Bible (UKR)
Єзекіїль 22:8 (UKR) »
Hungarian Bible (KAR)
Ezékiel 22:8 (KAR) »
Bulgarian Bible (BULG)
Езекил 22:8 (BULG) »
Norwegian Bible (NORSK)
Esekiel 22:8 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »