ಯೆರೆಮೀಯನು 23:22 KANIRV Bible Verse Picture Image

Inspirational bible verses with beautiful images and backgrounds. Download ಯೆರೆಮೀಯನು 23:22 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 23:22 KANIRV - ಇವರು - Bible Verse Picture

ಯೆರೆಮೀಯನು 23:22 KANIRV

ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆರೆಮೀಯನು 23:22 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯೆರೆಮೀಯನು 23:22 KANIRV - ಇವರು - Bible Verse Picture
View New Tab
Picture 03 - ಯೆರೆಮೀಯನು 23:22 KANIRV - ಇವರು - Bible Verse Picture
View New Tab
Picture 04 - ಯೆರೆಮೀಯನು 23:22 KANIRV - ಇವರು - Bible Verse Picture
View New Tab
Picture 05 - ಯೆರೆಮೀಯನು 23:22 KANIRV - ಇವರು - Bible Verse Picture
View New Tab
Picture 06 - ಯೆರೆಮೀಯನು 23:22 KANIRV - ಇವರು - Bible Verse Picture
View New Tab
Picture 07 - ಯೆರೆಮೀಯನು 23:22 KANIRV - ಇವರು - Bible Verse Picture
View New Tab

ಯೆರೆಮೀಯನು 23:22 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 23:22 KANIRV. Please click on any image below to navigate to that specific Bible verse page.

ಯೆರೆಮೀಯನು 23:18 KANIRV Bible Verse Image
ಯೆರೆಮೀಯನು 23:18 (KANIRV) »
ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?

ಯೆರೆಮೀಯನು 25:5 KANIRV Bible Verse Image
ಯೆರೆಮೀಯನು 25:5 (KANIRV) »
ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.

ಜೆಕರ್ಯನು 1:4 KANIRV Bible Verse Image
ಜೆಕರ್ಯನು 1:4 (KANIRV) »
ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.

ಯೆರೆಮೀಯನು 35:15 KANIRV Bible Verse Image
ಯೆರೆಮೀಯನು 35:15 (KANIRV) »
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಯೆಹೆಜ್ಕೇಲನು 13:22 KANIRV Bible Verse Image
ಯೆಹೆಜ್ಕೇಲನು 13:22 (KANIRV) »
ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.

ಅಪೊಸ್ತಲರ ಕೃತ್ಯಗಳು 20:27 KANIRV Bible Verse Image
ಅಪೊಸ್ತಲರ ಕೃತ್ಯಗಳು 20:27 (KANIRV) »
ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.

ಅಪೊಸ್ತಲರ ಕೃತ್ಯಗಳು 26:18 KANIRV Bible Verse Image
ಅಪೊಸ್ತಲರ ಕೃತ್ಯಗಳು 26:18 (KANIRV) »
ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.

ಯೆಹೆಜ್ಕೇಲನು 3:17 KANIRV Bible Verse Image
ಯೆಹೆಜ್ಕೇಲನು 3:17 (KANIRV) »
“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.

ಯೆಹೆಜ್ಕೇಲನು 2:7 KANIRV Bible Verse Image
ಯೆಹೆಜ್ಕೇಲನು 2:7 (KANIRV) »
ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”

1 ಥೆಸಲೋನಿಕದವರಿಗೆ 5:6 KANIRV Bible Verse Image
1 ಥೆಸಲೋನಿಕದವರಿಗೆ 5:6 (KANIRV) »
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.

ಯೆಹೆಜ್ಕೇಲನು 18:30 KANIRV Bible Verse Image
ಯೆಹೆಜ್ಕೇಲನು 18:30 (KANIRV) »
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.

ಯೆರೆಮೀಯನು 36:3 KANIRV Bible Verse Image
ಯೆರೆಮೀಯನು 36:3 (KANIRV) »
ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು.

Available Bible Translations

American Standard Version (ASV)
Jeremiah 23:22 (ASV) »
King James Version (KJV)
Jeremiah 23:22 (KJV) »
GOD’S WORD® (GW)
Jeremiah 23:22 (GW) »
Berean Bible (BSB)
Jeremiah 23:22 (BSB) »
World English Bible (WEB)
Jeremiah 23:22 (WEB) »
French Bible (LSG)
Jérémie 23:22 (LSG) »
German Bible (LUTH1912)
Jeremia 23:22 (LUTH1912) »
Hebrew Bible (HEB)
ירמיה 23:22 (HEB) »
Portuguese Bible (BSL)
Jeremias 23:22 (BSL) »
Vietnamese Bible (VIE)
Giê-rê-mi-a 23:22 (VIE) »
Spanish Bible (RVA)
Jeremías 23:22 (RVA) »
Italian Bible (RIV)
Geremia 23:22 (RIV) »
Chinese Simplified (CUVS)
耶 利 米 书 23:22 (CUVS) »
Chinese Traditional (CUVT)
耶 利 米 書 23:22 (CUVT) »
Albanian Bible (ALB)
Jeremia 23:22 (ALB) »
Swedish Bible (SV1917)
Jeremia 23:22 (SV1917) »
Ukrainian Bible (UKR)
Єремія 23:22 (UKR) »
Hungarian Bible (KAR)
Jeremiás 23:22 (KAR) »
Bulgarian Bible (BULG)
Еремия 23:22 (BULG) »
Norwegian Bible (NORSK)
Jeremia 23:22 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »