ಯೆಹೆಜ್ಕೇಲನು 37:24 KANIRV Bible Verse Picture Image

Inspirational bible verses with beautiful images and backgrounds. Download ಯೆಹೆಜ್ಕೇಲನು 37:24 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 37:24 KANIRV - “ನನ್ನ ಸೇವಕನಾದ - Bible Verse Picture

ಯೆಹೆಜ್ಕೇಲನು 37:24 KANIRV

“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 37:24 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 37:24 KANIRV - “ನನ್ನ ಸೇವಕನಾದ - Bible Verse Picture
View New Tab
Picture 03 - ಯೆಹೆಜ್ಕೇಲನು 37:24 KANIRV - “ನನ್ನ ಸೇವಕನಾದ - Bible Verse Picture
View New Tab
Picture 04 - ಯೆಹೆಜ್ಕೇಲನು 37:24 KANIRV - “ನನ್ನ ಸೇವಕನಾದ - Bible Verse Picture
View New Tab
Picture 05 - ಯೆಹೆಜ್ಕೇಲನು 37:24 KANIRV - “ನನ್ನ ಸೇವಕನಾದ - Bible Verse Picture
View New Tab
Picture 06 - ಯೆಹೆಜ್ಕೇಲನು 37:24 KANIRV - “ನನ್ನ ಸೇವಕನಾದ - Bible Verse Picture
View New Tab
Picture 07 - ಯೆಹೆಜ್ಕೇಲನು 37:24 KANIRV - “ನನ್ನ ಸೇವಕನಾದ - Bible Verse Picture
View New Tab

ಯೆಹೆಜ್ಕೇಲನು 37:24 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 37:24 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 34:23 KANIRV Bible Verse Image
ಯೆಹೆಜ್ಕೇಲನು 34:23 (KANIRV) »
“‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

ಹೋಶೇಯನು 3:5 KANIRV Bible Verse Image
ಹೋಶೇಯನು 3:5 (KANIRV) »
ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.

ಯೆಹೆಜ್ಕೇಲನು 36:27 KANIRV Bible Verse Image
ಯೆಹೆಜ್ಕೇಲನು 36:27 (KANIRV) »
ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.

ಯೆಶಾಯನು 40:11 KANIRV Bible Verse Image
ಯೆಶಾಯನು 40:11 (KANIRV) »
ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.

ಯೆಹೆಜ್ಕೇಲನು 37:25 KANIRV Bible Verse Image
ಯೆಹೆಜ್ಕೇಲನು 37:25 (KANIRV) »
ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.

ಯೆರೆಮೀಯನು 30:9 KANIRV Bible Verse Image
ಯೆರೆಮೀಯನು 30:9 (KANIRV) »
ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”

ಯೆರೆಮೀಯನು 23:5 KANIRV Bible Verse Image
ಯೆರೆಮೀಯನು 23:5 (KANIRV) »
ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.

ಇಬ್ರಿಯರಿಗೆ 13:20 KANIRV Bible Verse Image
ಇಬ್ರಿಯರಿಗೆ 13:20 (KANIRV) »
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.

ಯೋಹಾನನು 10:11 KANIRV Bible Verse Image
ಯೋಹಾನನು 10:11 (KANIRV) »
“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.

1 ಕೊರಿಂಥದವರಿಗೆ 11:2 KANIRV Bible Verse Image
1 ಕೊರಿಂಥದವರಿಗೆ 11:2 (KANIRV) »
ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.

ಎಫೆಸದವರಿಗೆ 4:4 KANIRV Bible Verse Image
ಎಫೆಸದವರಿಗೆ 4:4 (KANIRV) »
ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,

ಧರ್ಮೋಪದೇಶಕಾಂಡ 30:6 KANIRV Bible Verse Image
ಧರ್ಮೋಪದೇಶಕಾಂಡ 30:6 (KANIRV) »
ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.

Available Bible Translations

American Standard Version (ASV)
Ezekiel 37:24 (ASV) »
King James Version (KJV)
Ezekiel 37:24 (KJV) »
GOD’S WORD® (GW)
Ezekiel 37:24 (GW) »
Berean Bible (BSB)
Ezekiel 37:24 (BSB) »
World English Bible (WEB)
Ezekiel 37:24 (WEB) »
French Bible (LSG)
Ézéchiel 37:24 (LSG) »
German Bible (LUTH1912)
Hesekiel 37:24 (LUTH1912) »
Portuguese Bible (BSL)
Ezequiel 37:24 (BSL) »
Vietnamese Bible (VIE)
Ê-xê-ki-ên 37:24 (VIE) »
Spanish Bible (RVA)
Ezequiel 37:24 (RVA) »
Italian Bible (RIV)
Ezechiele 37:24 (RIV) »
Chinese Simplified (CUVS)
以 西 结 书 37:24 (CUVS) »
Chinese Traditional (CUVT)
以 西 結 書 37:24 (CUVT) »
Albanian Bible (ALB)
Ezekieli 37:24 (ALB) »
Swedish Bible (SV1917)
Hesekiel 37:24 (SV1917) »
Hungarian Bible (KAR)
Ezékiel 37:24 (KAR) »
Bulgarian Bible (BULG)
Езекил 37:24 (BULG) »
Norwegian Bible (NORSK)
Esekiel 37:24 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »