ಇಬ್ರಿಯರಿಗೆ 5:11 KANIRV Bible Verse Picture Image

Inspirational bible verses with beautiful images and backgrounds. Download ಇಬ್ರಿಯರಿಗೆ 5:11 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 5:11 KANIRV - ಈ ವಿಷಯದಲ್ಲಿ ನಾವು - Bible Verse Picture

ಇಬ್ರಿಯರಿಗೆ 5:11 KANIRV

ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 5:11 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 5:11 KANIRV - ಈ ವಿಷಯದಲ್ಲಿ ನಾವು - Bible Verse Picture
View New Tab
Picture 03 - ಇಬ್ರಿಯರಿಗೆ 5:11 KANIRV - ಈ ವಿಷಯದಲ್ಲಿ ನಾವು - Bible Verse Picture
View New Tab
Picture 04 - ಇಬ್ರಿಯರಿಗೆ 5:11 KANIRV - ಈ ವಿಷಯದಲ್ಲಿ ನಾವು - Bible Verse Picture
View New Tab
Picture 05 - ಇಬ್ರಿಯರಿಗೆ 5:11 KANIRV - ಈ ವಿಷಯದಲ್ಲಿ ನಾವು - Bible Verse Picture
View New Tab
Picture 06 - ಇಬ್ರಿಯರಿಗೆ 5:11 KANIRV - ಈ ವಿಷಯದಲ್ಲಿ ನಾವು - Bible Verse Picture
View New Tab
Picture 07 - ಇಬ್ರಿಯರಿಗೆ 5:11 KANIRV - ಈ ವಿಷಯದಲ್ಲಿ ನಾವು - Bible Verse Picture
View New Tab

ಇಬ್ರಿಯರಿಗೆ 5:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 5:11 KANIRV. Please click on any image below to navigate to that specific Bible verse page.

ಮತ್ತಾಯನು 13:15 KANIRV Bible Verse Image
ಮತ್ತಾಯನು 13:15 (KANIRV) »
ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.

2 ಪೇತ್ರನು 3:16 KANIRV Bible Verse Image
2 ಪೇತ್ರನು 3:16 (KANIRV) »
ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.

ಅಪೊಸ್ತಲರ ಕೃತ್ಯಗಳು 28:27 KANIRV Bible Verse Image
ಅಪೊಸ್ತಲರ ಕೃತ್ಯಗಳು 28:27 (KANIRV) »
ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ; ಇವರ ಕಿವಿ ಕಿವುಡಾಗಿದೆ; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ’ ಎಂಬುದೇ.

ಯೋಹಾನನು 16:12 KANIRV Bible Verse Image
ಯೋಹಾನನು 16:12 (KANIRV) »
“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.

ಯೋಹಾನನು 6:6 KANIRV Bible Verse Image
ಯೋಹಾನನು 6:6 (KANIRV) »
ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು.

ಲೂಕನು 24:25 KANIRV Bible Verse Image
ಲೂಕನು 24:25 (KANIRV) »
ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,

ಮಾರ್ಕನು 8:21 KANIRV Bible Verse Image
ಮಾರ್ಕನು 8:21 (KANIRV) »
ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.

ಮಾರ್ಕನು 8:17 KANIRV Bible Verse Image
ಮಾರ್ಕನು 8:17 (KANIRV) »
ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?

ಯೆಶಾಯನು 6:10 KANIRV Bible Verse Image
ಯೆಶಾಯನು 6:10 (KANIRV) »
ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.

1 ಅರಸುಗಳು 10:1 KANIRV Bible Verse Image
1 ಅರಸುಗಳು 10:1 (KANIRV) »
ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.

Available Bible Translations

American Standard Version (ASV)
Hebrews 5:11 (ASV) »
King James Version (KJV)
Hebrews 5:11 (KJV) »
GOD’S WORD® (GW)
Hebrews 5:11 (GW) »
Berean Bible (BSB)
Hebrews 5:11 (BSB) »
World English Bible (WEB)
Hebrews 5:11 (WEB) »
French Bible (LSG)
Hébreux 5:11 (LSG) »
German Bible (LUTH1912)
Hebräer 5:11 (LUTH1912) »
Portuguese Bible (BSL)
Hebreus 5:11 (BSL) »
Vietnamese Bible (VIE)
Hê-bơ-rơ 5:11 (VIE) »
Spanish Bible (RVA)
Hebreos 5:11 (RVA) »
Italian Bible (RIV)
Ebrei 5:11 (RIV) »
Chinese Simplified (CUVS)
希 伯 来 书 5:11 (CUVS) »
Chinese Traditional (CUVT)
希 伯 來 書 5:11 (CUVT) »
Albanian Bible (ALB)
Hebrenjve 5:11 (ALB) »
Swedish Bible (SV1917)
Hebreerbrevet 5:11 (SV1917) »
Russian Bible (RUSV)
Евреям 5:11 (RUSV) »
Ukrainian Bible (UKR)
євреїв 5:11 (UKR) »
Hungarian Bible (KAR)
Zsidók 5:11 (KAR) »
Bulgarian Bible (BULG)
Евреи 5:11 (BULG) »
Norwegian Bible (NORSK)
Hebreerne 5:11 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »