ಯೆಶಾಯನು 47:6 KANIRV Bible Verse Picture Image

Inspirational bible verses with beautiful images and backgrounds. Download ಯೆಶಾಯನು 47:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 47:6 KANIRV - ನಾನು ನನ್ನ ಜನರ ಮೇಲೆ - Bible Verse Picture

ಯೆಶಾಯನು 47:6 KANIRV

ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 47:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆಶಾಯನು 47:6 KANIRV - ನಾನು ನನ್ನ ಜನರ ಮೇಲೆ - Bible Verse Picture
View New Tab
Picture 03 - ಯೆಶಾಯನು 47:6 KANIRV - ನಾನು ನನ್ನ ಜನರ ಮೇಲೆ - Bible Verse Picture
View New Tab
Picture 04 - ಯೆಶಾಯನು 47:6 KANIRV - ನಾನು ನನ್ನ ಜನರ ಮೇಲೆ - Bible Verse Picture
View New Tab
Picture 05 - ಯೆಶಾಯನು 47:6 KANIRV - ನಾನು ನನ್ನ ಜನರ ಮೇಲೆ - Bible Verse Picture
View New Tab
Picture 06 - ಯೆಶಾಯನು 47:6 KANIRV - ನಾನು ನನ್ನ ಜನರ ಮೇಲೆ - Bible Verse Picture
View New Tab
Picture 07 - ಯೆಶಾಯನು 47:6 KANIRV - ನಾನು ನನ್ನ ಜನರ ಮೇಲೆ - Bible Verse Picture
View New Tab

ಯೆಶಾಯನು 47:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 47:6 KANIRV. Please click on any image below to navigate to that specific Bible verse page.

ಜೆಕರ್ಯನು 1:15 KANIRV Bible Verse Image
ಜೆಕರ್ಯನು 1:15 (KANIRV) »
ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”

ಧರ್ಮೋಪದೇಶಕಾಂಡ 28:50 KANIRV Bible Verse Image
ಧರ್ಮೋಪದೇಶಕಾಂಡ 28:50 (KANIRV) »
ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.

2 ಪೂರ್ವಕಾಲವೃತ್ತಾಂತ 28:9 KANIRV Bible Verse Image
2 ಪೂರ್ವಕಾಲವೃತ್ತಾಂತ 28:9 (KANIRV) »
ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅ ವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.

ಓಬದ್ಯನು 1:10 KANIRV Bible Verse Image
ಓಬದ್ಯನು 1:10 (KANIRV) »
ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.

ಓಬದ್ಯನು 1:16 KANIRV Bible Verse Image
ಓಬದ್ಯನು 1:16 (KANIRV) »
ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.

ಯೆಶಾಯನು 10:6 KANIRV Bible Verse Image
ಯೆಶಾಯನು 10:6 (KANIRV) »
ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.

ಯೆಶಾಯನು 14:17 KANIRV Bible Verse Image
ಯೆಶಾಯನು 14:17 (KANIRV) »
ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.

ಯಾಕೋಬನು 2:13 KANIRV Bible Verse Image
ಯಾಕೋಬನು 2:13 (KANIRV) »
ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.

ಕೀರ್ತನೆಗಳು 69:26 KANIRV Bible Verse Image
ಕೀರ್ತನೆಗಳು 69:26 (KANIRV) »
ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.

ಮತ್ತಾಯನು 7:2 KANIRV Bible Verse Image
ಮತ್ತಾಯನು 7:2 (KANIRV) »
ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.

2 ಸಮುವೇಲನು 24:14 KANIRV Bible Verse Image
2 ಸಮುವೇಲನು 24:14 (KANIRV) »
ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.

ಯೆಶಾಯನು 42:24 KANIRV Bible Verse Image
ಯೆಶಾಯನು 42:24 (KANIRV) »
ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ

Available Bible Translations

American Standard Version
Isaiah 47:6 (ASV) »
King James Version
Isaiah 47:6 (KJV) »
GOD’S WORD® (GW)
Isaiah 47:6 (GW) »
World English Bible
Isaiah 47:6 (WEB) »
Louis Segond 1910
Ésaïe 47:6 (LSG) »
इंडियन रिवाइज्ड वर्जन - हिंदी
यशायाह 47:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 47:6 (PANIRV) »
ভারতীয় সংশোধিত সংস্করণ - বাংলা
যিচয়া 47:6 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 47:6 (TAMIRV) »
इंडियन रिवाइज्ड वर्जन - मराठी
यशया 47:6 (MARIRV) »
ఇండియన్ రేవిజ్డ్ వెర్షన్ - తెలుగు
యెషయా 47:6 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 47:6 (GUJIRV) »
الكتاب المقدس باللغة العربية، فان دايك
إِشَعْيَاءَ 47:6 (AVD) »
תנ ך עברי מודרני
ישעיה 47:6 (HEB) »
Bíblia Sagrada Português
Isaías 47:6 (BSL) »
Kinh Thánh: Tiếng Việt
I-sai-a 47:6 (VIE) »
Reina Valera Antigua
Isaías 47:6 (RVA) »
La Sacra Bibbia
Isaia 47:6 (RIV) »
圣 经 简体中文和合本
以 赛 亚 书 47:6 (CUVS) »
聖 經 繁體中文和合本
以 賽 亞 書 47:6 (CUVT) »
Bibla e Shenjtë
Isaia 47:6 (ALB) »
Svenska Bibeln 1917
Jesaja 47:6 (SV1917) »
Библия на русском
Исаия 47:6 (RUSV) »
Українська Біблія
Ісая 47:6 (UKR) »
Szent Biblia - Magyar
Ézsaiás 47:6 (KAR) »
Българска Библия
Исая 47:6 (BULG) »
Kitaabka Quduuska Ah
Ishacyaah 47:6 (SOM) »
De Heilige Schrift
Jesaja 47:6 (NLD) »
Dansk Bibel 1871
Esajas 47:6 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »