ಯೆಹೆಜ್ಕೇಲನು 27:12 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 27:12 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 27:12 KANIRV - “ಅಪಾರವಾದ ಬಗೆಬಗೆಯ - Bible Verse Picture

ಯೆಹೆಜ್ಕೇಲನು 27:12 KANIRV

“ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 27:12 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 27:12 KANIRV - “ಅಪಾರವಾದ ಬಗೆಬಗೆಯ - Bible Verse Picture
View New Tab
Picture 03 - ಯೆಹೆಜ್ಕೇಲನು 27:12 KANIRV - “ಅಪಾರವಾದ ಬಗೆಬಗೆಯ - Bible Verse Picture
View New Tab
Picture 04 - ಯೆಹೆಜ್ಕೇಲನು 27:12 KANIRV - “ಅಪಾರವಾದ ಬಗೆಬಗೆಯ - Bible Verse Picture
View New Tab
Picture 05 - ಯೆಹೆಜ್ಕೇಲನು 27:12 KANIRV - “ಅಪಾರವಾದ ಬಗೆಬಗೆಯ - Bible Verse Picture
View New Tab
Picture 06 - ಯೆಹೆಜ್ಕೇಲನು 27:12 KANIRV - “ಅಪಾರವಾದ ಬಗೆಬಗೆಯ - Bible Verse Picture
View New Tab
Picture 07 - ಯೆಹೆಜ್ಕೇಲನು 27:12 KANIRV - “ಅಪಾರವಾದ ಬಗೆಬಗೆಯ - Bible Verse Picture
View New Tab

ಯೆಹೆಜ್ಕೇಲನು 27:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 27:12 KANIRV. Please click on any image below to navigate to that specific Bible verse page.

ಆದಿಕಾಂಡ 10:4 KANIRV Bible Verse Image
ಆದಿಕಾಂಡ 10:4 (KANIRV) »
ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.

1 ಅರಸುಗಳು 10:22 KANIRV Bible Verse Image
1 ಅರಸುಗಳು 10:22 (KANIRV) »
ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.

ಯೆಹೆಜ್ಕೇಲನು 38:13 KANIRV Bible Verse Image
ಯೆಹೆಜ್ಕೇಲನು 38:13 (KANIRV) »
ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’” ಎಂದು ಕೇಳುವರು.

ಯೆಶಾಯನು 23:10 KANIRV Bible Verse Image
ಯೆಶಾಯನು 23:10 (KANIRV) »
ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.

ಯೆಹೆಜ್ಕೇಲನು 27:18 KANIRV Bible Verse Image
ಯೆಹೆಜ್ಕೇಲನು 27:18 (KANIRV) »
“ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನೂ ಹಾಗು ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು.

ಯೆಹೆಜ್ಕೇಲನು 27:16 KANIRV Bible Verse Image
ಯೆಹೆಜ್ಕೇಲನು 27:16 (KANIRV) »
“ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.

ಯೆರೆಮೀಯನು 10:9 KANIRV Bible Verse Image
ಯೆರೆಮೀಯನು 10:9 (KANIRV) »
ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ. ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.

ಯೆಶಾಯನು 23:14 KANIRV Bible Verse Image
ಯೆಶಾಯನು 23:14 (KANIRV) »
ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು.

ಯೆಶಾಯನು 2:16 KANIRV Bible Verse Image
ಯೆಶಾಯನು 2:16 (KANIRV) »
ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು.

ಯೆಶಾಯನು 23:6 KANIRV Bible Verse Image
ಯೆಶಾಯನು 23:6 (KANIRV) »
ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ!

ಯೆಶಾಯನು 60:9 KANIRV Bible Verse Image
ಯೆಶಾಯನು 60:9 (KANIRV) »
ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.

ಕೀರ್ತನೆಗಳು 72:10 KANIRV Bible Verse Image
ಕೀರ್ತನೆಗಳು 72:10 (KANIRV) »
ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.

Available Bible Translations

American Standard Version (ASV)
Ezekiel 27:12 (ASV) »
King James Version (KJV)
Ezekiel 27:12 (KJV) »
GOD’S WORD® (GW)
Ezekiel 27:12 (GW) »
Berean Bible (BSB)
Ezekiel 27:12 (BSB) »
World English Bible (WEB)
Ezekiel 27:12 (WEB) »
French Bible (LSG)
Ézéchiel 27:12 (LSG) »
German Bible (LUTH1912)
Hesekiel 27:12 (LUTH1912) »
Portuguese Bible (BSL)
Ezequiel 27:12 (BSL) »
Vietnamese Bible (VIE)
Ê-xê-ki-ên 27:12 (VIE) »
Spanish Bible (RVA)
Ezequiel 27:12 (RVA) »
Italian Bible (RIV)
Ezechiele 27:12 (RIV) »
Chinese Simplified (CUVS)
以 西 结 书 27:12 (CUVS) »
Chinese Traditional (CUVT)
以 西 結 書 27:12 (CUVT) »
Albanian Bible (ALB)
Ezekieli 27:12 (ALB) »
Swedish Bible (SV1917)
Hesekiel 27:12 (SV1917) »
Hungarian Bible (KAR)
Ezékiel 27:12 (KAR) »
Bulgarian Bible (BULG)
Езекил 27:12 (BULG) »
Norwegian Bible (NORSK)
Esekiel 27:12 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »