ಲೂಕನು 11:41 KANIRV Bible Verse Picture Image

Inspirational bible verses with beautiful images and backgrounds. Download ಲೂಕನು 11:41 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಲೂಕನು 11:41 KANIRV - ಹೇಗೂ - Bible Verse Picture

ಲೂಕನು 11:41 KANIRV

ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಲೂಕನು 11:41 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಲೂಕನು 11:41 KANIRV - ಹೇಗೂ - Bible Verse Picture
View New Tab
Picture 03 - ಲೂಕನು 11:41 KANIRV - ಹೇಗೂ - Bible Verse Picture
View New Tab
Picture 04 - ಲೂಕನು 11:41 KANIRV - ಹೇಗೂ - Bible Verse Picture
View New Tab
Picture 05 - ಲೂಕನು 11:41 KANIRV - ಹೇಗೂ - Bible Verse Picture
View New Tab
Picture 06 - ಲೂಕನು 11:41 KANIRV - ಹೇಗೂ - Bible Verse Picture
View New Tab
Picture 07 - ಲೂಕನು 11:41 KANIRV - ಹೇಗೂ - Bible Verse Picture
View New Tab

ಲೂಕನು 11:41 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಲೂಕನು 11:41 KANIRV. Please click on any image below to navigate to that specific Bible verse page.

ಲೂಕನು 12:33 KANIRV Bible Verse Image
ಲೂಕನು 12:33 (KANIRV) »
ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.

ಲೂಕನು 16:9 KANIRV Bible Verse Image
ಲೂಕನು 16:9 (KANIRV) »
“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.

ಯಾಕೋಬನು 1:27 KANIRV Bible Verse Image
ಯಾಕೋಬನು 1:27 (KANIRV) »
ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

ಇಬ್ರಿಯರಿಗೆ 13:16 KANIRV Bible Verse Image
ಇಬ್ರಿಯರಿಗೆ 13:16 (KANIRV) »
ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

ತೀತನಿಗೆ 1:15 KANIRV Bible Verse Image
ತೀತನಿಗೆ 1:15 (KANIRV) »
ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.

ಅಪೊಸ್ತಲರ ಕೃತ್ಯಗಳು 10:15 KANIRV Bible Verse Image
ಅಪೊಸ್ತಲರ ಕೃತ್ಯಗಳು 10:15 (KANIRV) »
ಅದಕ್ಕೆ; “ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು” ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.

2 ಕೊರಿಂಥದವರಿಗೆ 8:7 KANIRV Bible Verse Image
2 ಕೊರಿಂಥದವರಿಗೆ 8:7 (KANIRV) »
ನೀವು ದೇವರ ಮೇಲಣ ನಂಬಿಕೆಯಲ್ಲಿ, ವಾಕ್ಚಾತುರ್ಯದಲ್ಲಿ, ಜ್ಞಾನದಲ್ಲಿ, ಸಕಲ ವಿಧವಾದ ಆಸಕ್ತಿಯಲ್ಲಿ ಮತ್ತು ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿಯಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿ ಮುಂದುವರೆಯಿರಿ.

ಮತ್ತಾಯನು 6:1 KANIRV Bible Verse Image
ಮತ್ತಾಯನು 6:1 (KANIRV) »
“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆಫಲದೊರೆಯುವುದಿಲ್ಲ.

ದಾನಿಯೇಲನು 4:27 KANIRV Bible Verse Image
ದಾನಿಯೇಲನು 4:27 (KANIRV) »
ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.

ಯೆಶಾಯನು 58:7 KANIRV Bible Verse Image
ಯೆಶಾಯನು 58:7 (KANIRV) »
ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.

ಜ್ಞಾನೋಕ್ತಿಗಳು 14:31 KANIRV Bible Verse Image
ಜ್ಞಾನೋಕ್ತಿಗಳು 14:31 (KANIRV) »
ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.

ಜ್ಞಾನೋಕ್ತಿಗಳು 19:17 KANIRV Bible Verse Image
ಜ್ಞಾನೋಕ್ತಿಗಳು 19:17 (KANIRV) »
ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.

Available Bible Translations

American Standard Version (ASV)
Luke 11:41 (ASV) »
King James Version (KJV)
Luke 11:41 (KJV) »
GOD’S WORD® (GW)
Luke 11:41 (GW) »
Berean Bible (BSB)
Luke 11:41 (BSB) »
World English Bible (WEB)
Luke 11:41 (WEB) »
French Bible (LSG)
Luc 11:41 (LSG) »
German Bible (LUTH1912)
Lukas 11:41 (LUTH1912) »
Punjabi Bible (PANIRV)
ਲੂਕਾ 11:41 (PANIRV) »
Bengali Bible (BENIRV)
লূক 11:41 (BENIRV) »
Marathi Bible (MARIRV)
लूक 11:41 (MARIRV) »
Telugu Bible (TELIRV)
లూకా 11:41 (TELIRV) »
Gujarati Bible (GUJIRV)
લૂક 11:41 (GUJIRV) »
Arabic Bible (AVD)
لُوقا 11:41 (AVD) »
Portuguese Bible (BSL)
Lucas 11:41 (BSL) »
Vietnamese Bible (VIE)
Lu-ca 11:41 (VIE) »
Spanish Bible (RVA)
Lucas 11:41 (RVA) »
Italian Bible (RIV)
Luca 11:41 (RIV) »
Chinese Simplified (CUVS)
路 加 福 音 11:41 (CUVS) »
Chinese Traditional (CUVT)
路 加 福 音 11:41 (CUVT) »
Albanian Bible (ALB)
Luka 11:41 (ALB) »
Swedish Bible (SV1917)
Lukas 11:41 (SV1917) »
Russian Bible (RUSV)
Луки 11:41 (RUSV) »
Ukrainian Bible (UKR)
Луки 11:41 (UKR) »
Hungarian Bible (KAR)
Lukács 11:41 (KAR) »
Bulgarian Bible (BULG)
Лука 11:41 (BULG) »
Norwegian Bible (NORSK)
Lukas 11:41 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »